- Tag results for cartoon habba
![]() | ಮಕ್ಕಳಲ್ಲಿ, ಯುವಪೀಳಿಗೆಯವರಲ್ಲಿ ವ್ಯಂಗ್ಯ ಚಿತ್ರಕಲೆ ಕುರಿತಾಗಿ ಆಸಕ್ತಿ ಮೂಡಿಸುವ ಕಾರ್ಟೂನು ಹಬ್ಬಸಮಾಜದ ಆಗುಹೋಗುಗಳನ್ನು, ಇಲ್ಲಿನ ತಪ್ಪು ಒಪ್ಪುಗಳನ್ನು ಚಿತ್ರಗಳ ಮೂಲಕ ವ್ಯಕ್ತಪಡಿಸುವ ವ್ಯಂಗ್ಯಚಿತ್ರಕಲೆ ವಿಶಿಷ್ಟ ಮಾಧ್ಯಮ. ಮಕ್ಕಳಲ್ಲಿ ಹಾಗೂ ಯುವಪೀಳಿಗೆಯವರಲ್ಲಿ ಕಲೆಯ ಬಗೆಗಿನ ಆಸಕ್ತಿಯನ್ನು ಹೆಚ್ಚಿಸುವುದು ಮತ್ತು ಚಿಂತನೆಯನ್ನು ಬೆಳೆಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. |