Cannes film festival 2024

Cannes Film Festival 2024: ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪಡೆದ ‘ಸನ್ ಫ್ಲವರ್ಸ್ ವರ್ ದಿ ಫರ್ಸ್ಟ್ ಒನ್ಸ್ ಟು ನೋ’
ಕೇನ್ಸ್ ಫಿಲ್ಮ್ ಫೆಸ್ಟಿವಲ್ 2024ರಲ್ಲಿ ಮೈಸೂರು ಮೂಲದ ಫಿಲ್ಮ್ ಮೇಕರ್ ಚಿದಾನಂದ ಎಸ್ ನಾಯಕ್ ಅವರ ‘ಸನ್ ಫ್ಲವರ್ಸ್ ವರ್ ದಿ ಫರ್ಸ್ಟ್ ಒನ್ಸ್ ಟು ನೋ’ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

Aishwarya Rai Bachchan: ಕೇನ್ಸ್ 2024 ಫಿಲ್ಮ್ ಫೆಸ್ಟಿವಲ್ ನಲ್ಲಿ ಮಾಜಿ ವಿಶ್ವಸುಂದರಿ
ಮಾಜಿ ವಿಶ್ವಸುಂದರಿ ಬಾಲಿವುಡ್ ಬೆಡಗಿ ಐಶ್ವರ್ಯಾ ರೈ ಬಚ್ಚನ್ ಮತ್ತೊಮ್ಮೆ ಕೇನ್ಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಭಾಗವಹಿಸಿ ಮಿಂಚಿದ್ದಾರೆ.

