- Tag results for cabinet expansion
![]() | ಬಿಹಾರ ಸಂಪುಟ ವಿಸ್ತರಣೆ: ಶಹನವಾಜ್ ಹುಸೇನ್ ಸೇರಿ ಆರು ಸಚಿವರಿಂದ ಪ್ರಮಾಣವಚನ ಸ್ವೀಕಾರಕಳೆದ ತಿಂಗಳು ಬಿಹಾರ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರ ಮತ್ತು ಮಾಜಿ ಕೇಂದ್ರ ಸಚಿವ ಸೈಯದ್ ಶಹನಾವಾಜ್ ಹುಸೇನ್ ಅವರು ನಿತೀಶ್ ಕುಮಾರ್ ಸಂಪುಟದ ನೂತನ ಸಚಿವರಾಗಿ... |
![]() | ಖಾತೆ ಬದಲಾವಣೆಯಾದಾಗ ಅಸಮಾಧಾನ ಸಹಜ, ಆದರೆ ನನಗೆ ಅಸಮಾಧಾನ ಇಲ್ಲ: ಸಚಿವ ಆನಂದ್ ಸಿಂಗ್ಸಚಿವ ಸ್ಥಾನ ಬದಲಿಸಿದಾಗ ಅಸಮಾಧಾನ ಸಹಜ.ಆದರೆ ನನಗೆ ಅಸಮಾಧಾನ ಇಲ್ಲ ಎಂದು ಸಚಿವ ಆನಂದ್ ಸಿಂಗ್ ಸ್ಪಷ್ಟಪಡಿಸಿದರು. |
![]() | ಮಹತ್ವದ ಖಾತೆಗಳ ಪಡೆದುಕೊಳ್ಳುವ ಮೂಲಕ ವ್ಯಾಪಾರಕ್ಕೆ ನಿಂತಿದ್ದಾರಾ?: ಎಂ.ಪಿ. ರೇಣುಕಾಚಾರ್ಯಕೆಲವರು ಎರಡು ಮೂರು ಖಾತೆ ಬೇಕೆಂದು ಒತ್ತಾಯಿಸುತ್ತಿದ್ದಾರೆ.. ವ್ಯಾಪಾರಕ್ಕಾಗಿ ಸಚಿವ ಸ್ಥಾನ ಬೇಕಾ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. |
![]() | ಬೆದರಿಕೆ, ಒತ್ತಡ ತಂತ್ರಗಳಿಗೆ ಸಿಎಂ ಯಡಿಯೂರಪ್ಪ ಮಣಿಯುತ್ತಿದ್ದಾರೆಯೇ? ಬಿಜೆಪಿ ಹಳೆಯ ನಾಯಕರಿಗೆ ಹೆಚ್ಚಿದ ಆತಂಕರಾಜ್ಯ ಸಚಿವ ಸಂಪುಟದ ನೂತನ ಸಚಿವರ ಪ್ರಮಾಣ ವಚನ ನಂತರ ಖಾತೆ ಹಂಚಿಕೆಯಲ್ಲಿನ ಸಂಗೀತ ಖುರ್ಚಿಯಾಟದಿಂದ ಪ್ರತಿಯೊಬ್ಬರ ಬಾಯಿಗೆ ಆಹಾರವಾದಂತಾಗಿದ್ದಾರೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಸರ್ಕಾರ. |
![]() | ಬಿಜೆಪಿ ನಾಯಕರಿಂದ ರೆಸಾರ್ಟ್ ರಾಜಕೀಯ: ಅನುಮಾನ, ಕುತೂಹಲ ಮೂಡಿಸಿದ ಜಾರಕಿಹೊಳಿ-ಸಚಿವರ ಮಾತುಕತೆಕಳೆದ ಶುಕ್ರವಾರ ರಾತ್ರಿ ನೀರಾವರಿ ಇಲಾಖೆ ಸಚಿವ ರಮೇಶ್ ಜಾರಕಿಹೊಳಿ ಕೆಲವು ಸಚಿವರು ಮತ್ತು ಶಾಸಕರೊಂದಿಗೆ ಚಿಕ್ಕಮಗಳೂರಿನ ರೆಸಾರ್ಟ್ ವೊಂದರಲ್ಲಿ ತರಾತುರಿಯ ಸಭೆ ನಡೆಸಿದ್ದರು. ಬಿಜೆಪಿ ನಾಯಕರಿಂದಲೂ ರೆಸಾರ್ಟ್ ರಾಜಕೀಯ ಆರಂಭವಾಯಿತೇ ಎಂಬ ಗುಮಾನಿ ಎದ್ದಿತು. |
![]() | ವಲಸಿಗರಿಗೆ ಡಮ್ಮಿ ಖಾತೆ ನೀಡಿ ಯೂಸ್ ಅಂಡ್ ಥ್ರೋ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್ವಲಸಿಗರಿಗೆ ಡಮ್ಮಿ ಖಾತೆ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಯೂಸ್ ಅಂಡ್ ಥ್ರೋ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. |
![]() | ನೂತನ ಸಚಿವರಿಗೆ ಖಾತೆ ಹಂಚಿಕೆ; ಹಲವು ಬದಲಾವಣೆ; ರಾಜ್ಯಪಾಲರ ಗ್ರೀನ್ ಸಿಗ್ನಲ್ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದರ ಜೊತೆಗೆ ಕೆಲವು ಖಾತೆಗಳನ್ನು ಸಚಿವರಿಗೆ ಮರು ಹಂಚಿಕೆ ಮಾಡಿದ್ದಾರೆ. |
![]() | 'ನಿಮಗೆ ಮುಕ್ತ ಸ್ವಾತಂತ್ರ್ಯವಿದೆ, ಚೆನ್ನಾಗಿ ಆಡಳಿತ ನಡೆಸಿ, ಪಕ್ಷದೊಳಗಿನ ಸಮಸ್ಯೆ ಬಗೆಹರಿಸಿ': ಸಿಎಂ ಯಡಿಯೂರಪ್ಪ ಗೆ ಅಮಿತ್ ಶಾನಿಮಗೆ ಆಡಳಿತ ನಡೆಸಲು ಮುಕ್ತ ಸ್ವಾತಂತ್ರ್ಯವಿದೆ. ನೀವು ಪಕ್ಷವನ್ನು ಮುನ್ನಡೆಸಿ ಪಕ್ಷದೊಳಗಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ, ಇದು ಎರಡು ದಿನಗಳ ರಾಜ್ಯ ಭೇಟಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ನೀಡಿರುವ ಸ್ಪಷ್ಟ ಸಂದೇಶ. |
![]() | ಬಿಜೆಪಿ ಶಾಸಕರ ಆರೋಪಗಳ ಕುರಿತು ನ್ಯಾಯಾಂಗ ತನಿಖೆಯಾಗಬೇಕು: ಡಿ.ಕೆ. ಶಿವಕುಮಾರ್ಸಚಿವ ಸಂಪುಟ ಕುರಿತು ಬಿಜೆಪಿ ಶಾಸಕರೇ ಗಂಭೀರ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ಸಿಡಿ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಒತ್ತಾಯಿಸಿದ್ದಾರೆ. |
![]() | ಸರ್ಕಾರಕ್ಕೆ ಯಡಿಯೂರಪ್ಪ ಸನ್ ಸ್ಟ್ರೋಕ್; ಎಚ್.ವಿಶ್ವನಾಥ್ ವಾಗ್ದಾಳಿಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕೆಂಡಾಮಂಡಲವಾಗಿರುವ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಇಂದು ಕೂಡ ವಾಗ್ದಾಳಿ ನಡೆಸಿದ್ದಾರೆ. |
![]() | ಮುಗಿದ ಸಂಪುಟ ವಿಸ್ತರಣೆ ಕಸರತ್ತು: ಸಚಿವ ಸ್ಥಾನ ಸಿಗದ ಬಿಜೆಪಿ ನಾಯಕರ ಒಳಗೊಳಗೆ ಕುದಿಯುತ್ತಿದೆ ಅಸಮಾಧಾನ, ಸಿಟ್ಟಿನ ಬೆಂಕಿಸುದೀರ್ಘ ಕಾಯುವಿಕೆ ಬಳಿಕ ಕೊನೆಗೂ ನಿನ್ನೆ ಮಕರ ಸಂಕ್ರಾಂತಿ ಮುನ್ನಾದಿನ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. |
![]() | ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಏಳು ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರಹಿರಿಯ ಶಾಸಕ ಉಮೇಶ್ ಕತ್ತಿ, ಸಿಪಿ ಯೋಗೇಶ್ವರ್, ಎಂಟಿಬಿ ನಾಗರಾಜ್ ಸೇರಿದಂತೆ ನೂತನವಾಗಿ ಏಳು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. |
![]() | ಯಡಿಯೂರಪ್ಪ ಅಂತ್ಯ ಆರಂಭ, ವಿನಾಶ ಕಾಲೇ ವಿಪರೀತ ಬುದ್ಧಿ; ಯತ್ನಾಳ್ ಕಿಡಿಬ್ಲ್ಯಾಕ್ ಮೇಲ್ ಗೆ ಬೆದರಿ ಮೂವರಿಗೆ ಮುಖ್ಯಮಂತ್ರಿಗಳು ಸಚಿವ ಸ್ಥಾನವನ್ನು ನೀಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. |
![]() | ಯೋಗೇಶ್ವರ್ ಒಬ್ಬ ಫ್ರಾಡ್: ವಿಶ್ವನಾಥ್ ಗರಂ; ಮಂತ್ರಿ ಸ್ಥಾನ ಸಿಗದಿದ್ದಕ್ಕೆ ರೇಣುಕಾಚಾರ್ಯ ಅಳಲು; ಸತೀಶ್ ರೆಡ್ಡಿ ಆಕ್ರೋಶಸಂಪುಟ ವಿಸ್ತರಣೆ ವಿಸ್ತರಣೆ ಯಾಗುತ್ತಿರುವ ಬೆನ್ನಲ್ಲೇ ನಿರೀಕ್ಷೆಯಂತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. |
![]() | ಏಳು ನೂತನ ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ: ಮುನಿರತ್ನಗಿಲ್ಲ, ಅಬಕಾರಿ ಸಚಿವ ನಾಗೇಶ್ ಗೆ ಕೊಕ್!ಕೊನೆಗೂ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ಪುನಾರಚನೆ ಸರ್ಕಸ್ ಮುಕ್ತಾಯವಾಗಿದ್ದು, 7 ನೂತನ ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸುವುದಾಗಿ ಹೇಳಿದ್ದಾರೆ. |