Centre

ಅಟ್ಟಾ ಬೆಲೆ ಇಳಿಕೆಗೆ ಮುಂದಾದ ಕೇಂದ್ರ ಸರ್ಕಾರ; ಮುಕ್ತ ಮಾರುಕಟ್ಟೆಯಲ್ಲಿ 20 ಲಕ್ಷ ಟನ್ ಗೋಧಿ ಮಾರಾಟದ ಘೋಷಣೆ
ಗೋಧಿ ಮತ್ತು ಗೋಧಿ ಹಿಟ್ಟಿನ (ಅಟ್ಟಾ) ಚಿಲ್ಲರೆ ಬೆಲೆಯನ್ನು ಮತ್ತಷ್ಟು ಕಡಿಮೆ ಮಾಡಲು ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚುವರಿ 20 ಲಕ್ಷ ಟನ್ ಗೋಧಿಯನ್ನು ಮಾರಾಟ ಮಾಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದ್ದು, ಧಾನ್ಯದ ಸಗಟು ಬೆಲೆಯಲ್ಲಿ ಮೃದುತ್ವದೊಂದಿಗೆ ದರವನ್ನು ಕಡಿತಗೊಳಿಸುವಂತೆ ಹಿಟ್ಟಿನ ಗಿರಣಿಗಾರರಿಗೆ ತಿಳಿಸಿದೆ.

ಚಿಕ್ಕಮಗಳೂರು: ಎಲ್ಲಾ ಬಿಕ್ಕಟಿನ ಸಂದರ್ಭಗಳಲ್ಲಿ ಅಡಿಕೆ ಬೆಳೆಗಾರರ ರಕ್ಷಣೆ- ಜೆ.ಪಿ.ನಡ್ಡಾ
ಕೇಂದ್ರ ಸರ್ಕಾರ ಎಲ್ಲಾ ಬಿಕ್ಕಟ್ಟಿನಿಂದ ಅಡಿಕೆ ಬೆಳೆಗಾರರನ್ನು ರಕ್ಷಣೆ ಮಾಡಿರುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

ಲಡಾಖ್ ಸಂಪರ್ಕಿಸುವ ಶಿಂಕುನ್ ಲಾ ಸುರಂಗ ನಿರ್ಮಾಣಕ್ಕೆ ಕೇಂದ್ರ ಸಂಪುಟ ಅಸ್ತು
ಲಡಾಖ್ನ ಗಡಿ ಪ್ರದೇಶಗಳಿಗೆ ಎಲ್ಲಾ ಹವಾಮಾನದಲ್ಲೂ ಸಂಪರ್ಕ ಕಲ್ಪಿಸಲು ಶಿಂಕುನ್ ಲಾದಲ್ಲಿ 4.1 ಕಿ.ಮೀ ಉದ್ದದ ಸುರಂಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಸಂಸತ್ತಿನ ಒಳಗೆ, ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ
ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ವಾಕ್ ಸ್ವಾತಂತ್ರ್ಯವಿಲ್ಲದಂತಾಗಿದೆ ಎಂದು ಶನಿವಾರ ಆರೋಪಿಸಿದ್ದಾರೆ.

ದೇಶದ 25 ಹೈಕೋರ್ಟ್ ಗಳಲ್ಲಿ ಸುಮಾರು 60 ಲಕ್ಷ, ಸುಪ್ರೀಂ ಕೋರ್ಟ್ ನಲ್ಲಿ 69 ಸಾವಿರ ಪ್ರಕರಣ ಬಾಕಿ: ಕೇಂದ್ರ ಸರ್ಕಾರ
ಸುಪ್ರೀಂ ಕೋರ್ಟ್ ನಲ್ಲಿ ಸುಮಾರು 69,000 ಕೇಸ್ ಗಳು ಬಾಕಿಯಿದ್ದರೆ, ದೇಶದ 25 ಹೈಕೋರ್ಟ್ ಗಳಲ್ಲಿ 60 ಲಕ್ಷ ಪ್ರಕರಣಗಳು ಇತ್ಯರ್ಥವಾಗಬೇಕಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ಮಹದಾಯಿ ಯೋಜನೆಗೆ ನೀಡಿರುವ ಒಪ್ಪಿಗೆ ಹಿಂಪಡೆಯಿರಿ: ಕೇಂದ್ರದ ಮೇಲೆ ಹಲವು ಸಂಘಟನೆಗಳಿಂದ ಒತ್ತಡ
ಕಳಸಾ-ಬಂಡೂರಿ ಡಿಪಿಆರ್ಗೆ ನೀಡಲಾಗಿರುವ ಅನುಮೋದನೆಯನ್ನು ಹಿಂಪಡೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರದ ಮೇಲೆ ಗೋವಾ ಸರ್ಕಾರವಷ್ಟೇ ಅಲ್ಲದೆ, ಹಲವು ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಒತ್ತಡ ಹೇರುತ್ತಿವೆ.

ಭಾರತದ ಮುಂದಿನ ಜನಗಣತಿ ಪ್ರಕ್ರಿಯೆ ಡಿಜಿಟಲೀಕರಣ; ಆ್ಯಪ್ ಆಧಾರಿತ ಗಣತಿ: ಕೇಂದ್ರ
ಭಾರತ ಮೊದಲ ಬಾರಿಗೆ ಜನಗಣತಿಯನ್ನು ಡಿಜಿಟಲೀಕರಣ ಮಾಡುವುದಕ್ಕೆ ಸಜ್ಜಾಗುತ್ತಿದ್ದು, 130 ಕೋಟಿಗೂ ಹೆಚ್ಚು ಭಾರತೀಯರ ನಿಖರವಾದ ಗಣತಿ, ವರ್ಗ, ಲಿಂಗ, ವಯಸ್ಸು, ಉದ್ಯೋಗ ಮತ್ತು ಇತರ ಸಾಮಾಜಿಕ-ಆರ್ಥಿಕ ದತ್ತಾಂಶಗಳನ್ನು...

ವೈದ್ಯರು, ಆರೋಗ್ಯ ಸಿಬ್ಬಂದಿ ಮೇಲಿನ ದೌರ್ಜನ್ಯ ತಡೆಗೆ ಪ್ರತ್ಯೇಕ ಕಾನೂನು ಇಲ್ಲ: ಕೇಂದ್ರ
ವೈದ್ಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿ ಮೇಲಿನ ದೌರ್ಜನ್ಯ ತಡೆಯಲು ಯಾವುದೇ ಪ್ರತ್ಯೇಕ ಕಾನೂನು ಜಾರಿಗೊಳಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ತಿಳಿಸಿದೆ.

ಎನ್ಎಸ್ಸಿಎನ್ನೊಂದಿಗೆ ಮಾತನಾಡಬಹುದಾದರೆ, ನಮ್ಮೊಂದಿಗೆ ಏಕೆ ಮಾತನಾಡಬಾರದು?: ಕೇಂದ್ರಕ್ಕೆ ಟಿಪ್ರಾ ಮೋಥಾ ಮುಖ್ಯಸ್ಥ ಪ್ರಶ್ನೆ
ತ್ರಿಪುರಾದ ರಾಜವಂಶಸ್ಥ ಹಾಗೂ ಟಿಪ್ರಾ ಮೋಥಾ ಎಂಬ ಬುಡಕಟ್ಟು ಪಕ್ಷದ ಮುಖ್ಯಸ್ಥ ಪ್ರದ್ಯೋತ್ ಬಿಕ್ರಮ್ ಮಾಣಿಕ್ಯ ದೆಬ್ಬರ್ಮಾ ಆಡಳಿತಾರೂಢ ಬಿಜೆಪಿಯ ವಿರೋಧಿಯಾಗಿದ್ದಾರೆ. ಆದರೆ, ಕಾಂಗ್ರೆಸ್ ಜೊತೆಗಿನ ಯಾವುದೇ ಪ್ರೀತಿಯನ್ನು ಕಳೆದುಕೊಂಡಿಲ್ಲ.

