• Tag results for candidates

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಸಿಐಡಿ ಅಧಿಕಾರಿಗಳಿಂದ 45 ಮಂದಿ ಅಭ್ಯರ್ಥಿಗಳ ವಿಚಾರಣೆ

545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ವಿಭಾಗದ (ಸಿಐಡಿ) ಅಧಿಕಾರಿಗಳು ಮೊದಲ ಹಂತದಲ್ಲಿ ಆಯ್ಕೆಯಾಗಿರುವ 45 ಅಭ್ಯರ್ಥಿಗಳನ್ನು ವಿಚಾರಣೆಗೊಳಪಡಿಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

published on : 21st April 2022

2023 ರಾಜ್ಯ ವಿಧಾನಸಭೆ ಚುನಾವಣೆ: ಗೆಲ್ಲುವ ಅಭ್ಯರ್ಥಿಗಳಿಗಾಗಿ ಸಮೀಕ್ಷೆ ನಡೆಸಲು ಕಾಂಗ್ರೆಸ್ ಮುಂದು!

ಪಂಚರಾಜ್ಯ ಚುನಾವಣೆ ಬಳಿಕ ಬಿಜೆಪಿ ರಾಷ್ಟ್ರೀಯ ನಾಯಕರು 2023ರಲ್ಲಿ ಎದುರಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ದೃಷ್ಟಿ ಹಾಯಿಸಿದ್ದು, ಈ ನಡುವಲ್ಲೇ ಕಾಂಗ್ರೆಸ್ ಕೂಡ ತನ್ನ ಸಿದ್ಧತೆಗಳನ್ನು ಆರಂಭಿಸಿದೆ.

published on : 27th March 2022

ಪಂಜಾಬ್: ಐವರು ಎಎಪಿ ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ 

ಪಂಜಾಬಿನಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದ ಐವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

published on : 24th March 2022

ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಮೇಲ್ಮನೆ ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ವಿವಿಧ ರಾಜ್ಯಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಘೋಷಿಸುತ್ತಿವೆ. ಅಸ್ಸಾಂ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ತ್ರಿಪುರಾದಲ್ಲಿ ತಲಾ ಒಂದು ಸ್ಥಾನದಿಂದ ಬಿಜೆಪಿ ತನ್ನ ರಾಜ್ಯಸಭಾ ಅಭ್ಯರ್ಥಿಗಳನ್ನು ಹೆಸರಿಸಿದೆ.

published on : 19th March 2022

ಬಂಗಾಳ ಉಪ ಚುನಾವಣೆ: ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೋ ಟಿಎಂಸಿ ಅಭ್ಯರ್ಥಿಗಳು- ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಅಸನ್ಸೋಲ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಶತ್ರುಘ್ನ ಸಿನ್ಹಾ  ಮತ್ತು ಬ್ಯಾಲಿಗುಂಗೆ ವಿಧಾನಸಭಾ ಉಪಚುನಾವಣೆಗೆ ಬಾಬುಲ್ ಸುಪಿಯೋ ಅವರು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಭಾನುವಾರ ನಾಮನಿರ್ದೇಶನ ಮಾಡಿದ್ದಾರೆ. 

published on : 13th March 2022

ವಿಧಾನ ಪರಿಷತ್ ಚುನಾವಣೆ: ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಘೋಷಣೆ

ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಪೈಕಿ ಮೂರು ಸ್ಥಾನಗಳಿಗೆ ಆಡಳಿತರೂಢ ಬಿಜೆಪಿ ಶುಕ್ರವಾರ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

published on : 11th March 2022

ಗೋವಾದಲ್ಲಿ ಬಿಜೆಪಿಗೆ ಮೂವರು ಪಕ್ಷೇತರರ ಬೆಂಬಲ

ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 21 ಸದಸ್ಯರ ಅಗತ್ಯವಿದೆ. 

published on : 10th March 2022

2023 ಅಸೆಂಬ್ಲಿ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇನ್ನೂ ಆರು ವಾರಗಳಲ್ಲಿ ಪ್ರಕಟ- ಹೆಚ್ ಡಿ ಕುಮಾರಸ್ವಾಮಿ

ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಆರು ವಾರಗಳೊಳಗೆ ಪ್ರಕಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೋಮವಾರ ಹೇಳಿದರು.

published on : 14th February 2022

ಉತ್ತರ ಪ್ರದೇಶ ಚುನಾವಣೆ: 61 ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ 24 ಮಹಿಳೆಯರು ಸೇರಿದಂತೆ 61 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದೆ.

published on : 30th January 2022

ಪಂಜಾಬ್ ಚುನಾವಣೆ: ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಟಿಯಾಲ ಅರ್ಬನ್‌ನಿಂದ ಸ್ಪರ್ಧೆ, 22 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪಂಜಾಬ್ ವಿಧಾನಸಭೆ ಚುನಾವಣೆಗೆ ಪಂಜಾಬ್ ಲೋಕ ಕಾಂಗ್ರೆಸ್ ನ 22 ಅಭ್ಯರ್ಥಿಗಳ ಹೆಸರನ್ನು ಇಂದು ಪ್ರಕಟಿಸಿದ್ದಾರೆ. 

published on : 23rd January 2022

ಪಂಜಾಬ್ ವಿಧಾನಸಭಾ ಚುನಾವಣೆ: ಅಮ್ ಆದ್ಮಿ ಪಾರ್ಟಿ ಅಂತಿಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಫೆ.10 ರಂದು ರಾಜ್ಯದ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

published on : 21st January 2022

ಪಂಜಾಬ್ ವಿಧಾನಸಭಾ ಚುನಾವಣೆ: 14 ಮಂದಿ ಬಿಎಸ್ಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಿಎಸ್ಪಿ ಪಕ್ಷ ಪಂಜಾಬಿನಲ್ಲಿ ಶಿರೋಮಣಿ ಅಕಾಲಿ ದಳ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.

published on : 20th January 2022

ಗೋವಾ ಚುನಾವಣೆ: ಬಿಜೆಪಿಯಿಂದ 34 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಪರಿಕ್ಕರ್ ಪುತ್ರನಿಗಿಲ್ಲ ಟಿಕೆಟ್

ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ 34 ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದೆ.

published on : 20th January 2022

ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ನ 41 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ, 16 ಮಹಿಳೆಯರಿಗೆ ಟಿಕೇಟ್ 

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ 41 ಅಭ್ಯರ್ಥಿಗಳನ್ನೊಳಗೊಂಡ ಎರಡನೇ ಪಟ್ಟಿಯನ್ನು ಜ.20 ರಂದು ಬಿಡುಗಡೆ ಮಾಡಿದೆ.

published on : 20th January 2022

ಉತ್ತರ ಪ್ರದೇಶ ಚುನಾವಣೆ: ಓವೈಸಿಯ ಎಐಎಂಐಎಂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ 

ಅಸಾದುದ್ದೀನ್ ಓವೈಸಿ ಪಕ್ಷ ಆಲ್ ಇಂಡಿಯಾ ಮಜ್ಲಿಸ್ -ಎ- ಇತ್ತೆ ಹಾದುಲ್ ಮುಸ್ಲಿಮೀನ್ ( ಎಐಎಂಐಎಂ) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

published on : 16th January 2022
1 2 3 4 > 

ರಾಶಿ ಭವಿಷ್ಯ