- Tag results for celebration
![]() | ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಗೆ 7,000 ಮಂದಿಗೆ ಆಹ್ವಾನ, ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು!ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡುವ ಕೆಂಪುಕೋಟೆಗೆ ಈ ಬಾರಿ 7000 ಅತಿಥಿಗಳು ಬರುವ ಸಾಧ್ಯತೆ ಇರುವುದರಿಂದ ದೆಹಲಿ ಪೊಲೀಸರು ಸರ್ಪಗಾವಲು ಹೆಚ್ಚಿಸಿದ್ದಾರೆ. |
![]() | ಬಿಜೆಪಿಯವರಿಗೇನು ಗೊತ್ತು ನನ್ನ ಹುಟ್ಟಿದ ದಿನ, ನನ್ನ ಡೇಟ್ ಆಫ್ ಬರ್ತ್ ನನ್ನಪ್ಪ-ಅವ್ವನಿಗೆ ಗೊತ್ತು: ಸಿದ್ದರಾಮಯ್ಯಸಿದ್ದರಾಮಯ್ಯನವರಿಗೆ 75 ವರ್ಷ ಆಗಿಲ್ಲ, ರಾಜಕೀಯಕ್ಕೆ ಬೇಕಾಗಿ ಸಿದ್ದರಾಮೋತ್ಸವವನ್ನು ಆಚರಿಸಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ, ಅವರಿಗೇನು ಗೊತ್ತು ನನ್ನ ಡೇಟ್ ಆಫ್ ಬರ್ತ್, ನನ್ನ ಹುಟ್ಟಿದ ದಿನ ನನ್ನ ಅವ್ವನಿಗೆ, ನಮ್ಮ ಅಪ್ಪನಿಗೆ ಗೊತ್ತು ಎಂದು ಪ್ರತಿಕ್ರಿಯಿಸಿದ್ದಾರೆ. |
![]() | ರಾಜಕೀಯ ಬದಿಗೊತ್ತಿ ಸಿದ್ದರಾಮಯ್ಯ ಜನ್ಮ ದಿನೋತ್ಸವ ಯಶಸ್ವಿಗೊಳಿಸಲು ಪ್ರತಿಜ್ಞೆಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನೋತ್ಸವಕ್ಕೆ ವಿವಿಧ ಸಂಘಟನೆ ಮತ್ತು ಒಕ್ಕೂಟಗಳ ಮುಖಂಡರು ಬೆಂಬಲ ಘೋಷಿಸಿದ್ದಾರೆ. |
![]() | ಸಿದ್ದರಾಮಯ್ಯ ಹುಟ್ಟುಹಬ್ಬದ ಹೆಸರಲ್ಲಿ ಹಣದ ಆಟ, ರಾಜಕೀಯ ಮೇಲಾಟ: 'ಸಿದ್ದರಾಮೋತ್ಸವ'ಕ್ಕೆ 25 ಕೋಟಿ ರು.!2023ರ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಬಲ ರಾಜಕೀಯ ಸಂದೇಶ ರವಾನಿಸುವ ಉದ್ದೇಶದಿಂದ ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ಕನಿಷ್ಠ 25 ಕೋಟಿ ರೂ ಖರ್ಚು ಮಾಡಲಾಗುತ್ತಿದೆ. |
![]() | ನಾಲ್ಕು ತಿಂಗಳ ಮೊದಲೇ ಮೈಸೂರಿನಲ್ಲಿ ದಸರಾ ಹಬ್ಬದ ವಾತಾವರಣ: ಎಲ್ಲಾ ಪ್ರಧಾನಿ ಮೋದಿ ಭೇಟಿ ಮಹಿಮೆ!ಅರಮನೆ ನಗರಿ ಮೈಸೂರು ದಸರಾ ಹಬ್ಬದ ಸಮಯದಲ್ಲಿ ಕಂಗೊಳಿಸುವಂತೆಯೇ ಈಗ ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ. ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಳ್ಳುತ್ತಿರುವುದೇ ಇದಕ್ಕೆ ಕಾರಣ. |
![]() | ಐಪಿಎಲ್ 2022: ಡೆಲ್ಲಿ ಸೋಲುತ್ತಿದ್ದಂತೆಯೇ ಹುಚ್ಚೆದು ಕುಣಿದ ಆರ್ ಸಿಬಿ ಆಟಗಾರರು- ವಿಡಿಯೋವಾಂಖೆಡೆ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸುತ್ತಿದ್ದಂತೆಯೇ ಆರ್ ಸಿಬಿ ಆಟಗಾರರು ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ. |
![]() | ಎನ್ ಡಿಎ ಸರ್ಕಾರದ 8ನೇ ವರ್ಷಾಚರಣೆ: ರೂಪುರೇಷೆ ಸಿದ್ಧತೆಗಾಗಿ ಮೇ 25ಕ್ಕೆ ಬಿಜೆಪಿ ವರಿಷ್ಠರ ಸಭೆಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮೇ 30ಕ್ಕೆ ಎಂಟನೇ ವರ್ಷ ಪೂರ್ಣಗೊಳಿಸಲಿದೆ. ಈ ದಿನವನ್ನು ಅದ್ದೂರಿಯಾಗಿ ಆಚರಿಸಲು ಬಿಜೆಪಿ ನಿರ್ಧರಿಸಿದ್ದು, ಮೇ 25 ರಂದು ರೂಪುರೇಷೆ ತಯಾರಿಗಾಗಿ ವರಿಷ್ಠರ ಸಭೆಯನ್ನು ಕರೆಯಲಾಗಿದೆ. |
![]() | ರಂಜಾನ್ ಆಚರಣೆ ವೇಳೆ ರಾಜಸ್ತಾನದ ಜೋಧ್ ಪುರದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ, ಕಲ್ಲು ತೂರಾಟಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಆಚರಣೆ ವೇಳೆ ಇಲ್ಲಿನ ಜಲೋರಿ ಗೇಟ್ ಪ್ರದೇಶದಲ್ಲಿ ಕೋಮು ಉದ್ವಿಗ್ನತೆ ಉಂಟಾದ ಘಟನೆ ನಡೆಯಿತು. ನಂತರ ಕಲ್ಲು ತೂರಾಟಕ್ಕೂ ಕಾರಣವಾಯಿತು. ದುರ್ಘಟನೆಯಲ್ಲಿ ಕನಿಷ್ಠ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ. |
![]() | ಖಾರ್ಗೋನ್ ಹಿಂಸಾಚಾರ: 64 ಎಫ್ಐಆರ್ ದಾಖಲು, 175 ಮಂದಿ ವಶಕ್ಕೆ, ಕರ್ಫ್ಯೂ ತಾತ್ಕಾಲಿಕ ಸಡಿಲಿಕೆ!!ಈ ತಿಂಗಳ ಆರಂಭದಲ್ಲಿ ರಾಮನವಮಿ ಆಚರಣೆ ವೇಳೆ ಮಧ್ಯಪ್ರದೇಶದ ಖಾರ್ಗೋನ್ ನಗರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 175 ಜನರನ್ನು ಬಂಧಿಸಿ 64 ಎಫ್ ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಕಾಂಗ್ರೆಸ್ ನಿಂದ ಹಿಂದುತ್ವದ ಜಪ: ಚತ್ತೀಸ್ ಗಢದಲ್ಲಿ ಸರ್ಕಾರದಿಂದ ರಾಮನವಮಿ ಆಚರಣೆಕಾಂಗ್ರೆಸ್ ಇತ್ತೀಚಿನ ದಿನಗಳಲ್ಲಿ ಮೃದು ಹಿಂದುತ್ವದ ಮೊರೆ ಹೋಗಲು ಯತ್ನಿಸುತ್ತಿದೆ. ಇದರ ಭಾಗವಾಗಿ ಚತ್ತೀಸ್ ಗಢದ ಕಾಂಗ್ರೆಸ್ ನೇತೃತ್ವದ ಸರ್ಕಾರ ಏ.10 ರಂದು ರಾಮನವಮಿಯನ್ನು ಆಚರಿಸಿದೆ. |
![]() | ಬಿಎಸ್ಎಫ್ ಶಿಬಿರದಲ್ಲಿ ಮೂವರು ಅಪ್ರಾಪ್ತ ಬಾಲಕರ ಸಾವು; ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ!ಧಲೈ ಜಿಲ್ಲೆಯ ಜವಾಹರ್ನಗರದಲ್ಲಿರುವ 138 ಬೆಟಾಲಿಯನ್ ಬಿಎಸ್ ಎಫ್ನ ಶಿಬಿರದಲ್ಲಿ ಪೋಷಕರೊಂದಿಗೆ ವಾಸಿಸುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. |
![]() | ಅಮೇಥಿ: ಹೋಳಿ ಸಂಭ್ರಮಾಚರಣೆ ಕುರಿತು ಘರ್ಷಣೆ, ಇಬ್ಬರ ಹತ್ಯೆ, ಆರು ಮಂದಿಗೆ ಗಾಯಉತ್ತರ ಪ್ರದೇಶದ ಅಮೇಥಿ ಬಳಿಯ ಹಳ್ಳಿಯೊಂದರಲ್ಲಿ ಶುಕ್ರವಾರ ಹೋಳಿ ಸಂಭ್ರಮಾಚರಣೆ ಕುರಿತ ವಿವಾದದಿಂದ ಉಂಟಾದ ಗುಂಪು ಘರ್ಷಣೆಯಿಂದ ಇಬ್ಬರನ್ನು ಹತ್ಯೆ ಮಾಡಲಾಗಿದ್ದು, ಸುಮಾರು ಆರು ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಕೋವಿಡ್ ಸಂಕಷ್ಟ ಹಿನ್ನೆಲೆ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ: ಮಾಜಿ ಸಿಎಂ ಯಡಿಯೂರಪ್ಪಕೊರೋನಾ ಸಂಕಷ್ಟಗಳ ಹಿನ್ನಲೆಯಲ್ಲಿ ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. |
![]() | ಗಣರಾಜ್ಯೋತ್ಸವ ಪರೇಡ್ ನಲ್ಲಿ 5 ರಫೇಲ್ ಸೇರಿ 75 ಯುದ್ಧ ವಿಮಾನಗಳಿಂದ ಶಕ್ತಿ ಪ್ರದರ್ಶನಮಹಾಮಾರಿ ಕೊರೋನಾ ವೈರಸ್ ನಡುವೆಯೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ಈಗಾಗಲೇ ಸೇನಾ ಪಡೆಗಳು ಭರ್ಜರಿ ತಾಲೀಮು ನಡೆಸುತ್ತಿವೆ. |
![]() | ಇನ್ಮುಂದೆ ಪ್ರತಿವರ್ಷ ಜನವರಿ 23ಕ್ಕೆ ಗಣರಾಜ್ಯೋತ್ಸವ ಆಚರಣೆ ಆರಂಭ- ಮೂಲಗಳುಇನ್ಮುಂದೆ ಪ್ರತಿವರ್ಷ ಜನವರಿ 23ಕ್ಕೆ ಗಣರಾಜ್ಯೋತ್ಸವ ಆಚರಣೆ ಪ್ರಾರಂಭವಾಗಲಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ಜಯಂತಿ ಸೇರಿಸಲು ಜನವರಿ 24ರ ಬದಲು ಜನವರಿ 23 ರಿಂದ ಗಣರಾಜ್ಯೋತ್ಸವ ಆಚರಣೆ ಆರಂಭವಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. |