- Tag results for car accident
![]() | ಕಾರು ಅಪಘಾತ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವುಜನಪ್ರಿಯ ಟಿವಿ ಶೋ ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಪಾತ್ರದ ಮೂಲಕ ಖ್ಯಾತಿ ಪಡೆದ ನಟಿ ವೈಭವಿ ಉಪಾಧ್ಯಾಯ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. |
![]() | ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ: ಮುಖ, ತಲೆಗೆ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ. |
![]() | ಮಂಗಳೂರು: ಕಂದಕಕ್ಕೆ ಉರುಳಿದ ಕಾರು; ಮಹಿಳೆ ಸಾವು, ಪಂಚಾಯಿತಿ ಅಧ್ಯಕ್ಷೆ ಸೇರಿ ನಾಲ್ವರಿಗೆ ಗಾಯದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಕಮರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದು, ಉಜಿರೆ ಗ್ರಾಮ ಪಂಚಾಯಿತಿ ಮುಖ್ಯಸ್ಥೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ: ಟ್ರಕ್-ಕಾರು ಢಿಕ್ಕಿ, ಪ್ರಯಾಣಿಕರು ಪಾರು!ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಟಿಪ್ಪರ್ ಟ್ರಕ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ. |
![]() | ಬೆಂಗಳೂರು: ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ, ಕಾರು ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವುಕಾರು ಚಾಲನೆ ಮಾಡುತ್ತಿದ್ದ ವೇಳೆ ಚಾಲಕಿ ಮಾಡಿದ ಎಡವಟ್ಟಿಗೆ ಬೆಂಗಳೂರಿನಲ್ಲಿ ಜೀವವೊಂದು ಬಲಿಯಾಗಿದೆ. ಹೆಸರಘಟ್ಟ ಮುಖ್ಯರಸ್ತೆಯ ಬಾಗಲಗುಂಟೆಯಲ್ಲಿ ಇಂದು ಬೆಳಗ್ಗೆ ದುರ್ಘಟನೆ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. |
![]() | ಕಾಂಜಾವಾಲಾ ಅಪಘಾತ ಪ್ರಕರಣ: ಮತ್ತಿಬ್ಬರು ಆರೋಪಿಗಳಿಗೆ ಹುಡುಕಾಟ ಮುಂದುವರೆದಿದೆ- ದೆಹಲಿ ಪೊಲೀಸರುದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಕೂಡ ಭಾಗಿಯಾಗಿರುವುದಾಗಿ ತಿಳಿದುಬಂದಿದ್ದು, ಈ ಇಬ್ಬರ ಬಂಧನಕ್ಕಾಗಿ ಹುಡುಕಾಟ ಮುಂದುವರೆದಿದೆ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ. |
![]() | ಸೋಂಕು ತಗಲುವ ಅಪಾಯ: ಐಸಿಯುನಿಂದ ವಿಶೇಷ ವಾರ್ಡ್‌ಗೆ ರಿಷಬ್ ಪಂತ್ ಸ್ಥಳಾಂತರಸೋಂಕು ತಗುಲುವ ಹೆಚ್ಚಿನ ಅಪಾಯದ ಕಾರಣ ಗಾಯಗೊಂಡಿರುವ ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಐಸಿಯುನಿಂದ ವಿಶೇಷ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ ಎಂದು ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ ಹೇಳಿದ್ದಾರೆ. |
![]() | ರಸ್ತೆ ಗುಂಡಿಯಿಂದ ರಿಷಬ್ ಪಂತ್ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ: ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿಶುಕ್ರವಾರದಂದು ಮಾರಣಾಂತಿಕ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರ ಆರೋಗ್ಯ ಸ್ಥಿತಿ ನಿರಂತರವಾಗಿ ಸುಧಾರಿಸುತ್ತಿದೆ. |
![]() | ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್‌ರನ್ನು ಭೇಟಿಯಾದ ನಟರಾದ ಅನಿಲ್ ಕಪೂರ್, ಅನುಪಮ್ ಖೇರ್ಕಾರು ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಬಾಲಿವುಡ್ ನಟರಾದ ಅನಿಲ್ ಕಪೂರ್ ಮತ್ತು ಅನುಪಮ್ ಖೇರ್ ಶನಿವಾರ ಭೇಟಿಯಾದರು. |
![]() | ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ: ಚಾಲಕನ ವಿರುದ್ಧ ಪ್ರಕರಣ ದಾಖಲುಪ್ರಧಾನಿ ನರೇಂದ್ರ ಮೋದಿ ಅವರಸಹೋದರ ಮತ್ತು ಅವರ ಕುಟುಂಬ ಸದಸ್ಯರು ಗಾಯಗೊಂಡಿರುವ ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. |
![]() | ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದ ಕಾರು, ಮೂವರ ದುರ್ಮರಣ!ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ. ಅತೀ ವೇಗವಾಗಿ ಬಂದ ಕಾರೊಂದು ಚಾಲನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿದೆ. |
![]() | ಮಗ ವೇಗವಾಗಿ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಹೃದಯಾಘಾತವಾಗಿ ತಂದೆ ಸಾವು!ಗ್ರೇಟರ್ ನೋಯ್ಡಾದ ರಾಷ್ಟ್ರೀಯ ಹೆದ್ದಾರಿ 91ರಲ್ಲಿ ವೇಗವಾಗಿ ಬಂದ ಮಾರುತಿ ಬ್ರಿಝಾ ಕಾರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಹಳ್ಳಕ್ಕೆ ಪಲ್ಟಿಯಾದ ಘಟನೆ ನಡೆದಿದೆ. |
![]() | ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಕಣಿವೆಗೆ ಉರುಳಿದ ಕಾರು, ಎಂಟು ಮಂದಿ ಸಾವುಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಬುಧವಾರ ಕಾರೊಂದು ಕಣಿವೆಗೆ ಉರುಳಿದ್ದು, ಭೀಕರ ಅಪಘಾತದಲ್ಲಿ ಎಂಟು ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಮಧ್ಯ ಪ್ರದೇಶ: ಕಾರಿಗೆ ಟ್ರಕ್ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಧಾರುಣ ಸಾವುಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ಮುಂಜಾನೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸದ್ಯ ಅಪಾಯದಿಂದ ಅವರು ಪಾರಾಗಿದ್ದಾರೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ. |