social_icon
  • Tag results for cbi notice

ರೈತನ ಮಗನಾಗಿ ಭಾರೀ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ: ಅಕ್ರಮ ಎಸಗುವಾಗ ಜೀವಮಾನ ಪೂರ್ತಿ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂಬ ಭ್ರಮೆಯೇ?

ರೈತನ ಮಗನಾಗಿದ್ದುಕೊಂಡು ಕೊತ್ವಾಲ್‌ ಶಿಷ್ಯನಾದ ಡಿ.ಕೆ ಶಿವಕುಮಾರ್, ಭಾರಿ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ ಎಂಬುದು ಕನಕಪುರದ ಪ್ರತಿ ಬಂಡೆ ಬಂಡೆಗೂ ತಿಳಿದಿದೆ.

published on : 9th February 2023

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಸಿಬಿಐ ನೊಟೀಸ್: ಫೆ.22ರೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ

ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ, ಬಿರುಸಿನ ಚುನಾವಣಾ ಚಟುವಟಿಕೆಗಳು, ರಾಜಕೀಯ ಒತ್ತಡದ ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಸಿಬಿಐ ನೊಟೀಸ್ ಕಳುಹಿಸಿದೆ.

published on : 8th February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9