ದೇಶಸೀತಾರಾಮನ್ ಅಧ್ಯಕ್ಷತೆಯಲ್ಲಿ ನಾಳೆ ಹಣಕಾಸು ಮಂತ್ರಿಗಳು, ಕೇಂದ್ರ ಬ್ಯಾಂಕ್ ಗವರ್ನರ್ಗಳ ಜಿ 20 ಸಭೆ
ಭಾರತ ಅಧ್ಯಕ್ಷತೆಯ ಜಿ-20 ಶೃಂಗಸಭೆ ಅಂಗವಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಮೂರನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ಗಳ ಸಭೆಗಳಲ್ಲಿ ಭಾಗವಹಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಗಾಂಧಿನಗರಕ್ಕೆ ಭೇಟಿ ನೀಡಿದರು.