• Tag results for central

'FM ರೇನ್ ಬೋ ಕನ್ನಡ ಕಾಮನಬಿಲ್ಲುʼ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಹೊರಟಿರುವುದು ಅಕ್ಷಮ್ಯ'

ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

published on : 28th January 2022

ಚೀನಾಗೆ ಸೆಡ್ಡು: ಭಾರತ-ಮಧ್ಯ ಏಷ್ಯಾ ರಾಷ್ಟ್ರಗಳ ಮೊದಲ ಶೃಂಗಸಭೆ; ಮೂರು ಸಹಕಾರ ಸೂತ್ರ ಜಪಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಗುರುವಾರ ಮೊದಲ ಭಾರತ-ಮಧ್ಯ ಏಷ್ಯಾ ಶೃಂಗಸಭೆ ನಡೆಸಿ ದೇಶದ ಅಭಿವೃದ್ದಿಗಾಗಿ ಮೂರು ಸೂತ್ರಗಳನ್ನು ಅನುಸರಿಸಬೇಕಾಗಿದೆ ಎಂದು ವಿವರಿಸಿದರು.

published on : 27th January 2022

ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶದಿಂದ ಮುಖ್ಯ ಅತಿಥಿಗಳಿಲ್ಲ!

ಗಣರಾಜ್ಯೋತ್ಸವಕ್ಕೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ.

published on : 19th January 2022

ಗರ್ಭಿಣಿ, ಅಂಗವಿಕಲ ನೌಕರರು ಮನೆಯಿಂದಲೇ ಕೆಲಸ ಮಾಡಬಹುದು: ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ಕೇಂದ್ರ ಸರ್ಕಾರ ಭಾನುವಾರ ಗರ್ಭಿಣಿಯರು ಮತ್ತು ದೈಹಿಕ ವಿಕಲಾಂಗ ಉದ್ಯೋಗಿಗಳಿಗೆ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ.

published on : 9th January 2022

ಕುಡಿದು ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದಾನೆಂದು ಹಿಗ್ಗಾಮುಗ್ಗ ಥಳಿಸಿದ ರೈಲ್ವೆ ಪೊಲೀಸ್: ವಿಡಿಯೊ ಸೆರೆ, ತನಿಖೆಗೆ ಆದೇಶ

ಟಿಕೆಟ್ ಪಡೆಯದೆ ಪಾನಮತ್ತನಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾನೆ ಎಂದು ಕೇರಳದ ಕಣ್ಣೂರಿನ ರೈಲ್ವೆ ಪೊಲೀಸ್ ಇಲಾಖೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಥಳಿಸಿದ ಘಟನೆ ನಡೆದಿದ್ದು ವೀಡಿಯೊ ವೈರಲ್ ಆಗಿದೆ. 

published on : 3rd January 2022

ಓಮಿಕ್ರಾನ್ ಆತಂಕ: ರಾಜ್ಯಕ್ಕೆ ಕೇಂದ್ರ ತಂಡ, 5 ದಿನಗಳ ಕಾಲ ವಾಸ್ತವ್ಯ

ಸಾಮಾನ್ಯ ಕೋವಿಡ್ ಪ್ರಕರಣ ಅಥವಾ ಓಮಿಕ್ರಾನ್ ರೂಪಾಂತರಿ ತಳಿಯ ಹಾವಳಿ ಹೆಚ್ಚಿರುವ ಮತ್ತು ಲಸಿಕಾಕರಣದ ವೇಗ ಬಹಳ ಕಡಿಮೆಯಿರುವ 10 ರಾಜ್ಯಗಳಿಗೆ ಕೇಂದ್ರ ಸರ್ಕಾರ ತಜ್ಞರ ತಂಡಗಳನ್ನು ರವಾನಿಸಿದ್ದು, ಸಕ್ರಿಯ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ರಾಜ್ಯಕ್ಕೂ ತಜ್ಞರ ತಂಡ ಆಗಮಿಸಿದೆ.

published on : 26th December 2021

ಭಾರತೀಯ ರೈಲ್ವೇಸ್ ತೀವ್ರ ನಷ್ಟದಲ್ಲಿರುವುದು ಸಿಎಜಿ ವರದಿಯಿಂದ ಬಹಿರಂಗ: ರೈಲ್ವೇಸ್ ಲಾಭದಲ್ಲಿದೆ ಎಂದಿದ್ದ ಕೇಂದ್ರ ಸರ್ಕಾರ

ಕಳೆದ ಒಂದೇ ವರ್ಷದಲ್ಲಿ ಭಾರತೀಯ ರೈಲ್ವೇಗೆ 26 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿರುವುದಾಗಿ ವರದಿಯಲ್ಲಿ ಹೇಳಲಾಗಿದೆ. 

published on : 23rd December 2021

ಓಮಿಕ್ರಾನ್ ಹೆಚ್ಚಳ: ಬೆಂಗಳೂರು ಸೇರಿದಂತೆ 8 ನಗರಗಳಲ್ಲಿ ಎಲ್ಲಾ ಪಾಸಿಟಿವ್ ಕೇಸುಗಳ ಜಿನೋಮ್ ಸೀಕ್ವೆನ್ಸಿಂಗ್; ಕೇಂದ್ರ ಸರ್ಕಾರ ನಿರ್ಧಾರ

ದೇಶದ ಏಳು ರಾಜ್ಯಗಳ 8 ನಗರಗಳಲ್ಲಿ ಓಮಿಕ್ರಾನ್ ಸೋಂಕು ಸಮುದಾಯ ಮಟ್ಟಕ್ಕೆ ಹರಡಿರಬಹುದು ಎಂಬ ಸಂಶಯದಿಂದ ಕೇದ್ರ ಸರ್ಕಾರ ಕೋವಿಡ್ ಪಾಸಿಟಿವ್ ಆರ್ ಟಿ-ಪಿಸಿಆರ್ ಸ್ಯಾಂಪಲ್ ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ನಡೆಸಲು ನಿರ್ಧರಿಸಿದೆ.

published on : 23rd December 2021

ಓಮಿಕ್ರಾನ್ ಪರಿಣಾಮದ ಮೂರನೇ ಅಲೆ ಫೆಬ್ರವರಿಯಲ್ಲಿ ತೀವ್ರ; ಕೇಂದ್ರ ಸಮಿತಿ 

ಓಮಿಕ್ರಾನ್ ಪರಿಣಾಮದಿಂದ 2022 ರ ಫೆಬ್ರವರಿ ತಿಂಗಳಲ್ಲಿ ಕೊರೋನಾದ ಮೂರನೇ ಅಲೆ ಉತ್ತುಂಗದಲ್ಲಿರಲಿದೆ ಆದರೆ 2 ನೇ ಅಲೆಗಿಂತಲೂ ತೀವ್ರತೆ ಕಡಿಮೆ ಇರಲಿದೆ ಎಂದು ಕೋವಿಡ್-19 ಸಂಬಂಧಿತ ರಾಷ್ಟ್ರೀಯ ಸೂಪರ್ ಮಾಡಲ್ ಸಮಿತಿ ಎಚ್ಚರಿಸಿದೆ. 

published on : 18th December 2021

ಟೆಲಿಕಾಂ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ; ಶತಮಾನಗಳ ಹಿಂದಿನ ಕಾನೂನುಗಳು ಶೀಘ್ರವೇ ಅಂತ್ಯ

ದೂರಸಂಪರ್ಕ(ಟೆಲಿಕಾಂ) ಕ್ಷೇತ್ರಕ್ಕೆ ಸಂಬಂಧಿಸಿದ ಹಳೆಯ ಕಾನೂನುಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಕೇಂದ್ರ ಸರ್ಕಾರ ಮುಂದಾಗಿದೆ.

published on : 17th December 2021

ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಕೇಂದ್ರ ಸರ್ಕಾರದ ನೆರವು ಇನ್ನೂ ಸಿಕ್ಕಿಲ್ಲ: ಸಿದ್ದರಾಮಯ್ಯ

ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೀಡಬೇಕಾಗಿದ್ದ  20 ಲಕ್ಷ ಕೋಟಿ ರು ಪ್ಯಾಕೇಜ್ ಹಣವನ್ನು ಇನ್ನೂ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

published on : 8th December 2021

ಕಳೆದ 5 ವರ್ಷದಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯರು ಪೌರತ್ವ ತ್ಯಜಿಸಿದ್ದಾರೆ: ಕೇಂದ್ರ

ಕಳೆದ ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಲೋಕಸಭೆಗೆ ಮಂಗಳವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

published on : 30th November 2021

ಬೆಳೆ ಹಾನಿ ಪರಿಹಾರಕ್ಕೆ 685 ಕೋಟಿ ರೂ. ಲಭ್ಯ, ಮಾಹಿತಿ ನೀಡಿದವರಿಗೆ ವಿತರಣೆ, ಹೆಚ್ಚಿನ ಅನುದಾನಕ್ಕೆ ಕೇಂದ್ರಕ್ಕೆ ಮನವಿ: ಸಿದ್ಧಗಂಗಾಮಠದಲ್ಲಿ ಸಿಎಂ

ಬೆಳೆ ಹಾನಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರದ ಪ್ರಕೃತಿ ವಿಕೋಪ ಕಾರ್ಯದರ್ಶಿಗಳಿಗೆ ಆರ್ಥಿಕ ಇಲಾಖೆ ವತಿಯಿಂದ ಪತ್ರವನ್ನು ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. 

published on : 29th November 2021

ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ 71ನೇ ಸಂವಿಧಾನ ದಿನ ಆಚರಣೆ: 'ಸಂವಿಧಾನ ಭಗವದ್ಗೀತೆಯ ಆಧುನಿಕ ಆವೃತ್ತಿಯಂತೆ' ಎಂದ ಲೋಕಸಭಾಧ್ಯಕ್ಷ

ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಇಂದು ಶುಕ್ರವಾರ ಸಂವಿಧಾನ ದಿನ(ನ.26)ವನ್ನು ಹಮ್ಮಿಕೊಳ್ಳಲಾಗಿತ್ತು.

published on : 26th November 2021

'ಸಂವಿಧಾನ ದಿನಾಚರಣೆ' ಕಾರ್ಯಕ್ರಮ: ಕಾಂಗ್ರೆಸ್, ಹಲವು ವಿರೋಧ ಪಕ್ಷಗಳ ಬಹಿಷ್ಕಾರ

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಶುಕ್ರವಾರ ನಡೆಯಲಿರುವ 'ಸಂವಿಧಾನ ದಿನಾಚರಣೆ' ಕಾರ್ಯಕ್ರಮವನ್ನು ಬಹಿಷ್ಕರಿಸಲು ಕಾಂಗ್ರೆಸ್ ಮತ್ತು ಇತರ ಹಲವು ವಿರೋಧ ಪಕ್ಷಗಳು ನಿರ್ಧರಿಸಿವೆ ಮೂಲಗಳಿಂದ ತಿಳಿದುಬಂದಿದೆ.

published on : 26th November 2021
1 2 3 4 5 6 > 

ರಾಶಿ ಭವಿಷ್ಯ