ದೇಶಕೇಂದ್ರ ಸರ್ಕಾರಿ ನೌಕರರಿಗೆ 10 ಸಾವಿರ ರೂ. ಹಬ್ಬದ ಮುಂಗಡ; ಎಲ್ ಟಿಸಿ ಬದಲು ನಗದು ವೋಚರ್: ನಿರ್ಮಲಾ ಸೀತಾರಾಮನ್
ಆರ್ಥಿಕತೆಯಲ್ಲಿ ಬೇಡಿಕೆ ಹೆಚ್ಚಿಸಲು, ಗ್ರಾಹಕರ ಖರ್ಚು ಶಕ್ತಿ ಹೆಚ್ಚಿಸಲು ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ 10 ಸಾವಿರ ರೂಪಾಯಿ ಬಡ್ಡಿ ರಹಿತ ಹಬ್ಬದ ಮುಂಗಡ ಯೋಜನೆಯನ್ನು ಘೋಷಿಸಿದೆ.