- Tag results for capitol riot
![]() | ಟ್ರಂಪ್ ಬೆಂಬಲಿಗರ ಕುಖ್ಯಾತ ಕ್ಯಾಪಿಟಲ್ ದಾಳಿಗೆ ಫೇಸ್ ಬುಕ್ ಕುಮ್ಮಕ್ಕು ಕಾರಣ: ಮಾಜಿ ಮ್ಯಾನೇಜರ್ ಆರೋಪಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ಹೇಗೆ ಪ್ರಪಂಚದ ವಿನಾಶಕಾರಿ ಶಕ್ತಿಯಾಗಿ ಬೆಳೆಯುತ್ತಿದೆ ಎನ್ನುವುದನ್ನು ಹೊರಗೆಡವಿದ್ದಾರೆ. |
![]() | ಯುಎಸ್ ಕ್ಯಾಪಿಟಲ್ ಪ್ರತಿಭಟನೆ ವೇಳೆ ತ್ರಿವರ್ಣ ಧ್ವಜ ಹಿಡಿದಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು!ಅಮೆರಿಕಾದ ಕ್ಯಾಪಿಟಲ್ ನಲ್ಲಿ ಸಾವಿರಾರು ಟ್ರಂಪ್ ಬೆಂಬಲಿಗರು ನಡೆಸಿದ ಪ್ರತಿಭಟನಾ ರ್ಯಾಲಿ ವೇಳೆ ಭಾರತದ ತ್ರಿವರ್ಣ ಧ್ವಜ ಹಿಡಿದಿದ್ದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. |
![]() | ಇದು ಕ್ರಿಕೆಟ್ ಪಂದ್ಯ ಅಲ್ಲ: ಅಮೆರಿಕಾದಲ್ಲಿನ ಪ್ರತಿಭಟನೆಯಲ್ಲೂ ರಾರಾಜಿಸಿದ ತ್ರಿವರ್ಣ ಧ್ವಜ, ವಿಡಿಯೋ ವೈರಲ್!ಅಮೆರಿಕಾದಲ್ಲಿ ಸಾವಿರಾರು ಟ್ರಂಪ್ ಬೆಂಬಲಿಗರು ನಡೆಸಿದ ಪ್ರತಿಭಟನಾ ರ್ಯಾಲಿ ವೇಳೆ ಯುವಕನೋರ್ವ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದಿದ್ದು ಇದಕ್ಕೆ ನೆಟ್ಟಿಗರು ಆಕ್ರೋಶಕೊಂಡಿದ್ದಾರೆ. |