• Tag results for cane

ಸಕ್ಕರೆ ಕಾರ್ಖಾನೆಗಳಿಂದ ರೈತರ 1435 ಕೋಟಿ ರೂ. ಬಾಕಿ ಪಾವತಿಗೆ ಕ್ರಮ: ಸಚಿವ ಮುನೇನಕೊಪ್ಪ

ರಾಜ್ಯದ ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಬರಬೇಕಿದ್ದ ಬಾಕಿ ಹಣವನ್ನು ನೀಡಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಬುಧವಾರ ಹೇಳಿದ್ದಾರೆ.

published on : 11th May 2022

ಕೊನೆಗೂ ಬೋನಿಗೆ ಬಿದ್ದ ಚಿರತೆ: ಸಮಾಧಾನದ ನಿಟ್ಟುಸಿರು ಬಿಟ್ಟ ಹುಬ್ಬಳ್ಳಿ-ಧಾರವಾಡ ಜನತೆ   

ಕಬ್ಬಿನ ಗದ್ದೆಯಲ್ಲಿ ಕಳೆದ 6 ದಿನಗಳಿಂದ ಅಡಗಿ ಕುಳಿತಿದ್ದ ಚಿರತೆ ಧಾರವಾಡದ ಕಾವಲ್ಗೇರಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕೊನೆಗೂ ಬೋನಿಗೆ ಸಿಕ್ಕಿಬಿದ್ದಿದೆ. ಹುಬ್ಬಳ್ಳಿ ನಗರ ಮತ್ತು ಕಾವಲ್ಗೇರಿ ಗ್ರಾಮದ ಜನರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.

published on : 26th September 2021

ಕಬ್ಬು ಎಫ್ಆರ್'ಪಿ ಅವೈಜ್ಞಾನಿಕವಾಗಿದ್ದು, ಮರುಪರಿಶೀಲನೆ ನಡೆಸಿ: ಸರ್ಕಾರಕ್ಕೆ ಕಬ್ಬು ಬೆಳೆಗಾರರ ಸಂಘ ಆಗ್ರಹ

ಕಬ್ಬು ಬೆಳೆಗೆ ನೀಡಲಾಗಿರುವ ನ್ಯಾಯಸಮ್ಮತ ಮತ್ತು ಪ್ರೋತ್ಸಾಹದಾಯಕ ದರ (ಎಫ್ಆರ್'ಪಿ) ಅವೈಜ್ಞಾನಿಕವಾಗಿದ್ದು, ಸರ್ಕಾರ ಕೂಡಲೇ ಇದನ್ನು ಮರುಪರಿಸೀಲಿಸಬೇಕು. ಇಲ್ಲದಿದ್ದರೆ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕಬ್ಬು ಬೆಳೆಗಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

published on : 8th September 2021

ಕಬ್ಬಿನ ಬೆಲೆ ಏರಿಕೆಗೆ ಕೇಂದ್ರ ಸಂಪುಟ ಒಪ್ಪಿಗೆ, ಸಕ್ಕರೆ ಬೆಲೆ ಯಥಾಸ್ಥಿತಿ

ಕಬ್ಬಿನ ಮೇಲಿನ ಬೆಂಬಲ ಬೆಲೆಯನ್ನು(ಎಫ್‌ಆರ್‌ಪಿ) ಪ್ರತಿ ಕ್ವಿಂಟಾಲ್‌ಗೆ 290 ರೂಪಾಯಿಗೆ  ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಆದರೆ, ಇದು ಸಕ್ಕರೆ ಬೆಲೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ...

published on : 25th August 2021

ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ 450 ಕೋಟಿ ರೂ. ಮೊತ್ತದ ಬಾಕಿ!

ಕಳೆದ ಕಬ್ಬು ಅರೆಯುವ ಅವಧಿಯಲ್ಲಿ (ಜುಲೈ 2020 ರಿಂದ ಜೂನ್ 2021) ರಾಜ್ಯಾದ್ಯಂತ ಲಕ್ಷಾಂತರ ಕಬ್ಬು ಬೆಳೆಗಾರರು ತಾವು ಯಥೇಚ್ಚವಾಗಿ ಬೆಳೆದ ಕಬ್ಬನ್ನು ರಾಜ್ಯದಲ್ಲಿನ ಎಲ್ಲಾ 64 ಸಕ್ಕರೆ ಕಾರ್ಖಾನೆಗಳಿಗೆ ಪೂರೈಸಿದ್ದರೂ, ರೂ.450 ಕೋಟಿ ಮೊತ್ತದ ಬಾಕಿಯನ್ನು ಕಾರ್ಖಾನೆಗಳು ಇನ್ನೂ ಪಾವತಿಸಿಲ್ಲ.

published on : 11th June 2021

ಕಬ್ಬಿನ ಹಾಲಿನ ಪಾಯಸ

ರುಚಿಕರವಾದ ಕಬ್ಬಿನ ಹಾಲಿನ ಪಾಯಸ ಮಾಡುವ ವಿಧಾನ...

published on : 22nd January 2021

ರಾಶಿ ಭವಿಷ್ಯ