• Tag results for case filed

ಜಾತಿ ನಿಂದನೆ ಆರೋಪ: ಯುವರಾಜ್‌ ಸಿಂಗ್‌ ವಿರುದ್ಧ ಕೇಸ್ ದಾಖಲು

ಟೀಮ್‌ ಇಂಡಿಯಾದ ಸ್ಟಾರ್‌ ಸ್ಪಿನ್ನರ್‌ ಯುಜ್ವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್‌ ವಿರುದ್ಧ ಬಳಕೆ ಮಾಡಿರುವ ಪದದಿಂದಾಗಿ ಮಾಜಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

published on : 4th June 2020

ಸಾಮೂಹಿಕ ನಮಾಜ್ ಮಾಡಿದ 24 ಮಂದಿ ವಿರುದ್ ಕೇಸ್, ಮಸೀದಿಗೆ ನುಗ್ಗಿ ಗಲಾಟೆ ಮಾಡಿದ್ದ 22 ಮಂದಿಯ ಬಂಧನ

ಲಾಕ್ ಡೌನ್ ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡುತ್ತಿದ್ದ 24 ಮಂದಿಯ ವಿರುದ್ಧ ಬೀದರ್‌ನ ಕಮಲನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

published on : 6th April 2020

ಸಿಎಎ, ಎನ್‌ಆರ್‌ಸಿ ವಿರೋಧಿ ಬರಹ: ಪ್ರಕರಣ ದಾಖಲು, ಆರೋಪಿಗಳಿಗಾಗಿ ಶೋಧ

ದೇಶದ ವಾಣಿಜ್ಯ ರಾಜಧಾನಿ ಮುಂಬೈ, ರಾಷ್ಟ್ರೀಯ ರಾಜಧಾನಿ ದೆಹಲಿಯ ನಂತರ, ಪ್ರತಿಭಟನಕಾರರು ನಗರದ ಚರ್ಚ್ ಸ್ಟ್ರೀಟ್‌ನಲ್ಲಿ ಮುಚ್ಚಿದ ಅಂಗಡಿಗಳ ಬಾಗಿಲುಗಳ ಮೇಲೆ  'ಫ್ರೀ ಕಾಶ್ಮೀರ',....

published on : 14th January 2020

ಕಾನೂನು ಬಾಹಿರ ಪ್ರತಿಭಟನೆ: ಪಿಎಫ್ ಐ, ಎಸ್ ಡಿಪಿಐ, ಸಿಎಫ್ಐ ಕಾರ್ಯಕರ್ತರ ವಿರುದ್ದ ಕೇಸ್ ದಾಖಲು

ಪೂರ್ವಾನುಮತಿಯಿಲ್ಲದೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿದ ಆರೋಪದ ಮೇಲೆ  ಬಂಟ್ವಾಳ  ಟೌನ್  ಪೊಲೀಸರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್  ಇಂಡಿಯಾ(ಎಸ್ ಡಿ ಪಿ ಐ)  ಹಾಗೂ ಕ್ಯಾಂಪಸ್  ಫ್ರಂಟ್ ಆಫ್ ಇಂಡಿಯಾ( ಸಿಎಫ್ ಐ) ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

published on : 27th December 2019

ಚೆನ್ನೈ: ಸಿಎಎ ವಿರೋಧಿಸಿ ಪ್ರತಿಭಟನಾ ರ‍್ಯಾಲಿ, ಸ್ಟಾಲಿನ್ ಸೇರಿ ಇತರ 8 ಸಾವಿರ ಮಂದಿ ವಿರುದ್ಧ ಕೇಸ್ ದಾಖಲು 

ಪೊಲೀಸರ ಅನುಮತಿ ಪಡೆಯದೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನಾ ರ‍್ಯಾಲಿ ನಡೆಸಿದ ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಸೇರಿದಂತೆ ಇತರ 8 ಸಾವಿರ ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

published on : 24th December 2019