ರಾಜ್ಯಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಚಿವರಿಗೆ ಸಿಎಂ ಸೂಚನೆ: ಪೂರ್ಣಪ್ರಮಾಣದ ಲಾಕ್ ಡೌನ್ ಸುಳಿವು!
ಕೋವಿಡ್-19 ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಿಎಂ ಯಡಿಯೂರಪ್ಪ ಸಂಪುಟ ಸಹೊದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.