- Tag results for celebrate
![]() | ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಆಯ್ಕೆ ಹಿನ್ನೆಲೆ, ಸಿಎಂ ಚೌಹಾಣ್ ಡ್ಯಾನ್ಸ್, ವಿಡಿಯೋ!ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಜಾರ್ಖಂಡ್ ಮೂಲದ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಡ್ಯಾನ್ಸ್ ಮಾಡುವ ಮೂಲಕ ಸಂಭ್ರಮಿಸಿದ್ದಾರೆ. |
![]() | ಪುರುಷರೇ ಸೆಲಬ್ರೇಟ್ ಮಾಡದ ಪುರುಷರ ದಿನ: ಮೆನ್ಸ್ ಡೇ ಬಗ್ಗೆ ತಾರತಮ್ಯವೇಕೆ?ಕಳೆದ ವರ್ಷ ನಾನು, ನನಗೆ ಪರಿಚಯವಿದ್ದ ಪುರುಷರಿಗೆ "ಹ್ಯಾಪಿ ಮೆನ್ಸ್ ಡೇ" ಎಂಬ ಸಂದೇಶ ರವಾನಿಸಿದಾಗ ಬಹುತೇಕ ಎಲ್ಲರ ಉತ್ತರ, "ಥ್ಯಾಂಕ್ ಯು" ಎನ್ನುವ ಬದಲಿಗೆ, "ಮೆನ್ಸ್ ಡೇ ನಾ? ಯಾವಾಗ?" ಎಂಬುದಾಗಿತ್ತು! |
![]() | ಜನವರಿ 21 ''ದಾಸೋಹ ದಿನ'' ವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನತ್ರಿವಿದ ದಾಸೋಹಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ''ದಾಸೋಹ ದಿನ'' ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತ ಆದೇಶವನ್ನು ಹೊರಡಿಸಲಾಗಿದೆ. |
![]() | ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಸ್ವಾತಂತ್ರೋತ್ಸವ ವೀಕ್ಷಣೆಗೆ ಕೇವಲ 1 ಸಾವಿರ ಮಂದಿಗೆ ಅವಕಾಶಕೋವಿಡ್ ಹಿನ್ನೆಲೆಯಲ್ಲಿ 75ನೇಸ್ವಾತಂತ್ರೋತ್ಸವವನ್ನು ರಾಜ್ಯದಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿಂದು ಕೇವಲ 1000 ಮಂದಿಗೆ ಧ್ವಜಾರೋಹಣದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. |
![]() | ನಡಾಲ್ ಜನ್ಮದಿನ ಸಂಭ್ರಮಕ್ಕೆ ಮೆರುಗು ನೀಡಿದ ಗೆಲುವುಕ್ಲೈ ಕೋರ್ಟ್ ಕಿಂಗ್ ಎಂದೇ ಖ್ಯಾತಿ ಪಡೆದಿರುವ ಸ್ಪೇನ್ ನ ರಫೇಲ್ ನಡಾಲ್ ಅವರು ತಮ್ಮ 35 ನೇ ಹುಟ್ಟುಹಬ್ಬವನ್ನು ಗೆಲುವಿನ ಮೂಲಕ ಆಚರಿಸಿಕೊಂಡಿದ್ದಾರೆ. |
![]() | ಕೃಷಿ ಭೂಮಿಯಲ್ಲಿ 67ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ದೇವೇಗೌಡ ದಂಪತಿ! ವಿಡಿಯೋಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಚೆನ್ನಮ್ಮ ಅವರ ದಾಂಪತ್ಯ ಜೀವನಕ್ಕೆ 67ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸೋಮವಾರ ರಾಮನಗರದ ಕೇತಗಾನಹಳ್ಳಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ಕೃಷಿಭೂಮಿಯಲ್ಲಿ ತೆಂಗಿನ ಸಸಿನೆಟ್ಟು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. |
![]() | ಮೊದಲ ಸಿಖ್ ಮಹಿಳಾ ಪೊಲೀಸ್ ಅಧಿಕಾರಿಯ 50ನೇ ವರ್ಷಾಚರಣೆ ಆಚರಿಸಿದ ಸ್ಕಾಟ್ ಲ್ಯಾಂಡ್ ಯಾರ್ಡ್!ದಕ್ಷಿಣ ಏಷ್ಯಾದ ಮೊದಲ ಹಾಗೂ ಸಿಖ್ ಮಹಿಳಾ ಪೊಲೀಸ್ ಅಧಿಕಾರಿ ಕಾರ್ಪಲ್ ಕೌರ್ ಸಂಧು ಸೇವೆಗೆ ಸೇರ್ಪಡೆಯಾದ 50ನೇ ವರ್ಷಾಚರಣೆಯನ್ನು ಸ್ಕಾಟ್ ಲ್ಯಾಂಡ್ ಯಾರ್ಡ್ ನಲ್ಲಿ ಸೋಮವಾರ ಆಚರಿಸಲಾಯಿತು. |