- Tag results for caste census
![]() | 2023ರ ವಿಧಾನಸಭೆ ಚುನಾವಣೆ: ಸಿಎಂ ಬೊಮ್ಮಾಯಿಗೆ ಜಾತಿ ಗಣತಿ ಕಂಟಕ; ವಿರೋಧ ಪಕ್ಷಗಳಿಗೆ ಪ್ರಬಲ ಅಸ್ತ್ರ!ಹಲವು ಅಭಿವೃದ್ಧಿಪರ ಯೋಜನೆಗಳಿಗೆ ಒಪ್ಪಿಗೆ ಪಡೆದು ದೆಹಲಿ ಪ್ರವಾಸ ಮುಗಿಸಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಆದರೆ ವಿರೋಧ ಪಕ್ಷಗಳ ಬಹುಬೇಡಿಕೆಯ ಜಾತಿ ಗಣತಿಯನ್ನು ತಕ್ಷಣಕ್ಕೆ ಆರಂಭಿಸುವ ಲಕ್ಷಣ ಕಾಣುತ್ತಿಲ್ಲ. |
![]() | ಪ್ರತಿ 10 ವರ್ಷಗಳಿಗೊಮ್ಮೆ ಜಾತಿ ಗಣತಿ ನಡೆಸಿ: ಸಿದ್ದರಾಮಯ್ಯ ಆಗ್ರಹಪ್ರತೀ 10 ವರ್ಷಗಳಿಗೊಮ್ಮೆ ಜಾತಿವಾರು ಜನಗಣತಿ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಗ್ರಹಿಸಿದ್ದಾರೆ. |
![]() | ಜಾತಿಗಣತಿ ವರದಿ: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿಜಾತಿ ಗಣತಿ ವರದಿ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ಚರ್ಚೆಯಲ್ಲಿ ತೊಡಗಿದ್ದು, ಇದರಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. |
![]() | ಸಂವಿಧಾನವನ್ನು ಬದಲಿಸಲು ತಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಸಂಸದ ಅನಂತ ಕುಮಾರ್ ಹೆಗ್ಡೆ ಹೇಗೆ ಹೇಳಲು ಸಾಧ್ಯ?ಸರ್ಕಾರ ಜಾತಿ ಗಣತಿ ಮಾಡಿಸಬೇಕು ಇದರಿಂದ ಸಮಾಜದಲ್ಲಿ ಯಾರು ಬಡತನದಲ್ಲಿದ್ದಾರೆ ಎಂದು ಗೊತ್ತಾಗಲಿದೆ. ಆ ವೇಳೆ ವಿಶೇಷವಾಗಿ ಆ ಜನರಿಗೆ ಮೀಸಲಾತಿ ನೀಡಲು ಅನುಕೂಲವಾಗಲಿದೆ. |
![]() | ಜಾತಿ ಗಣತಿ ವರದಿ ಬಹಿರಂಗಪಡಿಸಿ: ವಿಧಾನಪರಿಷತ್ ನಲ್ಲಿ ಸದಸ್ಯರಿಂದ ಒಕ್ಕೊರಲಿನ ಒತ್ತಾಯಮೀಸಲವಾತಿಗೆ ಆಗ್ರಹಿಸಿ ವಿವಿಧ ಸಮುದಾಯಗಳು ನಡೆಸುತ್ತಿರುವ ಹೋರಾಟ ಗುರುವಾರ ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿತು. ಪಕ್ಷಭೇದ ಮರೆತ ಸದಸ್ಯರು ವಿಷಯವನ್ನು ಪ್ರಸ್ತಾಪಿಸಿ, ಜಾತಿ ಗಣತಿ ವರದಿ ಬಹಿರಂಗಪಡಿಸುವಂತೆ ಒತ್ತಾಯಿಸಿದರು. |