Cauvery, Kapila

ಕಾವೇರಿ ವಿವಾದ: ತಮಿಳುನಾಡು ಬಂದ್, ರಾಜ್ಯದಿಂದ ತೆರಳುವ ಕೆಎಸ್ಆರ್'ಟಿಸ್ ಬಸ್ ಸಂಚಾರ ಸ್ಥಗಿತ
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆಗ್ರಹಿಸಿ ಇಂದು ತಮಿಳುನಾಡು ರಾಜ್ಯದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಜ್ಯದಿಂದ ತಮಿಳುನಾಡಿಗೆ ತೆರಳುವ ಎಲ್ಲಾ ಕೆಎಸ್ಆರ್'ಟಿಸಿ ಬಸ್ ಸೇರಿದಂತೆ...

ತಮಿಳುನಾಡು ಬೆದರಿಕೆಯಿಂದ ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದರೆ ರಾಜೀನಾಮೆ- ಹೆಚ್.ಡಿ. ದೇವೇಗೌಡ
ತಮಿಳುನಾಡು ರಾಜ್ಯದ ಬೆದರಿಕೆ ಹಾಗೂ ಒತ್ತಡಗಳಿಂದಾಗಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿದ್ದೇ ಆದರೆ, ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ಎಚ್ಚರಿಕೆ ನೀಡಿದ್ದಾರೆ...
ಆರ್ಟ್ ಆಫ್ ಲಿವಿಂಗ್ ನಿಂದ ಕಾವೇರಿ ಪುನಶ್ಚೇತನ ಯೋಜನೆ ಪ್ರಾರಂಭ
ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 35 ಕ್ಕೂ ಅಧಿಕ ನದಿಗಳು ಮತ್ತು ಉಪನದಿಗಳಿಗೆ ಪುನರ್ವಸತಿ ಯೋಜನೆ ಅನುಷ್ಠಾನಗೊಳಿಉಸುವಿಕೆ ಬಳಿಕ ...........

ಕರ್ನಾಟಕದಿಂದ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ಕಲುಷಿತ: ಸುಪ್ರೀಂಕೋರ್ಟ್'ಗೆ ಸಿಪಿಸಿಬಿ ವರದಿ
ಕರ್ನಾಟಕ ರಾಜ್ಯದಿಂದ ತಮಿನಾಡಿಗೆ ಹರಿಯುತ್ತಿರುವ ಕಾವೇರಿ ನದಿ ನೀರು ಕಲುಷಿತಗೊಂಡಿದೆ ಎಂದು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಸುಪ್ರೀಂಕೋರ್ಟ್'ಗೆ ವರದಿ ಸಲ್ಲಿಸಿದೆ ಎಂದು ಸೋಮವಾರ ತಿಳಿದುಬಂದಿದೆ...

ಕಾವೇರಿ: ತಮಿಳುನಾಡು ಆಗ್ರಹಕ್ಕೆ ಕಿವಿಗೊಡದ ಸರ್ಕಾರ, ರಾಜ್ಯದ ರೈತರ ಕೃಷಿಗೆ ನೀರು ಒದಗಿಸಲು ನಿರ್ಧಾರ
ಕಾವೇರಿ ನದಿ ನೀರು ವಿವಾದ ಕುರಿತಂತೆ ಕರ್ನಾಟಕ ಮೇಲೆ ಒತ್ತಡ ಹೇರಲು ತಮಿಳುನಾಡು ಸರ್ಕಾರ ಯತ್ನಗಳನ್ನು ನಡೆಸುತ್ತಲೇ ಇದ್ದು, ತಮಿಳುನಾಡಿನ ಆಗ್ರಹಗಳಿಗೆ ಕಿವಿಗೊಡದ ಸರ್ಕಾರ, ಇದೀಗ ಕೃಷಿಗೆ ನೀರು ಒದಗಿಸಲು ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ...

ಕಾವೇರಿ ಕುಡಿಯುವ ನೀರು ಯೋಜನೆಗೆ ಜಪಾನ್ ಸಾಲ: ಜನವರಿ ಅಂತ್ಯದಲ್ಲಿ ಅಂತಿಮ ನಿರ್ಧಾರ
ಕಾವೇರಿ ಕುಡಿಯುವ ನೀರು ಪೂರೈಕೆ ಯೋಜನೆಗೆ ಜಪಾನ್ ರಾಷ್ಟ್ರದಿಂದ ರೂ.5,500 ಕೋಟಿ ಸಾಲ ಪಡೆಯುವ ಸಂಬಂಧ ರಾಜ್ಯ ಸರ್ಕಾರ ಜನವರಿ ತಿಂಗಳ ಅಂತ್ಯದಲ್ಲಿ...

ಆನ್ ಲೈನ್ ನಲ್ಲಿ ಕೇವಲ 12 ನಿಮಿಷದಲ್ಲಿ ಪ್ರಾಪರ್ಟಿ ರಿಜಿಸ್ಟ್ರೇಷನ್!
ಆಸ್ತಿ ನೊಂದಣಿ ಮಾಡಲು ವರ್ಷ, ತಿಂಗಳುಗಳ ಕಾಲ ಕಾಯಬೇಕಿಲ್ಲ. ಆಸ್ತಿ ನೊಂದಣಿ ಮತ್ತು ಕರಾರು ನೊಂದಣಿ ಈಗ ಸುಲಭವಾಗಿದ್ದು, ನೊಂದಣಿ ಮತ್ತು ಮುದ್ರಾಂಕ ಇಲಾಖೆ ನೊಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲು ಕಾವೇರಿ ಆನ್ ಲೈನ್ ಎಂಬ ಅಂತರ್ಜಾಲ ತಾಣವನ್ನು ಆರಂಭಿಸಿದೆ...
ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗಬೇಕು: ಸುಪ್ರೀಂ ಕೋರ್ಟ್
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಆಗಬೇಕು. ಅದನ್ನು ಕೋರ್ಟ್ ಸ್ವತಃ ರಚಿಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಸ್ಪಷ್ಟಪಡಿಸಿದೆ....

ಕಾವೇರಿ ವಿಚಾರದಲ್ಲಿ ಕೇಂದ್ರದ ಮೇಲೆ ನಂಬಿಕೆ ಇಲ್ಲ: ಸುಪ್ರೀಂಗೆ ತಮಿಳುನಾಡು
ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ನಾವು ಕೇಂದ್ರ ಸರ್ಕಾರವನ್ನು ನಂಬುವುದಿಲ್ಲ ಎಂದು ತಮಿಳುನಾಡು ಸರ್ಕಾರ ಬುಧವಾರ...

