ರಾಜ್ಯCauvery-Vaigai-Gundar ನದಿ ಜೋಡಣೆ ಯೋಜನೆ: ತಮಿಳುನಾಡು ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ
ರಾಜ್ಯದಿಂದ ಹರಿದುಹೋಗುವ ಕಾವೇರಿ ನದಿಯ ಹೆಚ್ಚುವರಿ ನೀರನ್ನು ತಮಿಳುನಾಡು ಏಕಪಕ್ಷೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ, ಯೋಜನೆಯ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ತಮಿಳುನಾಡು ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದೆ.