- Tag results for car crash
![]() | ಬಾಗಲಕೋಟೆ: ಕಲ್ಲಿಗೆ ಡಿಕ್ಕಿ ಹೊಡೆದು ಕಾಲುವೆಗೆ ಉರುಳಿದ ಕಾರು; ನಾಲ್ವರ ದುರ್ಮರಣಘಟಪ್ರಭಾ ನದಿಯ ಕಾಲುವೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ, ಕಾರಿನಲ್ಲಿದ್ದ ಆರು ಜನರ ಪೈಕಿ, ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ. |
![]() | ಕೋರಮಂಗಲ ಆಡಿ ಕಾರು ದುರಂತ: ಮೃತರ ಮರಣೋತ್ತರ ಪರೀಕ್ಷೆ, ಎಫ್ಎಸ್'ಎಲ್ ವರದಿ ಇಂದು ಅಧಿಕಾರಿಗಳ ಕೈಗೆಕೋರಮಂಗಲದಲ್ಲಿ ಸಂಭವಿಸಿದ ಐಷಾರಾಮಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಮರಣೋತ್ತರ ಪರೀಕ್ಷೆ ಹಾಗೂ ಎಫ್ಎಸ್ಎಲ್ ವರದಿ ಶುಕ್ರವಾರ ತನಿಖೆ ನಡೆಸುತ್ತಿರುವ ಆಡುಗೋಡಿ ಸಂಚಾರಿ ಪೊಲೀಸರ ಕೈಸೇರಲಿದೆ ಎಂದು ತಿಳಿದುಬಂದಿದೆ. |