ವಾಣಿಜ್ಯಶೀಘ್ರದಲ್ಲೇ ಫೋನ್ಗಳಲ್ಲಿ ನಂಬರ್ ಬದಲಿಗೆ ಕರೆ ಮಾಡುವವರ ಹೆಸರು ಡಿಸ್ಪ್ಲೇ!
ಟೆಲಿಕಾಂ ಸೇವಾ ಪೂರೈಕೆದಾರರು ತನ್ನ ಬಳಕೆದಾರರಿಗೆ ಕಾಲರ್ ಐಡಿ ಸೌಲಭ್ಯ ಅಥವಾ ಕರೆ ಮಾಡುವವರ ನಂಬರ್ ಬದಲಿಗೆ ಅವರ ಹೆಸರನ್ನು ತೋರಿಸುವ (ಸಿಎನ್ಎಪಿ) ವೈಶಿಷ್ಟ್ಯಗಳನ್ನು ಪೂರಕ ಸೇವೆಗಳಾಗಿ ಒದಗಿಸಬೇಕಾಗುತ್ತದೆ ಎಂದು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು ಶುಕ್ರವಾರ ಶಿಫಾರಸು ಮಾಡಿದೆ.