ರಾಜ್ಯಗೌರವಧನ ಹೆಚ್ಚಳ ಕುರಿತು ರಾಜ್ಯ ಸರ್ಕಾರದಿಂದ ಲಿಖಿತ ಭರವಸೆ: ಪ್ರತಿಭಟನೆ ಕೈಬಿಟ್ಟ ಆಶಾ ಕಾರ್ಯಕರ್ತೆಯರು!
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರ ನಿಯೋಗದೊಂದಿಗೆ ಚರ್ಚೆ ನಡೆಸಿದ ನಂತರ, ಮಾಸಿಕ ಗೌರವಧನವನ್ನು 2,000 ರೂಪಾಯಿಗಳಷ್ಟು ಹೆಚ್ಚಿಸುವುದಾಗಿ ಘೋಷಿಸಿದ್ದರು.