social_icon
  • Tag results for cardiac arrest

ಮಧ್ಯ ಪ್ರದೇಶ: ಶಾಲಾ ಬಸ್‌ನಲ್ಲೇ ಕುಸಿದು ಬಿದ್ದ 12 ವರ್ಷದ ಬಾಲಕ, ಹೃದಯಾಘಾತದಿಂದ ಸಾವು

ಮಧ್ಯ ಪ್ರದೇಶದ ಭಿಂದ್‌ನಲ್ಲಿ 12 ವರ್ಷದ ಬಾಲಕ ಶಾಲಾ ಬಸ್‌ನಲ್ಲೇ ಕುಸಿದುಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಆತನಿಗೆ ಚಿಕಿತ್ಸೆ ನೀಡಿದ ವೈದ್ಯರು, ಈ ಬಾಲಕ ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾದ ಅತ್ಯಂತ ಕಿರಿಯ ವ್ಯಕ್ತಿಯಾಗಿರಬಹುದು...

published on : 16th December 2022

ಹಿರಿಯ ನಟಿ ತಬಸ್ಸುಮ್ ಹೃದಯಾಘಾತದಿಂದ ನಿಧನ

ಹಿರಿಯ ನಟಿ ತಬಸ್ಸುಮ್ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

published on : 19th November 2022

ಹಿರಿಯ ನಟ ಲೋಹಿತಾಶ್ವಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 

published on : 10th October 2022

ಅಯೋಧ್ಯೆ: ಕಾರ್ಯಕ್ರಮವೊಂದರಲ್ಲಿ ರಾವಣನ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದನಿಗೆ ಹೃದಯ ಸ್ತಂಭನ, ಸಾವು

ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ನಡೆಯುತ್ತಿದ್ದ ರಾಮಲೀಲಾ ಕಾರ್ಯಕ್ರಮದಲ್ಲಿ 'ರಾವಣ'ನ ಪಾತ್ರವನ್ನು ನಿರ್ವಹಿಸುತ್ತಿದ್ದ ಕಲಾವಿದರೊಬ್ಬರು ಹೃದಯ ಸ್ತಂಭನದಿಂದಾಗಿ ವೇದಿಕೆಯಲ್ಲೇ ಮೃತಪಟ್ಟಿದ್ದಾರೆ.

published on : 4th October 2022

ಬಂಧಿತ ಶಂಕಿತ ಉಗ್ರ ಮಾಝ್ ತಂದೆ ಹೃದಯಸ್ತಂಭನದಿಂದ ನಿಧನ

ಬಂಧಿತ ಶಂಕಿತ ಉಗ್ರ ಮಾಝ್ ಅಹ್ಮದ್ ನ ತಂದೆ ಶುಕ್ರವಾರ ಸಂಜೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ

published on : 23rd September 2022

ಪಾಕಿಸ್ತಾನದ ಮಾಜಿ ಅಂಪೈರ್ ಅಸದ್ ರೌಫ್ ಹೃದಯಾಘಾತದಿಂದ ನಿಧನ

ಪಾಕಿಸ್ತಾನದ ಅಂಪೈರ್ ಅಸದ್ ರೌಫ್ (66) ಹಠಾತ್ ಹೃದಯಾಘಾತದಿಂದ ಬುಧವಾರ ಲಾಹೋರ್‌ನಲ್ಲಿ ನಿಧನರಾಗಿದ್ದಾರೆ. ನಿಧನದ ಸುದ್ದಿಯನ್ನು ಅವರ ಸಹೋದರ ತಾಹಿರ್ ಖಚಿತಪಡಿಸಿದ್ದು, ಹೃದಯ ಸ್ತಂಭನದಿಂದ ಸಹೋದರ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

published on : 15th September 2022

ವಿಮಾನದಲ್ಲಿ ಹೃದಯಸ್ತಂಭನಕ್ಕೊಳಗಾದ ಪ್ರಯಾಣಿಕನನ್ನು ರಕ್ಷಿಸಿದ ವೈದ್ಯ ಮತ್ತು ಗೋ ಫಸ್ಟ್ ಸಿಬ್ಬಂದಿ!

ಗೋ ಫಸ್ಟ್ ವಿಮಾನದಲ್ಲಿದ್ದ ವೈದ್ಯರು ಮತ್ತು ಕ್ಯಾಬಿನ್ ಸಿಬ್ಬಂದಿ ವಿಮಾನ ಹಾರಾಟದ ಮಧ್ಯದಲ್ಲಿ ಹೃದಯ ಸ್ತಂಭನದಿಂದ ಬಳಲುತ್ತಿದ್ದ ಪ್ರಯಾಣಿಕರೊಬ್ಬರನ್ನು ರಕ್ಷಿಸಿದ್ದಾರೆ ಎಂದು ವಾಡಿಯಾ ಗ್ರೂಪ್ ಒಡೆತನದ ಏರ್ ಲೈನ್ಸ್ ಇಂದು ಹೇಳಿಕೆಯಲ್ಲಿ ತಿಳಿಸಿದೆ.

published on : 27th May 2022

ಆಂಧ್ರ ಪ್ರದೇಶ: ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ 17 ವರ್ಷದ ವಿದ್ಯಾರ್ಥಿ ಸಾವು!

ಪರೀಕ್ಷೆ ಬರೆಯಲು ತೆರಳಿದ್ದ ಇಂಟರ್ ಮಿಡಿಯೇಟ್ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತಿರುಪತಿ ದಿಲ್ಲೆಯ ಗುದುರ್ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. 

published on : 10th May 2022

ಮೌಂಟ್ ಎವರೆಸ್ಟ್ ನಲ್ಲಿ ಟ್ರೆಕ್ಕಿಂಗ್ ವೇಳೆ ಹೃದಯಾಘಾತದಿಂದ ಮಹಿಳೆ ಸಾವು!

ಮುಂಬೈನ 52 ವರ್ಷದ ಮಹಿಳಾ ವೈದ್ಯರೊಬ್ಬರು ನೇಪಾಳದ ಮೌಂಟ್ ಎವರೆಸ್ಟ್‌ನ ಬೇಸ್ ಕ್ಯಾಂಪ್‌ಗೆ ಟ್ರೆಕ್ಕಿಂಗ್ ಮಾಡುವಾಗ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅವರ ಕುಟುಂಬದ ಸದಸ್ಯರು ಭಾನುವಾರ ತಿಳಿಸಿದ್ದಾರೆ.

published on : 8th May 2022

ಹೆಸರಾಂತ 'ಆರ್ ಜೆ' ರಚನಾ ಹೃದಯಾಘಾತಕ್ಕೆ ಬಲಿ

ಖ್ಯಾತ ರೇಡಿಯೋ ಜಾಕಿ ಆರ್ ಜೆ ರಚನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 22nd February 2022

ಯುವಜನತೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಕಾರಣವೇನು, ತಪ್ಪಿಸಲು ಏನು ಮಾಡಬಹುದು? 

ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನದಿಂದ ಇಡೀ ಕನ್ನಡ ನಾಡು ಶೋಕಸಾಗರದಲ್ಲಿ ಮುಳುಗಿದೆ. 

published on : 30th October 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9