- Tag results for cabinet berths
![]() | ತಪ್ಪಿದ ಸಚಿವ ಸ್ಥಾನ, ಪಕ್ಷ ನಿಷ್ಠೆಗೆ ಬೆಲೆ ಸಿಗದಿದ್ದಕ್ಕೆ ಅಸಮಾಧಾನ; ಎಂಎಲ್ ಸಿ ಹುದ್ದೆಗೆ ಹರಿಪ್ರಸಾದ್ ರಾಜಿನಾಮೆ?ದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. |
![]() | ಕಾಂಗ್ರೆಸ್ ಹೈಕಮಾಂಡ್ ಹೊಸ ಸಮೀಕರಣ: ಸ್ಪೀಕರ್ ಸ್ಥಾನ ನಿರಾಕರಿಸಿದವರಿಗೆ ಮಂತ್ರಿಗಿರಿ ಮಿಸ್; ಸಂಭಾವ್ಯ ಸಚಿವರ ಪಟ್ಟಿ ಇಂತಿದೆ!ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್‌ನ ಕೇಂದ್ರ ನಾಯಕರ ಜತೆಗೆ ಗುರುವಾರ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದರೂ ಕಗ್ಗಂಟು ಬಿಡಿಸಲಾಗಲಿಲ್ಲ. |
![]() | ಕಾಂಗ್ರೆಸ್ ಹಿರಿತಲೆಗಳಿಗೆ ಸಂಪುಟದಿಂದ ಗೇಟ್ ಪಾಸ್? ಸಚಿವ ಸ್ಥಾನ ಪಡೆಯಲು ಶಾಸಕರ ಸರ್ಕಸ್!ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ತೀವ್ರ ಹಗ್ಗ-ಜಗ್ಗಾಟದ ನಡುವೆ ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ವಿಸ್ತರಣೆ ಸರ್ಕಸ್ ಬುಧವಾರ ದೆಹಲಿಯಲ್ಲಿ ಆರಂಭವಾಗಿದೆ. |
![]() | ಪಂಚಮಸಾಲಿ ಲಿಂಗಾಯತ ಸಮುದಾಯದ ಐವರಿಗೆ ಸಚಿವ ಸ್ಥಾನ ನೀಡಬೇಕು: ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯ 3 ಪ್ರಮುಖ ನಿರ್ಣಯ ಕೈಗೊಂಡಿದೆ. |