• Tag results for cancels

ಐಪಿಎಲ್ ಪಂದ್ಯಾವಳಿ ರದ್ದು: ಕಾಂಗ್ರೆಸ್ ಎಂಎಲ್ ಸಿ ಪ್ರಕಾಶ್ ರಾಥೋಡ್ ಸಂತಸ

ಐಪಿಎಲ್ ಪಂದ್ಯಾವಳಿಯನ್ನು ರದ್ಧು ಪಡಿಸಿರುವುದು ನ್ಯಾಯ ಸಮ್ಮತವಾಗಿದೆ ಎಂದು ಕಾಂಗ್ರೆಸ್ ಎಂಎಲ್ ಸಿ ಪ್ರಕಾಶ್ ರಾಥೋಡ್ ಸಂತಸ ವ್ಯಕ್ತ ಪಡಿಸಿದ್ದಾರೆ

published on : 5th May 2021

ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಮಾಡಿದರೆ ಮಕ್ಕಳ ಭವಿಷ್ಯ ಕಷ್ಟ: ಬಸವರಾಜ ಹೊರಟ್ಟಿ

ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಮಾಡುವುದು ಸರಿಯಲ್ಲ. ಪರೀಕ್ಷೆ ರದ್ದು ಮಾಡಿದರೆ ಮಕ್ಕಳ ಭವಿಷ್ಯ ಕಷ್ಟ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

published on : 16th April 2021

ಕೊರೋನಾ ಎಫೆಕ್ಟ್: ಹರಿಯಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮಂಡಳಿ ನಡೆಸಬೇಕಿದ್ದ 10ನೇ ತರಗತಿ ಪರೀಕ್ಷೆಗಳನ್ನು ಹರಿಯಾಣ ಸರ್ಕಾರ ಗುರುವಾರ ರದ್ದುಗೊಳಿಸಿದೆ.

published on : 15th April 2021

ಆಸಿಡ್ ದಾಳಿ ಆರೋಪಿಗೆ ಜಾಮೀನು ರದ್ದುಪಡಿಸಿದ ಹೈಕೋರ್ಟ್!

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿ ಅತ್ತಿಗೆ ಮತ್ತು ಆಕೆಯ ಮಗುವಿನ ಮೇಲೆ ಆಸಿಡ್ ದಾಳಿ ನಡೆಸಿದ್ದ ಆರೋಪಿಗೆ ನೀಡಲಾಗಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದ್ದು, ಆತನನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.

published on : 11th February 2021

ಮಹಾರಾಷ್ಟ್ರದಲ್ಲಿ ಗ್ರಾಮ ಪಂಚಾಯಿತಿ ಸ್ಥಾನ ಹರಾಜು: ಚುನಾವಣೆ ರದ್ದುಗೊಳಿಸಿದ ಆಯೋಗ

ಗ್ರಾಮ ಪಂಚಾಯಿತಿ ಸದಸ್ಯರ ಸ್ಥಾನವನ್ನು ಹರಾಜು ಹಾಕಿದ ಹಿನ್ನೆಲೆಯಲ್ಲಿ ನಾಸಿಕ್ ಜಿಲ್ಲೆಯ ಕತ್ರಾಣಿ ಗ್ರಾಮ ಪಂಚಾಯತ್ ಚುನಾವಣೆಯನ್ನು ಮಹಾರಾಷ್ಟ್ರ ಚುನಾವಣಾ ಆಯೋಗ ರದ್ದುಗೊಳಿಸಿದೆ.

published on : 31st January 2021

ಪೊಂಗಲ್ ಗೆ ಅಮಿತ್ ಶಾ ಬದಲು ಬಿಜೆಪಿ ಅಧ್ಯಕ್ಷ ನಡ್ಡಾ ಚೆನ್ನೈಗೆ ಭೇಟಿ

ತುಗ್ಲಾಕ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಪೊಂಗಲ್(ಜನವರಿ 14)ಗೆ ಚೆನ್ನೈಗೆ ಭೇಟಿ ನೀಡಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಭೇಟಿಯನ್ನು ರದ್ದುಪಡಿಸಿದ್ದಾರೆ.

published on : 6th January 2021

ರೂಪಾಂತರಿ ಭೀತಿ: ಬ್ರಿಟನ್ ನಲ್ಲಿ ಮತ್ತೆ ಲಾಕ್ ಡೌನ್, ಭಾರತ ಪ್ರವಾಸ ರದ್ದುಗೊಳಿಸಿದ ಬೋರಿಸ್

ಬ್ರಿಟನ್ ನಲ್ಲಿ ಹೊಸ ಪ್ರಭೇದದ ಕೊರೋನಾ ಅತ್ಯಂತ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ ಮಾಡಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ತಮ್ಮ ಭಾರತ ಭೇಟಿಯನ್ನು ಸಹ ರದ್ದುಪಡಿಸಿದ್ದಾರೆ.

published on : 5th January 2021