ರಾಜ್ಯಕೊರೋನಾ ವಿರುದ್ಧ ಹೋರಾಟ: ಕೇಂದ್ರ ತಂಡದಿಂದ ಸಿಎಂ ಭೇಟಿ
ರಾಜಧಾನಿ ಬೆಂಗಳೂರಿನಲ್ಲಿ ನಿಯಂತ್ರಣ ಮೀರಿ ಹಬ್ಬುತ್ತಿರುವ ಕೊರೊನಾ ವಿರುದ್ಧ ಹೋರಾಡಲು ಕರ್ನಾಟಕ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ಸರ್ಕಾರದ ತಂಡವೊಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದೆ.