ರಾಜ್ಯಮಾವು ಬೆಳೆಗಾರರ ಆಕ್ರೋಶಕ್ಕೆ ಹೆದರಿದ ಸರ್ಕಾರ: ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಸ್ಥಳಾಂತರ!
ಸಚಿವ ಸಂಪುಟ ಸಭೆ ವೇಳೆಯಲ್ಲಿ ಜೆಡಿಎಸ್ ನೇತೃತ್ವದಲ್ಲಿ ನಂದಿ ಹಿಲ್ಸ್ನಲ್ಲಿ ಪ್ರತಿಭಟನೆ ನಡೆಸಲು ರೈತರು ಯೋಜಿಸಿದ್ದರಿಂದ ಮಾವು ಬೆಳೆಗಾರರ ಕೋಪಕ್ಕೆ ಸರ್ಕಾರ ಹೆದರಿದೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ