ರಾಜಸ್ತಾನ ಸಂಪುಟ ಸೇರ್ಪಡೆ ಕಸರತ್ತು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಾಮಾಣಿಕರಿಗೆ ಮಾತ್ರ ಮಣೆ ಹಾಕುವುದಾಗಿ ಹೇಳಿದ್ದಾರೆ.