• Tag results for campaign

ಆಗಸ್ಟ್ 1 ರಿಂದ ‘ನನ್ನ ಭಾರತ’ ರಾಷ್ಟ್ರಮಟ್ಟದ ಯುವ ಅಭಿಯಾನ

ದಿಶಾ ಭಾರತ್ ಸಂಸ್ಥೆಯು ದೇಶದ 75ನೇ ಸ್ವಾತಂತ್ರ್ಯೋತ್ಸವ ವರ್ಷದ ಹಿನ್ನೆಲೆಯಲ್ಲಿ ಆಗಸ್ಟ್ 1 ರಿಂದ 15 ರವರೆಗೆ 15 ದಿನಗಳ ರಾಷ್ಟ್ರಮಟ್ಟದ ನಮ್ಮ ಭಾರತ (MyBharat) ಎಂಬ ಆನ್ ಲೈನ್ ಯುವ ಅಭಿಯಾನವನ್ನು ಆಯೋಜಿಸಿದೆ. 

published on : 31st July 2021

ಗದಗ: ಜಿಲ್ಲಾ-ತಾಲೂಕು ಪಂಚಾಯಿತಿ ಟಿಕೆಟ್ ಗಾಗಿ ಆಕಾಂಕ್ಷಿಗಳ ಆನ್ ಲೈನ್ ಕ್ಯಾಂಪೇನ್

ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಟಿಕೆಟ್ ಗಾಗಿ ಆಕಾಂಕ್ಷಿಗಳು ಸಾಮಾಜಿಕ ಮಾಧ್ಯಮದಲ್ಲಿ ಕ್ಯಾಂಪೇನ್ ಆರಂಭಿಸಿದ್ದಾರೆ.

published on : 12th July 2021

45 ದಿನಗಳ ರಾಜ್ಯವ್ಯಾಪಿ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ

ಜೀವ ವೈವಿಧ್ಯ ಮಂಡಳಿ ಆಯೋಜಿಸಿರುವ 45 ದಿನಗಳ ರಾಜ್ಯವ್ಯಾಪಿ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ. 

published on : 3rd July 2021

ಕೋವಿಡ್ ಸಂಕಷ್ಟ: ರಾಜ್ಯ ಕಾಂಗ್ರೆಸ್'ನಿಂದ ಮನೆ-ಮನೆ ಭೇಟಿ ಅಭಿಯಾನ 

ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟಕ್ಕೀಡಾದ ಕುಟುಂಬಗಳ ಕಷ್ಟ ಆಲಿಸಿ ಸಾಂತ್ವನ ಹೇಳಲು ಜು.1ರಿಂದ 30 ದಿನಗಳ ಕಾಲ ಕೊರೋನಾ ಯೋಧರು ಮನೆ-ಮನೆಗೆ ಭೇಟಿ ಅಭಿಯಾನ ಹಮ್ಮಿಕೊಳ್ಳಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

published on : 25th June 2021

'ಮೈಸೂರು ಅರಮನೆ ಉಳಿಸಿ' ಹೋರಾಟದ ಮುಂಚೂಣಿ ನಾಯಕ ನಂದೀಶ್ ಅರಸ್ ಕೊರೋನಾದಿಂದ ಸಾವು

ಮೈಸೂರು ಅರಮನೆ ಉಳಿಸಿ ಹೋರಾಟದ ಮುಂಚೂಣಿ ನಾಯಕ, ಅರಸು ಮಂಡಳಿ ಕಾರ್ಯದರ್ಶಿ ನಂದೀಶ್ ಅರಸು ಕೊರೋನಾದಿಂದ ನಿಧನರಾದರು.

published on : 24th May 2021

ಕೋವಿಡ್-19 ವಿರುದ್ದದ ಹೋರಾಟಕ್ಕೆ ಕೊಹ್ಲಿ, ಅನುಷ್ಕಾ ಶರ್ಮಾರಿಂದ 2 ಕೋಟಿ ರೂ.ದೇಣಿಗೆ

ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ದೇಶದ ಹೋರಾಟವನ್ನು ಬೆಂಬಲಿಸುವ ನಿಧಿ ಸಂಗ್ರಹ ಯೋಜನೆಗೆ  ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ 2 ಕೋಟಿ ರೂ. ದೇಣಿಗೆಯನ್ನು ನೀಡಿದ್ದಾರೆ. 

published on : 7th May 2021

ಐಒಸಿಯ 'ಬಿಲೀವ್ ಇನ್ ಸ್ಪೋರ್ಟ್ಸ್' ಗೆ ಪಿವಿ ಸಿಂಧು, ಮಿಚೆಲ್ ಲಿ ರಾಯಭಾರಿಗಳಾಗಿ ಆಯ್ಕೆ

ವಿಶ್ವ ಚಾಂಪಿಯನ್ ಹಾಗೂ ಒಲಂಪಿಕ್ಸ್ ನಲ್ಲಿ ರಜತ ಪದಕ ವಿಜೇತೆ ಪಿ.ವಿ ಸಿಂಧು ಹಾಗೂ ವಿಶ್ವದ ನಂ.11 ಕೆನಡಾದ ಮಿಚೆಲ್ ಲಿ ಅವರನ್ನು ಅಂತಾರಾಷ್ಟ್ರೀಯ ಒಲಂಪಿಕ್ ಸಮಿತಿಯ ಬಿಲೀವ್ ಇನ್ ಸ್ಪೋರ್ಟ್ಸ್ ಅಭಿಯಾನದ ಅಥ್ಲೀಟ್ ರಾಯಭಾರಿಗಳನ್ನಾಗಿ ಆಯ್ಕೆ ಮಾಡಲಾಗಿದೆ. 

published on : 3rd May 2021

ಪಿಎಂ ಕೇರ್ಸ್ ಫಂಡ್ ನಿಂದ ಆಕ್ಸಿಜನ್ ಒದಗಿಸಲು ದೇಶಾದ್ಯಂತ ವಿಶೇಷ ಅಭಿಯಾನ: ಗೃಹ ಸಚಿವ ಅಮಿತ್ ಶಾ 

ಪಿಎಂ ಕೇರ್ಸ್ ಫಂಡ್ ನಿಂದ ಆಸ್ಪತ್ರೆಗಳಿಗೆ ಕೋವಿಡ್-19 ಸೋಂಕಿತರಿಗೆ ಆಕ್ಸಿಜನ್ ನ್ನು ತುರ್ತಾಗಿ ನೀಡಲು ವಿಶೇಷ ಅಭಿಯಾನವನ್ನು ದೇಶಾದ್ಯಂತ ಆರಂಭಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

published on : 24th April 2021

ಕೊರೋನಾ ಹೆಚ್ಚಳ: ನಾಳೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳ ಪ್ರಚಾರ ರದ್ದು

ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿದ್ದ ತಮ್ಮ ಚುನಾವಣಾ ರ್ಯಾಲಿಯನ್ನು ರದ್ದುಗೊಳಿಸಿದ್ದು,...

published on : 22nd April 2021

ಇನ್ನು ಮುಂದೆ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ನಡೆಸುವುದಿಲ್ಲ: ಟಿಎಂಸಿ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇನ್ನು ಮುಂದೆ ಚುನಾವಣಾ ಪ್ರಚಾರ ನಡೆಸುವುದಿಲ್ಲ ಎಂದು ಟಿಎಂಸಿ ಹೇಳಿದೆ.

published on : 19th April 2021

ಉಪಚುನಾವಣೆ ಪ್ರಚಾರದ ಮೇಲೆ ಕೊರೋನಾ ಕರಿನೆರಳು

ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ ಗುರುವಾರ ಆಂತ್ಯಗೊಂಡಿದ್ದು, ಮೂರು ಕ್ಷೇತ್ರಗಳ ಚುನಾವಣಾ ಪ್ರಚಾರದ ಮೇಲೆ ಕೊರೋನಾ ಕರಿನೆರಳು ಬಿದ್ದಿತ್ತು. 

published on : 16th April 2021

ಚುನಾವಣಾ ಪ್ರಚಾರಕ್ಕೆ 24 ಗಂಟೆ ನಿಷೇಧ ವಿರೋಧಿಸಿ ಮಮತಾ ಬ್ಯಾನರ್ಜಿ ಧರಣಿ! 

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ತಮಗೆ ಚುನಾವಣಾ ಆಯೋಗ ಚುನಾವಣಾ ಪ್ರಚಾರದಿಂದ 24 ಗಂಟೆ ನಿಷೇಧ ವಿಧಿಸಿರುವುದನ್ನು ವಿರೋಧಿಸಿ ಧರಣಿ ಪ್ರಾರಂಭಿಸಿದ್ದಾರೆ. 

published on : 13th April 2021

ಪಶ್ಚಿಮ ಬಂಗಾಳ: ಚುನಾವಣಾ ಪ್ರಚಾರಕ್ಕೆ 24 ಗಂಟೆ ನಿಷೇಧ, ಮಂಗಳವಾರ ಮಮತಾ ಬ್ಯಾನರ್ಜಿ ಧರಣಿ

ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಕೇಂದ್ರಿಯ ಪಡೆ- ಸಿಆರ್ ಪಿಎಫ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 24 ಗಂಟೆಗಳ ಕಾಲ ಯಾವುದೇ ರೀತಿಯ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿಷೇಧ ಹೇರಿದೆ.

published on : 12th April 2021

ಮಸ್ಕಿ ವಿಧಾನಸಭೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ತೆಲುಗು ಗಾಯಕಿ 'ಮಂಗ್ಲಿ' ಪ್ರಚಾರ

ಏಪ್ರಿಲ್ 13ರಂದು ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಪ್ರಚಾರ ಮಾಡಲು ಗಾಯಕಿ ಮಂಗ್ಲಿ ಆಗಮಿಸುತ್ತಿದ್ದಾರೆ.

published on : 12th April 2021

ಕೋವಿಡ್ ಲಸಿಕೆ ಅಭಿಯಾನಕ್ಕೆ ರಾಯಭಾರಿಯಾಗಿ ನಟ ಸೋನ್ ಸೂದ್‌ರನ್ನು ಘೋಷಿಸಿದ ಸಿಎಂ ಅಮರೀಂದರ್ ಸಿಂಗ್

ಬಾಲಿವುಡ್ ನಟ ಸೋನು ಸೂದ್ ಅವರನ್ನು ರಾಜ್ಯದ ಕೋವಿಡ್ 19 ವ್ಯಾಕ್ಸಿನೇಷನ್ ಡ್ರೈವ್‌ನ ಬ್ರಾಂಡ್ ಅಂಬಾಸಿಡರ್ ಆಗಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಘೋಷಿಸಿದ್ದಾರೆ.

published on : 11th April 2021
1 2 3 4 5 >