- Tag results for centre
![]() | ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಶೆಡ್ಯೂಲ್ 9ಕ್ಕೆ ಸೇರ್ಪಡೆಗೊಳಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರಎಸ್ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ. |
![]() | ಸಮುದಾಯಗಳ ಭಾವನೆ ಜೊತೆಗೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ: ಜೆಡಿಎಸ್ ಕಿಡಿಸಮುದಾಯಗಳ ಭಾವನೆ ಜೊತೆಗೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ ಎಂದು ಜೆಡಿಎಸ್ ಕಿಡಿಕಾರಿದೆ. |
![]() | ಮರಣದಂಡನೆ ಜಾರಿಗೆ ನೇಣು ಬದಲು ಬೇರೆ ಮಾರ್ಗದ ಬಗ್ಗೆ ಚಿಂತನೆ ನಡೆಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ಮರಣದಂಡನೆಯನ್ನು ಜಾರಿಗೊಳಿಸುವಾಗ ನೇಣು ಹಾಕುವುದನ್ನು ಹೊರತುಪಡಿಸಿ ಹೆಚ್ಚು ಘನತೆ, ಕಡಿಮೆ ನೋವಿನ ಮತ್ತು ಸಾಮಾಜಿಕವಾಗಿ ಸ್ವೀಕಾರಾರ್ಹವಾದ ಸಾವಿನ ಮಾರ್ಗವನ್ನು ಅನ್ವೇಷಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ. |
![]() | ಕೇಂದ್ರೀಯ ಸಂಸ್ಥೆಗಳ ಬಳಸಿ ಸರ್ಕಾರ ಕಾಂಗ್ರೆಸ್'ನ್ನು ಬೆದರಿಸಲು ಸಾಧ್ಯವಿಲ್ಲ; ಮಲ್ಲಿಕಾರ್ಜುನ ಖರ್ಗೆಮಹಿಳೆಯರಿಗೆ ಕಿರುಕುಳ ನೀಡಿದ್ದರ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಅನಗತ್ಯವಾಗಿ ತೊಂದರೆ ನೀಡಲಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದರು. |
![]() | ಮತ್ತೆ ಕೋವಿಡ್ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇರಿ 6 ರಾಜ್ಯಗಳಿಗೆ ಕೇಂದ್ರ ಪತ್ರದೇಶದಲ್ಲಿ ಮತ್ತೆ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಟ್ಟುನಿಟ್ಟಾದ ನಿಗಾ ವಹಿಸಲು ಮತ್ತು ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡು, ಕೇರಳ, ಕರ್ನಾಟಕ... |
![]() | ಸತ್ಯಾಂಶ ಮರೆ ಮಾಚಿದ ಆರೋಪ: ಇಶಾ ಯೋಗ ಕೇಂದ್ರದ ವಿರುದ್ಧದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದ ತಪ್ಪಲಿನಲ್ಲಿ ಇಶಾ ಯೋಗ ಕೇಂದ್ರಕ್ಕೆ ಭೂಮಿ ಮಂಜೂರು ಮತ್ತು ನಿರ್ಮಾಣ ಚಟುವಟಿಕೆಗಳ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತೀರ್ಪು ನೀಡದೆ ವಜಾಗೊಳಿಸಿದ್ದು, ಅರ್ಜಿದಾರರು ವಸ್ತಾವಿಕ ಸಂಗತಿಗಳನ್ನು ನಿಗ್ರಹಿಸಿದ್ದಾರೆ ಎಂದು ಪೀಠ ಹೇಳಿದೆ. |
![]() | ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ರಾಜ್ಯಕ್ಕೆ 941 ಕೋಟಿ ರೂ. ಮಂಜೂರು: ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಧನ್ಯವಾದರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚುವರಿಯಾಗಿ 941 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದು, ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. |
![]() | ಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಆರೋಪ ಕುರಿತು ಸೆಬಿ ತನಿಖೆ: ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಆರೋಪ ಕುರಿತು ನಿಯಂತ್ರಕ ಸಂಸ್ಥೆ ಸೆಬೆ ತನಿಖೆ ನಡೆಸುತ್ತಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದೆ. |
![]() | ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದಕ್ಕೆ ಕೇಂದ್ರದ ವಿರೋಧ ಖಂಡಿಸಿದ ಎಲ್ಜಿಬಿಟಿಕ್ಯೂಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವುದಕ್ಕೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿರುವುದನ್ನು ಎಲ್ಜಿಬಿಟಿಕ್ಯೂ ಸಮುದಾಯದ ಕಾರ್ಯಕರ್ತರು ಮತ್ತು ಸದಸ್ಯರು ಖಂಡಿಸಿದ್ದಾರೆ. |
![]() | ಬದಲಾವಣೆಯ ಕಿರಣಗಳು: ಉಡುಪಿಯ 61 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೌರಶಕ್ತಿ ಅಳವಡಿಸಿಕೊಳ್ಳಲು ಮುಂದುಸೌರಶಕ್ತಿಯು ಎಲ್ಲಾ ಕ್ಷೇತ್ರಗಳಾದ್ಯಂತ ಸಾಮರ್ಥ್ಯ ಸೇರ್ಪಡೆ ಗುರಿಗಳನ್ನು ಪೂರೈಸಲು ಬೆಂಬಲವನ್ನು ನೀಡುತ್ತದೆ. ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯ 61 ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಸೌರಶಕ್ತಿ ಅಳವಡಿಸಿಕೊಳ್ಳಲು ಆರಂಭಿಸಿವೆ. |
![]() | ತಾಳ್ಮೆ ಮೀರುತ್ತಿದೆ, ಕಿರುಕುಳದಿಂದ ಯಾವುದೇ ಸಮಸ್ಯೆಯಾದರೆ...: ಕೇಂದ್ರಕ್ಕೆ ಲಾಲು ಪುತ್ರಿ ರೋಹಿಣಿ ಆಚಾರ್ಯ ಎಚ್ಚರಿಕೆಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಒಳಪಡಿಸಿದೆ. |
![]() | H3N2 ವೈರಾಣು ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ಕೇಂದ್ರ ಸರ್ಕಾರದ ಸಭೆದೇಶದಲ್ಲಿ ಹೆಚ್3ಎನ್ 2 ವೈರಾಣು ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಉನ್ನತ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದೆ. |
![]() | ಪಾಲಿಕೆ ವೈದ್ಯರು, ಆಸ್ಪತ್ರೆಯ ಸಿಬ್ಬಂದಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದ ಬಿಬಿಎಂಪಿರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದ ಪಾಲಿಕೆ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳನ್ನೊಳಗೊಂಡ ತಂಡಗಳಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. |
![]() | ಅಜ್ನಾಲಾ ಘಟನೆ: ಕೇಂದ್ರ ಮಧ್ಯಸ್ಥಿಕೆ ವಹಿಸಬೇಕು- ಅಮರೀಂದರ್ ಸಿಂಗ್ಅಜ್ನಾಲಾ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಒಂದು ವೇಳೆ ಆಮ್ ಆದ್ಮಿ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಪರಿಸ್ಥಿತಿ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ವೈದ್ಯರು ಸಿದ್ಧರಿಲ್ಲ: ಸದನದಲ್ಲಿ ಪಕ್ಷಾತೀತವಾಗಿ ಶಾಸಕರ ಪ್ರಸ್ತಾಪಗ್ರಾಮಾಂತರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದಿರುವ ಬಗ್ಗೆ ಪಕ್ಷಾತೀತವಾಗಿ ಶಾಸಕರು ಪ್ರಸ್ತಾಪಿಸಿದರು. ವೈದ್ಯರ ವೇತನವನ್ನು ಹೆಚ್ಚಿಸಬೇಕು ಮತ್ತು ಅವರ ಕೆಲಸದ ಸ್ಥಳದಲ್ಲಿ ಭದ್ರತೆ ನೀಡಬೇಕು ಎಂದು ಅವರು ಒತ್ತಾಯಿಸಿದರು. |