Cauvery, Kapila

ಸರ್ಕಾರದ ಆದೇಶವಿಲ್ಲದೆಯೇ 10,000 ಕ್ಯೂಸೆಕ್ಸ್ ನೀರು ಬಿಡುವುದಾಗಿ ವಾದಿಸಿದ್ದರು ನಾರಿಮನ್: ಸಿದ್ದರಾಮಯ್ಯ
ಕಾವೇರಿ ವಿವಾದ ಕುರಿತಂತೆ ಕರ್ನಾಟಕದ ಸರ್ಕಾರ ಪರ ವಕೀಲ ಫಾಲಿ ನಾರೀಮನ್ ಅವರು ಸರ್ಕಾರದ ಅಭಿಪ್ರಾಯವನ್ನು ಕೇಳದೆಯೇ 6 ದಿನಗಳ ಕಾಲ 10 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ...

ಕಾವೇರಿ ವಿವಾದ: ನಾಳೆ ಕರ್ನಾಟದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ತಮಿಳುನಾಡಿಗೆ 1.50 ಲಕ್ಷ ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು ನೀಡಿದ್ದ ಆದೇಶದ ಮಾರ್ಪಾಡಿಗೆ ಮನವಿ ಮಾಡಿ ಸಲ್ಲಿಸಿದ್ದ ಕರ್ನಾಟಕದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶಿಸಿದ್ದ ಸುಪ್ರೀಂ ನ್ಯಾಯಾಧೀಶರ ವಿರುದ್ಧವೇ ದೂರು ದಾಖಲು!
ತಮಿಳುನಾಡಿಗೆ ಒಟ್ಟು 1.50 ಲಕ್ಷ ಕ್ಯೂಸೆಕ್ಸ್ ಕಾವೇರಿ ನೀರನ್ನು ಹರಿಸುವಂತೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ನ ಇಬ್ಬರು ನ್ಯಾಯಾಧೀಶರ ವಿರುದ್ಧ ಸ್ಥಳೀಯ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಾಗಿದೆ.

ಕಾವೇರಿ ವಿವಾದ; ನ್ಯಾಯಾಧಿಕರಣ ವಿಚಾರಣೆ ವೇಳೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ಸಾಧ್ಯವಿಲ್ಲ: ಸದಾನಂದ ಗೌಡ
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ನ್ಯಾಯಾಧಿಕರಣದಲ್ಲಿ ವಿಚಾರಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ತಮಿಳು ಯುವಕನಿಗೆ ಥಳಿತ ವಿರೋಧಿಸಿ ಕನ್ನಡ ಸಾಹಿತ್ಯ ಸಂಘದ ಸಭೆಯಲ್ಲಿ ದಾಂಧಲೆ
ಕಾವೇರಿ ವಿವಾದದ ಪ್ರಕರಣದಲ್ಲಿ ಕನ್ನಡಿಗರ ವಿರುದ್ಧ ಫೇಸ್ಬುಕ್ ನಲ್ಲಿ ಬರೆದ ಎಂದು ಶನಿವಾರ 22 ವರ್ಷದ ತಮಿಳು ಯುವಕನಿಗೆ ಕೆಲವು ಕನ್ನಡ ಕಾರ್ಯಕರ್ತರು ಥಳಿಸಿದ್ದಾರೆ ಎಂದು ಆರೋಪಿಸಿ,

'ಕಾವೇರಿ'ದ ಕರ್ನಾಟಕ ಬಂದ್ ಯಶಸ್ವಿ, ಬಸ್ ಸಂಚಾರ ಆರಂಭ, ಸಹಜ ಸ್ಥಿತಿಯತ್ತ ಜನಜೀವನ
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕೆಂಬ ಸುಪ್ರೀಂಕೋರ್ಟ್ ಆದೇಶ ವಿರೋಧಿಸಿ ವಿವಿಧ ಕನ್ನಡುಪರ ಸಂಘಟನೆಗಳು ಕರೆ...

ಕಾವೇರಿ ನೀರು ಬಿಡುವುದಿಲ್ಲ ಎಂದು ಘೋಷಿಸಿ, ಇಲ್ಲವೇ ಮರ್ಯಾದೆಯಿಂದ ರಾಜೀನಾಮೆ ನೀಡಿ: ಸಿಎಂಗೆ ಮಾಜಿ ಸಂಸದ ವಿಶ್ವನಾಥ್ ಆಗ್ರಹ
ತಮಿಳುನಾಡಿಗೆ ರಾತ್ರೋರಾತ್ರಿ ನೀರು ಹರಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮೈಸೂರು ಮಾಜಿ ಸಂಸದ ಹೆಚ್ ವಿಶ್ವನಾಥ್, ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಮತ್ತೆ ಕ್ಯಾತೆ ತೆಗೆದ ಜಯಾ, ಕಾವೇರಿ ನೀರು ಬಿಡುವಂತೆ ಸುಪ್ರೀಂ ಮೊರೆ
ಈ ವರ್ಷ ಮಳೆ ಕೊರತೆಯಿಂದಾಗಿ ಕಾವೇರಿ ಕೊಳ್ಳದ ಯಾವ ಜಲಾಶಯಗಳು ಭರ್ತಿಯಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯ ರೈತರ...

ಮೇಕೆದಾಟು ವಿವಾದ; ಕಾನೂನು ಹೋರಾಟಕ್ಕೆ ಮುಂದಾದ ತಮಿಳುನಾಡು
ಮೇಕೆದಾಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಯೋಜನೆಯನ್ನು ನಿಲ್ಲಿಸಲು ಎಲ್ಲಾ...

