- Tag results for central team
![]() | ಓಮಿಕ್ರಾನ್ ಆತಂಕ: ರಾಜ್ಯಕ್ಕೆ ಕೇಂದ್ರ ತಂಡ, 5 ದಿನಗಳ ಕಾಲ ವಾಸ್ತವ್ಯಸಾಮಾನ್ಯ ಕೋವಿಡ್ ಪ್ರಕರಣ ಅಥವಾ ಓಮಿಕ್ರಾನ್ ರೂಪಾಂತರಿ ತಳಿಯ ಹಾವಳಿ ಹೆಚ್ಚಿರುವ ಮತ್ತು ಲಸಿಕಾಕರಣದ ವೇಗ ಬಹಳ ಕಡಿಮೆಯಿರುವ 10 ರಾಜ್ಯಗಳಿಗೆ ಕೇಂದ್ರ ಸರ್ಕಾರ ತಜ್ಞರ ತಂಡಗಳನ್ನು ರವಾನಿಸಿದ್ದು, ಸಕ್ರಿಯ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ರಾಜ್ಯಕ್ಕೂ ತಜ್ಞರ ತಂಡ ಆಗಮಿಸಿದೆ. |
![]() | ಸಾರ್ವಜನಿಕ ಸಭೆ-ಸಮಾರಂಭಗಳಿಗೂ ಕೊರೋನಾ ನಿಯಮ, ಪ್ರವಾಹ ಪರಿಸ್ಥಿತಿ ಕುರಿತು ಕೇಂದ್ರ ತಂಡದಿಂದ ಅಧ್ಯಯನ: ಸಿಎಂಉತ್ತರ ಕರ್ನಾಟಕ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ನಂತರದ ಪರಿಸ್ಥಿತಿ, ಆಗಿರುವ ನಷ್ಟಗಳ ಅಂದಾಜನ್ನು ಪರಿಶೀಲನೆ ಮಾಡಲು ಕೇಂದ್ರದ ತಂಡ ಬಂದಿದೆ. ಅವರ ಜೊತೆ ಮತ್ತು ನಮ್ಮ ಅಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಜಿಕಾ ವೈರಸ್ ವರದಿಯಾದ ಪುಣೆಗೆ ಕೇಂದ್ರ ತಂಡ ಭೇಟಿ ಸಾಧ್ಯತೆಇತ್ತೀಚಿಗೆ ಜಿಕಾ ವೈರಸ್ ಪ್ರಕರಣ ಪತ್ತೆಯಾಗಿದ್ದ ಮಹಾರಾಷ್ಟ್ರದ ಪುಣೆಗೆ ದೆಹಲಿಯಿಂದ ತಜ್ಞರ ತಂಡವೊಂದು ಭೇಟಿ ನೀಡುವ ಸಾಧ್ಯತೆಯಿರುವುದಾಗಿ ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. |
![]() | ಸಿಎಂ ಆಗಿ ಅಧಿಕಾರ ಸ್ವೀಕರಿಸಿ 24 ಗಂಟೆ ಕಳೆದಿಲ್ಲ ಆಗಲೆ ಕೇಂದ್ರ ತಂಡಗಳು ಬರ ತೊಡಗಿವೆ: ಮಮತಾ ಕಿಡಿವಿಧಾನಸಭಾ ಚುನಾವಣೆ ನಂತರ ನಡೆದ ಹಿಂಸಾಚಾರದಲ್ಲಿ 16 ಜನರು ಮೃತಪಟ್ಟಿರುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ತಿಳಿಸಿದ್ದು, ಮೃತರ ಕುಟುಂಬ ಸದಸ್ಯರಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. |
![]() | ಕಡಿಮೆ ಸಂಪರ್ಕ ಪತ್ತೆ, ಸಂಪನ್ಮೂಲಗಳ ಕೊರತೆಯಿಂದ ಮಹಾರಾಷ್ಟ್ರದಲ್ಲಿ ಕೋವಿಡ್-19 ನಿಯಂತ್ರಣ ವಿಫಲ: ಕೇಂದ್ರಕೊರೋನಾ ಸೋಂಕು ಪ್ರಸರಣ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ನಿಯೋಜಿಸಲಾಗಿರುವ ಕೇಂದ್ರ ತಂಡ ತನ್ನ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ರವಾನೆ ಮಾಡಿದೆ. |
![]() | ಮಹಾರಾಷ್ಟ್ರದಲ್ಲಿ ಕೊರೋನಾ 'ಎರಡನೇ ಅಲೆ ಆರಂಭ': ಕೇಂದ್ರ ತಂಡ ಎಚ್ಚರಿಕೆಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ವೈರಸ್ ಎರಡನೇ ಅಲೆ "ಪ್ರಾರಂಭ"ವಾಗುತ್ತಿದೆ ಎಂದು ಕೇಂದ್ರ ತಂಡ ಎಚ್ಚರಿಸಿದೆ. |
![]() | ವೇಗಗತಿಯ ಹರಡುವಿಕೆ, ಆದರೆ ಕಡಿಮೆ ಮಾರಕ: 'ಮಹಾ' ರೂಪಾಂತರಿ ಕೊರೋನಾ ಬಗ್ಗೆ ಕೇಂದ್ರ ತಂಡದ ಎಚ್ಚರಿಕೆ!ಕೊರೋನಾವನ್ನು ಹಿಮ್ಮೆಟ್ಟಿಸುವುದಕ್ಕೆ ಯತ್ನಿಸುತ್ತಿರುವ ಭಾರತಕ್ಕೆ ಮಹಾರಾಷ್ಟ್ರದ ರೂಪಾಂತರಿ ಕೊರೋನಾ ಹೊಸ ಸವಾಲಾಗಿ ಪರಿಣಮಿಸಿದೆ. |