- Tag results for caste politics
![]() | ಸಿದ್ದರಾಮಯ್ಯರಿಂದ ಜಾತಿಗೊಂದು ಸಮಾವೇಶ; ನಾನು ಕುರಿಮಂದೆಯಲ್ಲಿ ಮಲಗಿ, ಊಟ ಮಾಡಿದ್ದೇನೆ: ಎಚ್ ಡಿಕೆಜೆಡಿಎಸ್ ಅನ್ನು ಜಾತಿ ಪಕ್ಷ ಎಂದು ಅಪಪ್ರಚಾರ ಮಾಡುವ ಸಿದ್ದರಾಮಯ್ಯ ಸಿಂಧಗಿಯಲ್ಲಿ ಕುಳಿತು, ಚುನಾವಣೆ ಗೆಲುವಿಗಾಗಿ ಜಾತಿಗೊಂದು ಸಮಾವೇಶ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. |