ರಾಜ್ಯಕಾವೇರಿ ಜಲ ವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ನಿರ್ಧಾರ; ಇಂದು ರಾಜ್ಯಾದ್ಯಂತ ಪ್ರತಿಭಟನೆ, ಪ್ರತಿಭಟನಾಕಾರರು ವಶಕ್ಕೆ; Video
ಈ ನಡುವೆ, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕರ್ನಾಟಕವು 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ನೀಡಿರುವ ನಿರ್ದೇಶನವನ್ನು ಖಂಡಿಸಿ ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆಗಳು ನಡೆದವು.