- Tag results for canteen
![]() | ಇಂದಿರಾ ಕ್ಯಾಂಟೀನ್ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ: ಸರ್ಕಾರದ ಸ್ಪಷ್ಟನೆಇಂದಿರಾ ಕ್ಯಾಂಟೀನ್ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹಾಗೂ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. |
![]() | ಇಂದಿರಾ ಕ್ಯಾಂಟೀನ್ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಒಪ್ಪಿಗೆಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ನಲ್ಲಿ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ. |
![]() | ಗೃಹ ಸಚಿವರ ಕ್ಷೇತ್ರದಲ್ಲಿಯೇ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ; 6 ತಿಂಗಳಿನಿಂದ ಸಿಬ್ಬಂದಿಗಳಿಗೆ ವೇತನವಿಲ್ಲ!ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ಬಂದಿತ್ತು. ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್ ಆರಂಭಿಸಲು ಸೂಚಿಸಿದ್ದರು. ಜೊತೆಗೆ ಕ್ವಾಲಿಟಿ ಮತ್ತು ಕ್ವಾಂಟಿಟಿಗೂ ಹೆಚ್ಚಿನ ಮಹತ್ವ ಕೊಡಲಾಗುವುದು ಎಂದು ಹೇಳಿದ್ |
![]() | ಬಾಂಬೆ ಐಐಟಿ ಕ್ಯಾಂಟೀನ್ ನಲ್ಲಿ ಆಹಾರ ತಾರತಮ್ಯದ ಬಗ್ಗೆ ವಿವಾದ!ಬಾಂಬೆ ಐಐಟಿ ಕ್ಯಾಂಟೀನ್ ನಲ್ಲಿ ಆಹಾರ ತಾರಮತ್ಯದ ವಿವಾದ ಭುಗಿಲೆದ್ದಿದೆ. |
![]() | ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಇಂದಿರಾ ಕ್ಯಾಂಟೀನ್' ತೆರೆಯಲು ಬಿಬಿಎಂಪಿ ಮುಂದು!ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕೆಟ್ ಫ್ರೆಂಡ್ಲಿ 'ಇಂದಿರಾ ಕ್ಯಾಂಟೀನ್' ಗಳ ತೆರಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ. |
![]() | ಇಂದಿರಾ ಕ್ಯಾಂಟೀನ್ ಗಳಿಗೆ ಬಿಬಿಎಂಪಿ ಆಯುಕ್ತ ಭೇಟಿ: ಅವ್ಯವಸ್ಥೆ ಕಂಡು ಅಸಮಾಧಾನಹೆಬ್ಬಾಳ ಮತ್ತು ವಿಶ್ವನಾಥ ನಾಗೇನಹಳ್ಳಿ ವಾರ್ಡ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿನ ಪರಿಸ್ಥಿತಿ ಕಂಡು ಅಸಮಾಧಾನಗೊಂಡರು. |
![]() | ಇಂದಿರಾ ಕ್ಯಾಂಟೀನ್ ಆಹಾರದ ಗುಣಮಟ್ಟದ ಮೇಲೆ ಅಧಿಕಾರಿಗಳ ನಿಗಾ!ನಗರದ ಇಂದಿರಾ ಕ್ಯಾಂಟೀನ್ ಗಳ ಅವ್ಯವಸ್ಥೆ ಸರಿಪಡಿಸುವ ಉದ್ದೇಶದಿಂದ ಒಂದೊಂದು ಕ್ಯಾಂಟೀನ್'ಗೆ ಒಬ್ಬೊಬ್ಬ ಅಧಿಕಾರಿ ನೇಕಮ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. |
![]() | ಡಿಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಇಂದಿರಾ ಕ್ಯಾಂಟೀನ್ನಲ್ಲಿ ಉಪಹಾರ, ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸಿದ್ದು, ಈ ವೇಳೆ ಇಂದಿರಾ ಕ್ಯಾಂಟೀನ್ನಲ್ಲಿ ಉಪಹಾರ ಸೇವಿಸಿ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ್ದರು. |
![]() | ಕರ್ನಾಟಕ ಬಜೆಟ್ 2023-24: ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ. ಮೀಸಲುಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಲಕ್ಷಿಸಲಾಗಿದ್ದ ಇಂದಿರಾ ಕ್ಯಾಂಟೀನ್ ಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡಲಾಗುವುದು ಎಂದು ಅವರು ತಿಳಿಸಿದರು. |
![]() | ಕರ್ನಾಟಕ: ಮೂರು ದಶಕಗಳ ಫ್ರೆಂಡ್ ಶಿಪ್, ಕ್ಯಾಂಟೀನ್ ಮಾಲೀಕನ ನಿಧನಕ್ಕೆ ವಿದ್ಯಾರ್ಥಿಗಳ ಶೋಕ!ಮೂರು ದಶಕಗಳ ವರ್ಷಗಳ ಕಾಲ ವಿದ್ಯಾರ್ಥಿಗಳೊಂದಿಗೆ ಸ್ನೇಹದಿಂದಿದ್ದ ಕ್ಯಾಂಟೀನ್ ಮಾಲೀಕರೊಬ್ಬರು ನಿಧನರಾಗಿದ್ದು, ಇಡೀ ಧಾರವಾಡದ ವಿದ್ಯಾರ್ಥಿಗಳು ಕಣ್ಣೀರಿನ ಸಂತಾಪ ಸೂಚಿಸಿದ್ದಾರೆ. |
![]() | ಇಂದಿರಾ ಕ್ಯಾಂಟೀನ್ ಹೊಸ ಮೆನು ಸಿದ್ಧ: ಮಂಗಳೂರು ಬನ್ಸ್, ಬ್ರೆಡ್ ಜಾಮ್, ರಾಗಿ ಮುದ್ದೆ ಸೇರ್ಪಡೆ?ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಮೆನುವಿಗಾಗಿ ಹೆಚ್ಚುವರಿ ಭಕ್ಷ್ಯಗಳ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ |
![]() | ಇಂದಿರಾ ಕ್ಯಾಂಟೀನ್ ನಲ್ಲಿ ಊಟದ ಜೊತೆಗೆ ಮೊಟ್ಟೆ: ಸರ್ಕಾರಕ್ಕೆ ಬಿಬಿಎಂಪಿ ಮಾಜಿ ಸದಸ್ಯರ ಒತ್ತಾಯನಿತ್ಯ ಸಾವಿರಾರು ಬಡ ಕೂಲಿ ಕಾರ್ಮಿಕರಿಗೆ, ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ ಸಿಗುವಂತೆ ಮಾಡಿದ್ದ ಇಂದಿರಾ ಕ್ಯಾಂಟೀನ್ನಲ್ಲಿ ಇದೀಗ ಮೊಟ್ಟೆ ಕೂಡ ಸಿಗಲಿದೆ. ಇಂದಿರಾ ಕ್ಯಾಂಟೀನ್ನಲ್ಲಿ ಇನ್ನುಮುಂದೆ ಮೊಟ್ಟೆ ನೀಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಬಿಬಿಎಂಪಿ ಮಾಜಿ ಸದಸ್ಯರು ಮುಂದಾಗಿದ್ದಾರೆ. |
![]() | ಇನ್ಮುಂದೆ ಉತ್ತರ ಕರ್ನಾಟಕದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಪ್ರತ್ಯೇಕ ಮೆನು!ರಾಜ್ಯದಾದ್ಯಂತ ಕ್ಯಾಂಟೀನ್‌ಗಳನ್ನು ಪುನರಾರಂಭಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು, ಇಂದಿರಾ ಕ್ಯಾಂಟೀನ್‌ಗಳಲ್ಲಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಮೆನುವನ್ನು ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. |
![]() | ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟಿನ್, ಆಹಾರ ಕ್ರಮದಲ್ಲಿ ಬದಲಾವಣೆ: ಸಿಎಂ ಸಿದ್ದರಾಮಯ್ಯರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಿಳಿಸಿದ್ದಾರೆ. |
![]() | ಬೆಂಗಳೂರಿನಲ್ಲಿ ಇನ್ನೂ 50 ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಸರ್ಕಾರ ನಿರ್ಧಾರರಾಜಧಾನಿ ಬೆಂಗಳೂರಿನಲ್ಲಿ ಶೀಘ್ರದಲ್ಲಿ 50 ಇಂದಿರಾ ಕ್ಯಾಂಟೀನ್ ಗಳನ್ನು ಹೊಸದಾಗಿ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. |