ಕೆನರಾ ಬ್ಯಾಂಕಿನ 198 ಕೋಟಿ ರೂ.ಗಳ ಬ್ಯಾಂಕ್ ವಂಚನೆ ಆರೋಪದಡಿ ಸಿಬಿಐ ಯುನಿಟೆಕ್ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಚಂದ್ರ, ಅವರ ತಂದೆ ರಮೇಶ್ ಮತ್ತು ಸಹೋದರ ಅಜಯ್ ವಿರುದ್ಧ ಪ್ರಕರಣ ದಾಖಲಿಸಿದೆ.