- Tag results for cabinet berth
![]() | ನನ್ನ ಮಗ ವಿಜಯೇಂದ್ರಗೆ ಸಚಿವ ಸ್ಥಾನ ಕೇಳಿಲ್ಲ: ಬಿ.ಎಸ್ ಯಡಿಯೂರಪ್ಪರಾಜ್ಯ ಸಚಿವ ಸಂಪುಟಕ್ಕೆ ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಸೇರಿಸಿಕೊಳ್ಳಿ ಎಂದು ಕೇಂದ್ರ ಹೈಕಮಾಂಡ್ ನ್ನಾಗಲಿ ಅಥವಾ ರಾಜ್ಯದ ಬಿಜೆಪಿ ನಾಯಕರನ್ನಾಗಲಿ ತಾವು ಕೇಳಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಪಪಡಿಸಿದ್ದಾರೆ. |
![]() | ಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ 'ಬೆಂಗಳೂರು ಚಲೋ' ರ್ಯಾಲಿಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಅವರ ನೂರಾರು ಬೆಂಬಲಿಗರು 'ಬೆಂಗಳೂರು ಚಲೋ' ಪ್ರತಿಭಟನಾ ರ್ಯಾಲಿ ನಡೆಸಿದರು. |
![]() | ದೆಹಲಿಗೆ ಜ್ಯೋತಿರಾದಿತ್ಯ ಸಿಂಧಿಯಾ: ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆ ಸಾಧ್ಯತೆ!?ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗುತ್ತಿದ್ದು ಯುವಕರಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. |
![]() | ರಾಜಸ್ಥಾನ ಸಂಪುಟ ವಿಸ್ತರಣೆ: ವಲಸಿಗರಿಂದಲೂ ಸಚಿವ ಸ್ಥಾನಕ್ಕೆ ಪಟ್ಟು; ಹೆಚ್ಚಿದ ಬಿಕ್ಕಟ್ಟುಮೂಲತಃ ಸಚಿನ್ ಪೈಲಟ್ ಬಣದ ಶಾಸಕರ ಬೇಡಿಕೆಯಾಗಿದ್ದ ರಾಜಸ್ಥಾನ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಈಗ ಮತ್ತಷ್ಟು ಉಲ್ಬಣಿಸಿದೆ. |