ದೇಶದೆಹಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ! ಕೇಜ್ರಿವಾಲ್ ವಿರುದ್ಧ ಪರ್ವೇಶ್ ವರ್ಮಾ ಕಣಕ್ಕೆ
ಮಾಜಿ ಸಂಸದ ಪರ್ವೇಶ್ ಅವರನ್ನು ನವದೆಹಲಿ ಕ್ಷೇತ್ರದಿಂದ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿಸಲಾಗಿದೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಎದುರಿಸಲಿರುವ ಬಿಜೆಪಿ ಅಭ್ಯರ್ಥಿ ಯಾರೆಂಬ ಕುತೂಹಲಕ್ಕೆ ತೆರೆ ಬಿದ್ದಿದೆ.