ದೇಶಮನೆಯಿಂದಲೇ ಮತ ಚಲಾಯಿಸಿದ ಡಾ. ಮನಮೋಹನ್ ಸಿಂಗ್, ಎಲ್ ಕೆ ಅಡ್ವಾಣಿ!
ಮಾಜಿ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಮತ್ತು ಕೇಂದ್ರದ ಮಾಜಿ ಸಚಿವ ಡಾ.ಮುರಳಿ ಮನೋಹರ್ ಜೋಶಿ ಅವರು ಮನೆಯಿಂದಲೇ ಮತದಾನ ಮಾಡುವ ಸೌಲಭ್ಯ ಬಳಸಿಕೊಂಡು ಮತ ಚಲಾಯಿಸಿದ್ದಾರೆ ಎಂದು ದೆಹಲಿ ಚುನಾವಣಾ ಸಂಸ್ಥೆ ತಿಳಿಸಿದೆ.