- Tag results for captain
![]() | ಅವರಂತಹ ನಾಯಕ ಹಿಂದೆ ಇರಲಿಲ್ಲ, ಮುಂದೆ ಇರುವುದಕ್ಕೂ ಸಾಧ್ಯವಿಲ್ಲ: ಗವಾಸ್ಕರ್ ಹೇಳಿದ್ದು ಯಾರ ಬಗ್ಗೆ ಅಂದರೆ...ಬ್ಯಾಟಿಂಗ್ ಲೆಜೆಂಡ್ ಸುನಿಲ್ ಗವಾಸ್ಕರ್, ಐಪಿಎಲ್ ನಲ್ಲಿ ಈ ವರೆಗಿನ ಅತ್ಯುತ್ತಮ ನಾಯಕನ ಬಗ್ಗೆ ಮಾತನಾಡಿದ್ದಾರೆ. |
![]() | ಆಸೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಗೆದ್ದರೆ ವಿಶ್ವಕಪ್ ನಂತರ ಹಾರ್ದಿಕ್ ಪಾಂಡ್ಯ ಭಾರತ ತಂಡದ ನಾಯಕ: ಗವಾಸ್ಕರ್ವಾಣಿಜ್ಯ ನಗರಿ ಮುಂಬೈಯಲ್ಲಿ ಶುಕ್ರವಾರ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಗೆದ್ದರೆ, ಈ ವರ್ಷದ ವಿಶ್ವಕಪ್ ನಂತರ ಹಾರ್ದಿಕ್ ಪಾಂಡ್ಯ ಏಕದಿನ ಪಂದ್ಯಗಳ ಟೀಂ ಇಂಡಿಯಾದ ನಾಯಕತ್ವ ವಹಿಸಿಕೊಳ್ಳಬಹುದು ಎಂದು ಮಾಜಿ ನಾಯಕ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. |
![]() | ಧನುಷ್ ನಟನೆಯ 'ಕ್ಯಾಪ್ಟನ್ ಮಿಲ್ಲರ್' ಚಿತ್ರೀಕರಣದಲ್ಲಿ ಶಿವರಾಜ್‌ಕುಮಾರ್ ಭಾಗಿಇತ್ತೀಚೆಗಷ್ಟೇ ರಜನಿಕಾಂತ್ ಅವರ ಜೈಲರ್ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ ಶಿವರಾಜಕುಮಾರ್, ಈಗ ಧನುಷ್ ನಾಯಕನಾಗಿ ನಟಿಸುತ್ತಿರುವ ಅವರ ಮುಂದಿನ ತಮಿಳು ಚಿತ್ರ ಕ್ಯಾಪ್ಟನ್ ಮಿಲ್ಲರ್ ಸೆಟ್‌ಗೆ ಸೇರಲಿದ್ದಾರೆ. |
![]() | ಅಜ್ನಾಲಾ ಘಟನೆ: ಕೇಂದ್ರ ಮಧ್ಯಸ್ಥಿಕೆ ವಹಿಸಬೇಕು- ಅಮರೀಂದರ್ ಸಿಂಗ್ಅಜ್ನಾಲಾ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಒಂದು ವೇಳೆ ಆಮ್ ಆದ್ಮಿ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಪರಿಸ್ಥಿತಿ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಹರ್ಮನ್ ಪ್ರೀತ್ ಐಸಿಸಿಯ ಮಹಿಳಾ ಒಡಿಐ ವರ್ಷದ ತಂಡದ ನಾಯಕಿಐಸಿಸಿಯ ಮಹಿಳಾ ಒಡಿಐ ವರ್ಷದ ತಂಡ-2022 ರ ನಾಯಕಿಯನ್ನಾಗಿ ಭಾರತೀಯ ಮಹಿಳಾ ಕ್ರಿಕೆಟ್ ನಾಯಕಿ ಹರ್ಮನ್ ಪ್ರೀತ್ ಕೌರ್ ನ್ನು ಐಸಿಸಿ ಹೆಸರಿಸಿದೆ. |
![]() | ಅಮಿತ್ ಶಾ ಭೇಟಿ ಮಾಡಿದ ಟೀಂ ಇಂಡಿಯಾ ಟಿ20 ನೂತನ ನಾಯಕ ಹಾರ್ದಿಕ್ ಪಾಂಡ್ಯಟೀಂ ಇಂಡಿಯಾದ ಪೂರ್ಣ ಪ್ರಮಾಣದ ಟಿ 20 ನಾಯಕನಾಗಿ ಆಯ್ಕೆಯಾಗಿರುವ ಹಾರ್ದಿಕ್ ಪಾಂಡ್ಯ ಅವರು ಶನಿವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಶನಿವಾರ ಭೇಟಿ ಮಾಡಿದರು. |
![]() | ಹಾಕಿ ವಿಶ್ವಕಪ್: ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಆಯ್ಕೆಒಡಿಶಾದಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಎಫ್‌ಐಎಚ್ ಪುರುಷರ ಹಾಕಿ ವಿಶ್ವಕಪ್‌ನಲ್ಲಿ ಸ್ಪರ್ಧಿಸಲಿರುವ 18 ಸದಸ್ಯರ ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. |
![]() | 'ಕ್ಯಾಪ್ಟನ್ ಮಿಲ್ಲರ್' ಚಿತ್ರದಲ್ಲಿ ನಟ ಧನುಷ್ ಅಣ್ಣನ ಪಾತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ಅರುಣ್ ಮಾಥೇಶ್ವರನ್ ನಿರ್ದೇಶನದ ಧನುಷ್ ಅವರ ಮುಂಬರುವ ಚಿತ್ರ ಕ್ಯಾಪ್ಟನ್ ಮಿಲ್ಲರ್‌ನಲ್ಲಿ ಕನ್ನಡದ ನಟ ಶಿವರಾಜ್‌ಕುಮಾರ್ ಅವರು ಅಭಿನಯಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ನಿರ್ಮಾಪಕರ ಕಡೆಯಿಂದ ಅಧಿಕೃತ ದೃಢೀಕರಣವಿಲ್ಲವಾದರೂ, ಕನ್ನಡದ ಹಿರಿಯ ನಟ ಇತ್ತೀಚೆಗೆ ಚಿತ್ರದಲ್ಲಿ ತಾವು ನಟಿಸುವುದಾಗಿ ಖಚಿತಪಡಿಸಿದ್ದಾರೆ. |
![]() | ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆಘಾತ; ನಾಯಕ ರೋಹಿತ್ ಶರ್ಮಾಗೆ ಗಾಯಗುರುವಾರ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್‌ನ ಸೆಮಿಫೈನಲ್‌ಗೂ ಮುನ್ನವೇ ಟೀಂ ಇಂಡಿಯಾಗೆ ಹಿನ್ನಡೆ ಉಂಟಾಗಿದೆ. ಭಾರತ ತಂಡದ ನಾಯಕ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಅವರ ಮುಂಗೈಗೆ ಮಂಗಳವಾರ ಬೆಳಗ್ಗೆ ಬಲವಾದ ಪೆಟ್ಟು ಬಿದ್ದಿದೆ. |
![]() | ಐಪಿಎಲ್ 2023: ಕನ್ನಡಿಗ ಮಯಾಂಕ್ ಸ್ಥಾನಕ್ಕೆ ಕುತ್ತು, ಶಿಖರ್ ಧವನ್ ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ಐಪಿಎಲ್ 2023 ಟೂರ್ನಿಗೆ ಟೀಂ ಇಂಡಿಯಾ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ ಆಗಲಿದ್ದಾರೆ. |
![]() | ಏಷ್ಯಾ ಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರಯಾಣ? ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೊಟ್ಟ ಉತ್ತರ ಇಲ್ಲಿದೆ...ಅನಿಯಂತ್ರಿತ ವಿಚಾರಗಳ ಬಗ್ಗೆ ಯೋಚಿಸುತ್ತಾ ತಮ್ಮ ನಿದ್ರೆಯನ್ನು ಕಳೆದುಕೊಳ್ಳಲು ಬಯಸುವುದಿಲ್ಲ ಮತ್ತು ಮುಂದಿನ ವರ್ಷ ಏಷ್ಯಾ ಕಪ್‌ಗಾಗಿ ತಮ್ಮ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವ ಕುರಿತು ಬಿಸಿಸಿಐ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. |
![]() | ಧನುಷ್ ನಟನೆಯ 'ಕ್ಯಾಪ್ಟನ್ ಮಿಲ್ಲರ್' ನಲ್ಲಿ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್?ರಜನಿಕಾಂತ್ ನಟನೆಯ ನೆಲ್ಸನ್ ನಿರ್ದೇಶನದ ಜೈಲರ್ ಸಿನಿಮಾದಲ್ಲಿ ಶಿವರಾಜಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬುದು ಖಚಿತವಾಗಿದೆ. ಇದೀಗ ಸೆಂಚುರಿ ಸ್ಟಾರ್ ಶಿವಣ್ಣ ಮತ್ತೊಂದು ಬಿಗ್-ಬಜೆಟ್ ತಮಿಳು ಚಿತ್ರದಲ್ಲಿ ನಟಿಸುವ ಸಾಧ್ಯತೆಯಿದೆ. |
![]() | ಏಷ್ಯಾಕಪ್: ಒಂದು ವರ್ಷದ ನಂತರ ನಾಳೆ ಭಾರತ- ಪಾಕ್ ಮುಖಾಮುಖಿ, ಉಭಯ ನಾಯಕರ ಮಾತುಕತೆಸುಮಾರು ಒಂದು ವರ್ಷದ ನಂತರ ನಾಳೆ ಸಾಂಪ್ರದಾಯಿಕ ಎದುರಾಳಿ ತಂಡಗಳಾದ ಭಾರತ- ಪಾಕಿಸ್ತಾನ ಏಷ್ಯಾಕಪ್ ಟೂರ್ನಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. |
![]() | ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಕೆ ಎಲ್ ರಾಹುಲ್ ಟೀಂ ಇಂಡಿಯಾ ನಾಯಕಜಿಂಬಾಬ್ವೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಆರಂಭಿಕ ಆಟಗಾರ ಕೆಎಲ್ ರಾಹುಲ್ ಟೀಂ ಇಂಡಿಯಾವನ್ನು ಮುನ್ನೆಡಸಲಿದ್ದಾರೆ. |
![]() | ಟೀಂ ಇಂಡಿಯಾ ಉಪ ನಾಯಕ: ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿಮುಂಬರುವ ಏಷ್ಯಾ ಕಪ್ 2022 ಮತ್ತು ಟಿ-20 ವಿಶ್ವ ಕಪ್ ಟೂರ್ನಮೆಂಟ್ ಗಳಿಗೆ ಟೀಂ ಇಂಡಿಯಾದ ಉಪ ನಾಯಕನ ಸ್ಥಾನಕ್ಕೆ ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿದೆ. |