• Tag results for caste

ಕೆ.ಆರ್ ಪುರಂ: ಬಡವರಿಗೆ ಪಡಿತರ ನೀಡುತ್ತಿದ್ದ ದಲಿತ ವ್ಯಕ್ತಿ ಮೇಲೆ ಹಲ್ಲೆ

ತನ್ನ ಸ್ನೇಹಿತರ ಜೊತೆಗೂಡಿ ಬಡವರಿಗೆ ಹಾಲು ಹಂಚುತ್ತಿದ್ದ ವ್ಯಕ್ತಿಗೆ ಉದ್ಯಮಿಯೊಬ್ಬ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಕೆ.ಆರ್ ಪುರಂ ನಲ್ಲಿ ನಡೆದಿದೆ.

published on : 14th April 2020

ದಾವಣಗೆರೆ: ಈ ಗ್ರಾಮದಲ್ಲಿ ರಸ್ತೆ ಬದಿಯೇ ಮೃತದೇಹಗಳ ಸಮಾಧಿ, ದಹನ!

ಮೃತದೇಹವನ್ನು ಸ್ಮಶಾನದಲ್ಲಿ ದಹಿಸಲು ಅಥವಾ ಸಮಾಧಿ ಮಾಡಲು ಅವಕಾಶ ಸಿಗದೆ ರಸ್ತೆಬದಿಯಲ್ಲಿ ಕೆಳಮಟ್ಟದ ಸಮುದಾಯದವರು ದಹನ ಮಾಡುವ ಪರಿಸ್ಥಿತಿ ದಾವಣಗೆರೆಯ ಪುಟ್ಟಗನಲ್ ಗ್ರಾಮದ ಕಡಜ್ಜಿ ಬಳಿ ನಡೆಯುತ್ತಿದೆ.

published on : 20th March 2020

ಬೆಳ್ತಂಗಡಿ ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆ ಶಿಕ್ಷಕಿ ಮೇಲೆ ಜಾತಿ ತಾರತಮ್ಯ ಆರೋಪ: ಕೇಸು ದಾಖಲು 

ದಲಿತ ವಿದ್ಯಾರ್ಥಿಗಳ ಮೇಲೆ ಜಾತಿ ತಾರತಮ್ಯ ತೋರಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿ ಶಾಲೆಯ ಶಿಕ್ಷಕಿ ಮೇಲೆ ಕೇಸು ದಾಖಲಾಗಿದೆ. 

published on : 14th March 2020

'ನನ್ನ ತಂದೆ ಪರಿಷತ್ ಸದಸ್ಯರಾಗಿದ್ದರೂ ಊರಿನಲ್ಲಿದ್ದ ಕ್ಷೌರದ ಅಂಗಡಿಯೊಳಗೆ ಪ್ರವೇಶ ಸಿಗುತ್ತಿರಲಿಲ್ಲ'

ಸಚಿವ ಸಿ.ಟಿ‌.ರವಿ ತಮ್ಮದೇ ಇತಿಹಾಸ ಹೇಳಿದರೆ ಹೊರತು ಭಾರತದ ವಾಸ್ತವ ಇತಿಹಾಸವನ್ನಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಸಚಿವರಿಗೆ ಕುಟುಕಿದರು.

published on : 10th March 2020

ಜಾತಿ ವ್ಯವಸ್ಥೆ ಇರುವ ತನಕ ಮೀಸಲಾತಿ ಇರಲೇಬೇಕು: ಸಿದ್ದರಾಮಯ್ಯ

ದೇಶದಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದೊರೆಯುತ್ತದೆ ಎಂಬ ಅಂಬೇಡ್ಕರ್ ನಿರೀಕ್ಷೆ ಈಡೇರಿಲ್ಲ. ಆದರೆ ಜಾತಿ ವ್ಯವಸ್ಥೆ ಮಾತ್ರ ಉಳಿದಿದ್ದು, ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಇರಲೇಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

published on : 6th March 2020

ಸೌಂದರ್ಯ ಸ್ಪರ್ಧೆ ವಿಜೇತೆ ಮಿಸ್ ದಿವಾಗೆ ಶುಭಕೋರಿದ ಮುಖ್ಯಮಂತ್ರಿ ಯಡಿಯೂರಪ್ಪ

ಲೀವಾ ಮಿಸ್ ದೀವಾ ಯೂನಿವರ್ಸ್-2020’ ಸೌಂದರ್ಯ ಸ್ಪರ್ಧೆ ವಿಜೇತೆಯಾದ ಅಡ್ಲಿನ್ ಕ್ಯಾಸ್ಟಲಿನೊ ಸೋಮವಾರ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿದರು.

published on : 3rd March 2020

ಒಕ್ಕಲಿಗ, ಲಿಂಗಾಯತರನ್ನು ಸರಿದೂಗಿಸಿ ಕೆಪಿಸಿಸಿ ಸ್ಥಾನ ಹಂಚಿಕೆ

ಸೊರಗುತ್ತಿರುವ ಸಂಘಟನೆಯ ನಡುವೆ ಪ್ರಬಲ ನಾಯಕತ್ವದ ಕೊರತೆಯನ್ನು ಎದುರಿಸುತ್ತಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಎಐಸಿಸಿ ಮತ್ತು ಕೆಪಿಸಿಸಿ ಅಧ್ಯಕ್ಷರ  ಆಯ್ಕೆಯ ಕಗ್ಗಂಟನ್ನು ಬಿಡಿಸಲು ಸಾಧ್ಯವಾಗದೇ ಗೊಂದಲದ ಸ್ಥಿತಿ  ನಿರ್ಮಾಣವಾಗಿದೆ. 

published on : 25th February 2020

ವಿಶ್ವಸುಂದರಿ ಸ್ಪರ್ಧೆ: ಭಾರತ ಪ್ರತಿನಿಧಿಸಲಿರುವ ಮಂಗಳೂರು ಬೆಡಗಿ

ಮಂಗಳೂರುಪ ಮೂಲದ ಅಡ್ಲೀನ್ ಕ್ಯಾಸ್ಟಲಿನೋ ಅವರು 2020ರ ಲಿವಾ ಮಿಸ್ ಡೀವಾ ಯೂನಿವರ್ಸ್ ಸೌಂದರ್ಯ ಸ್ಪರ್ಧೆಯನ್ನು ಗೆದ್ದುಕೊಂಡಿದ್ದಾರೆ. ಆ ಮೂಲಕ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ. 

published on : 24th February 2020

ಉಡುಪಿಯ ಬೆಡಗಿ ಅಡ್ಲಿನ್ ಗೆ ಮಿಸ್ ದಿವಾ ಕಿರೀಟ, ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಕರಾವಳಿ ಕುವರಿ

ಕರಾವಳಿ ಕರ್ನಾಟಕದ ಹೆಮ್ಮೆಯ ಪ್ರತಿಭೆ ಉಡುಪಿ ಮೂಲದ  ಅಡ್ಲಿನ್ ಕ್ಯಾಸ್ಟೆಲಿನೋ ಮಿಸ್ ದಿವಾ ಸ್ಪರ್ಧೆಯ ಎಂಟನೇ ಆವೃತ್ತಿಯ ವಿಜೇತರಾಗಿ ಹೊರಹೊಮ್ಮಿದ್ದಾರೆ.  ಮತ್ತು ಅವರೀಗ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

published on : 23rd February 2020

'ಐದು ವರ್ಷದಲ್ಲಿ ಅಂತರ್ಜಾತಿ ವಿವಾಹದ ಪ್ರಮಾಣದಲ್ಲಿ ಮೂರು ಪಟ್ಟು ಹೆಚ್ಚಳ'

ಪ್ರೋತ್ಸಾಹ ಧನ ನೀಡುವ ಮೂಲಕ ರಾಜ್ಯ ಸರ್ಕಾರ ಅಂತರ್ಜಾತಿಯ ವಿವಾಹನ್ನು ಪ್ರೋತ್ಸಾಹಿಸಲು ನಿರ್ಧರಿಸಿದೆ. ಐದು ವರ್ಷದ ಅವಧಿಯಲ್ಲಿ ಅಂತರ್ಜಾತಿ ವಿವಾಹ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

published on : 30th January 2020

ಜಾತಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಒಕ್ಕಲಿಗ ಎಂಬ ಕಾರಣಕ್ಕೆ ಮಂತ್ರಿ ಮಾಡ್ತಾರೆ-ಡಿಕೆ ಶಿವಕುಮಾರ್

ನಾನು ಏನೇ  ವಿಶ್ವಮಾನವ ತತ್ವವನ್ನು ಹೇಳಿದರೂ, ನನ್ನ ಲೆಕ್ಕಾಚಾರ, ನನ್ನ ಮಂತ್ರಿ ಮಾಡುವುದು ನಾನು  ಒಕ್ಕಲಿಗ ಎಂಬ ಕಾರಣದಿಂದಲೇ. ಅದರಿಂದ ನಾನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಸೂಚ್ಯವಾಗಿ ಹೇಳಿದ್ದಾರೆ. 

published on : 25th December 2019

ದೇವರ ಮುಂದೆಯೇ ತಾರತಮ್ಯ: ಕೆಳಜಾತಿಯ ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಹೊರಕ್ಕೆ ಕಳುಹಿಸಿದ ಆಡಳಿತ ವರ್ಗ

21ನೇ ಶತಮಾನದ ಈ ಮುಂದುವರಿದ ಸಮಾಜದಲ್ಲಿ ಕೂಡ ಹಲವು ಕಡೆಗಳಲ್ಲಿ ಜಾತಿ ತಾರತಮ್ಯ ಜೀವಂತವಾಗಿದೆ ಎಂಬ ಆರೋಪ ಕೇಳಿಬರುತ್ತಲೇ ಇರುತ್ತದೆ. 

published on : 5th December 2019

ಗೋಕಾಕ್ ಉಪಚುನಾವಣೆ: ಕುಟುಂಬ ರಾಜಕೀಯ ಮತ್ತು ಜಾತಿಯದ್ದೇ 'ಕಾರುಬಾರು'

1967ರಲ್ಲಿ ಮೊಟ್ಟ ಮೊದಲ ಬಾರಿಗೆ ಗೋಕಾಕ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಿತು. ಇದೇ ಮೊದಲ ಬಾರಿಗೆ ಕಾಂಗ್ರೆಸ್ ಬಿಜೆಪಿ ಜೊತೆ ತೀವ್ರತರನಾದ ಹೋರಾಟಕ್ಕೆ ನಿಂತಿದೆ.

published on : 27th November 2019

ಸರ್ಕಾರದಿಂದ ಜಾತಿ ಗಣತಿ ವರದಿ ತಿರಸ್ಕಾರ: ಕಾಂಗ್ರೆಸ್ ತೀವ್ರ ಕಿಡಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿದ್ಧಪಡಿಸಲಾಗಿದ್ದ ಜಾತಿ ಸಮೀಕ್ಷೆ ವರದಿಯನ್ನು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ತಿರಸ್ಕರಿಸಲು ಮುಂದಾಗಿದ್ದು, ಇದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

published on : 3rd October 2019

ನಕಲಿ ಜಾತಿ ಪ್ರಮಾಣಪತ್ರ: ನಿವೃತ್ತ ಡಿವೈಎಸ್ಪಿ ಮಕ್ಕಳ ವಿರುದ್ಧ ಪ್ರಕರಣ ದಾಖಲು

ನಕಲಿ ಜಾತಿ ಪ್ರಮಾಣ ಪಡೆದಿರುವ ದೂರಿನ ಹಿನ್ನೆಲೆಯಲ್ಲಿ ನಿವೃತ್ತ ಡಿವೈಎಸ್ಪಿಯ ಪುತ್ರ ಹಾಗೂ ಪುತ್ರಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ನಜರಾಬಾದ್ ಠಾಣೆಯಲ್ಲಿ ಮಗನ ವಿರುದ್ಧ ಹಾಗೂ ಟಿ ನರಸೀಪುರ ಠಾಣೆಯಲ್ಲಿ ಮಗಳ ವಿರುದ್ಧ ಪ್ರಕರಣ ದಾಖಲಾಗಿದೆ.

published on : 28th September 2019
1 2 3 >