- Tag results for cabinet meeting
![]() | ಅಕ್ರಮ ಗಣಿಗಾರಿಕೆ ಪ್ರಕರಣ: ಎಸ್ಐಟಿ ತನಿಖೆಯ ಅವಧಿ ವಿಸ್ತರಿಸಲು ಸಚಿವ ಸಂಪುಟ ಅಸ್ತುಹೊಸ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ ಮತ್ತು ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವುದು ಸೇರಿದಂತೆ 16 ವಿಷಯಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಚಿವ ಎಚ್. ಕೆ. ಪಾಟೀಲ್ ಅವರು ಗುರುವಾರ ಹೇಳಿದ್ದಾರೆ. |
![]() | ಎಲ್ಲಾ ವೈದ್ಯರಿಗೂ ಗ್ರಾಮೀಣ ಸೇವೆ ಕಡ್ಡಾಯವಲ್ಲ: ಸಚಿವ ಪಾಟೀಲ್ವೈದ್ಯಕೀಯ ಶಿಕ್ಷಣ ಪೂರ್ಣಗೊಳಿಸಿದ ವೈದ್ಯರಿಗೆ ಗ್ರಾಮೀಣ ಭಾಗದಲ್ಲಿ ಕಡ್ಡಾಯ ಸೇವೆಯಿಂದ ವಿನಾಯಿತಿ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. |
![]() | ಕರ್ನಾಟಕದಲ್ಲಿ ತಲೆಯೆತ್ತಲಿವೆ 400 ಗ್ರಾಮ ನ್ಯಾಯಾಲಯಗಳು: ಇಂದು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ನಿರೀಕ್ಷೆಕರ್ನಾಟಕದಾದ್ಯಂತ 400ಕ್ಕೂ ಹೆಚ್ಚಿನ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯನ್ನು ಸಚಿವ ಸಂಪುಟವು ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ, ಇದು ಗ್ರಾಮೀಣ ಮಟ್ಟದಲ್ಲಿ ತಳಮಟ್ಟದವರೆಗೆ ಜನರಿಗೆ ನ್ಯಾಯವನ್ನು ಒದಗಿಸುವ ದಿಟ್ಟ ಹೆಜ್ಜೆಯಾಗಿದೆ. |
![]() | ನಾಳೆ ಸಚಿವ ಸಂಪುಟ ಸಭೆ: ಚಳಿಗಾಲ ಅಧಿವೇಶನ ಕುರಿತು ಚರ್ಚೆ ಸಾಧ್ಯತೆರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿದ್ದು, ಸಭೆಯಲ್ಲಿ ಚಳಿಗಾಲ ಅಧಿವೇಶನ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | ಕಾವೇರಿ ವಿವಾದ: ಇಂದು ಸಂಜೆ ಮಹತ್ವದ ಸಚಿವ ಸಂಪುಟ ಸಭೆ, ಮುಂದಿನ ನಡೆ ಬಗ್ಗೆ ನಿರ್ಧಾರಕಾವೇರಿ ನದಿ ನೀರು ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆಯಾಗಿದ್ದು, ಇದರ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಸಚಿವ ಸಂಪುಟ ಸಭೆ ನಡೆಯಲಿದೆ. |
![]() | ಮತಾಂತರ ತಡೆ, ಎಪಿಎಂಸಿ ಕಾಯ್ದೆ ರದ್ಧತಿಗೆ ಸರ್ಕಾರ ನಿರ್ಧಾರ?ಮತಾಂತರ ತಡೆ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಗಳಿಗೆ ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ತಿದ್ದುಪಡಿಗಳ ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. |
![]() | ಹಳೆ ಪಿಂಚಣಿ ಯೋಜನೆ ಮರು ಜಾರಿ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯಹಳೆಯ ಪಿಂಚಣಿ ಯೋಜನೆಯನ್ನು (OPS) ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿರುವ ಸಿಎಂ ಜುಲೈ 7 ರಂದು ರಾಜ್ಯ ಬಜೆಟ್‌ನಲ್ಲಿ ಅವರು ಇದೇ ವಿಷಯವನ್ನು ಘೋಷಿಸುವ ಸಾಧ್ಯತೆಯಿದೆ. |
![]() | ಮೋಡ ಬಿತ್ತನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಎನ್ ಚೆಲುವರಾಯಸ್ವಾಮಿರಾಜ್ಯ ಸರ್ಕಾರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಎನ್ ಚೆಲುವರಾಯ ಸ್ವಾಮಿ ಸೋಮವಾರ ಹೇಳಿದ್ದಾರೆ. |
![]() | ಇಂದು ಸಚಿವ ಸಂಪುಟ ಸಭೆ: ಉಚಿತ ಪ್ರಯಾಣ ಸೇರಿ 5 ಗ್ಯಾರಂಟಿಗಳತ್ತ ಎಲ್ಲರ ಚಿತ್ತ, ಬಸ್ ಪಾಸ್ ಖರೀದಿಗೆ ಮಹಿಳೆಯರು ಮೀನಾಮೇಷ!ರಾಜ್ಯಾದ್ಯಂತ ಜನರು ಕಾತುರದಿಂದ ಕಾಯುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಶುಕ್ರವಾರ ಮಹತ್ವದ ಸಚಿವ ಸಂಪುಟ ನಡೆಯಲಿದ್ದು, ಉಚಿತ ಪ್ರಯಾಣ ಸೇರಿದಂತೆ 5 ಯೋಜನೆಗಳ ಅಧಿಕೃತ ಆರಂಭ ಕುರಿತು ಘೋಷಣೆ ಹೊರಬೀಳುವ ನಿರೀಕ್ಷೆಗಳಿವೆ. |
![]() | ಐದರಲ್ಲಿ ಮೂರು ಗ್ಯಾರಂಟಿ ಜಾರಿ ಸುಲಭ: ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವಾದ ಎರಡು ಗ್ಯಾರಂಟಿ ಭಾಗ್ಯಗಳುಮೇ 10 ರಂದು ನಡೆದ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ಭರವಸೆ ನೀಡಿದ್ದ ಐದು ಗ್ಯಾರಂಟಿ ಭರವಸೆಗಳಲ್ಲಿ ಎರಡನ್ನು ಅನುಷ್ಠಾನಗೊಳಿಸುವ ವಿಧಾನಗಳು ಮತ್ತು ಕಾರ್ಯವಿಧಾನವನ್ನು ರೂಪಿಸುವ ಸವಾಲನ್ನು ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎದುರಿಸುತ್ತಿದೆ. |
![]() | 5 ಗ್ಯಾರಂಟಿ ಯೋಜನೆಗಳ ಜಾರಿ: ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಶುಕ್ರವಾರಕ್ಕೆ ಮುಂದೂಡಿಕೆರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಭಾಗ್ಯಗಳ ಬಗ್ಗೆ ಘೋಷಣೆ ಹೊರಡಿಸಲು ನಾಳೆ ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. |
![]() | 'ಗ್ಯಾರಂಟಿ ಭಾಗ್ಯ': ಇಂದು ಸಂಪುಟ ಸಹೋದ್ಯೋಗಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ, ಜೂನ್ 1ರಿಂದ ಜಾರಿ?ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿರುವ ವಾಗ್ದಾನಗಳನ್ನು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವ ಸಂಪುಟದ ಸದಸ್ಯರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ. |
![]() | ಜೂನ್ 1ಕ್ಕೆ ಎರಡನೇ ಸಚಿವ ಸಂಪುಟ ಸಭೆ: ಅಂದೇ ಕಾಂಗ್ರೆಸ್ '5 ಗ್ಯಾರಂಟಿ' ಯೋಜನೆಗಳ ಜಾರಿ?ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 15 ದಿನಗಳು ಕಳೆದಿದೆ. ಚುನಾವಣಾ ಪೂರ್ವ ಭರವಸೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ಪ್ರತಿಪಕ್ಷಗಳ ನಾಯಕರು ಆಗ್ರಹಿಸುತ್ತಿದ್ದರೆ ಇತ್ತ ಸಾರ್ವಜನಿಕರು ಕೂಡ ಒತ್ತಡ ಹಾಕುತ್ತಿದ್ದಾರೆ. |
![]() | ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆ ಹುಸಿ- ಬಸವರಾಜ ಬೊಮ್ಮಾಯಿಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಐದು ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ, ಮುಂದಿನ ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ: ಸಿಎಂ ಸಿದ್ದರಾಮಯ್ಯಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. |