Centre

ಕೋವಿಡ್ ಎದುರಿಸಲು 23,123 ಕೋಟಿ ರೂ. ಪ್ಯಾಕೇಜ್ ಗೆ ಕೇಂದ್ರದ ಅನುಮೋದನೆ
ದೇಶ

ಕೋವಿಡ್ ಎದುರಿಸಲು 23,123 ಕೋಟಿ ರೂ. ಪ್ಯಾಕೇಜ್ ಗೆ ಕೇಂದ್ರದ ಅನುಮೋದನೆ

ಕೋವಿಡ್ ಸಾಂಕ್ರಾಮಿಕ ಎದುರಿಸಲು ದೇಶದಲ್ಲಿ ಆರೋಗ್ಯ ಮೌಲಸೌಕರ್ಯವನ್ನು ಸುಧಾರಿಸಲು 23,123 ಕೋಟಿ ಆರ್ಥಿಕ ಪ್ಯಾಕೇಜ್ ಗೆ ಕೇಂದ್ರ ಸಂಪುಟ ಗುರುವಾರ ಅನುಮೋದನೆ ನೀಡಿದೆ.

ಭಾರತದಲ್ಲಿ ಕೆಲಸ ಮಾಡುವವರು ಇಲ್ಲಿನ ನಿಯಮಗಳನ್ನು ಪಾಲಿಸಬೇಕು: ಟ್ವಿಟರ್ ಗೆ ನೂತನ ಐಟಿ ಸಚಿವರ ಎಚ್ಚರಿಕೆ
ದೇಶ

ಭಾರತದಲ್ಲಿ ಕೆಲಸ ಮಾಡುವವರು ಇಲ್ಲಿನ ನಿಯಮಗಳನ್ನು ಪಾಲಿಸಬೇಕು: ಟ್ವಿಟರ್ ಗೆ ನೂತನ ಐಟಿ ಸಚಿವರ ಎಚ್ಚರಿಕೆ

ಹೊಸ ಐಟಿ ನಿಯಮಗಳ ಅನುಸರಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ಹಾಗೂ ಟ್ವಿಟರ್ ನಡುವಣ ವಿವಾದ ವೇರ್ಪಟ್ಟಿರುವಂತೆಯೇ ನೂತನ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ದೇಶದಲ್ಲಿ ವಾಸಿಸುವ ಮತ್ತು ಕೆಲಸ ಮಾಡುವವರು ಇಲ್ಲಿನ ಕಾನೂನುಗಳನ್ನು ಪಾಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಮಿಳುನಾಡು ಒಪ್ಪಿಗೆ ಇಲ್ಲದೆ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳದಿರಲು ಕೇಂದ್ರದ ಭರವಸೆ: ದುರೈ ಮುರುಗನ್
ದೇಶ

ತಮಿಳುನಾಡು ಒಪ್ಪಿಗೆ ಇಲ್ಲದೆ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳದಿರಲು ಕೇಂದ್ರದ ಭರವಸೆ: ದುರೈ ಮುರುಗನ್

ತಮಿಳುನಾಡಿನ ಒಪ್ಪಿಗೆಯಿಲ್ಲದೆ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು  ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ಹೇಳಿದ್ದಾರೆ.

ಹೊಸ ಐಟಿ ನಿಯಮಗಳ ಮಾನ್ಯತೆ ಪ್ರಶ್ನಿಸಲಾದ ಹೈ ಕೋರ್ಟ್ ಅರ್ಜಿಗಳ ವರ್ಗಾವಣೆಗೆ ಸುಪ್ರೀಂಗೆ ಕೇಂದ್ರ ಸರ್ಕಾರ ಅರ್ಜಿ
ದೇಶ

ಹೊಸ ಐಟಿ ನಿಯಮಗಳ ಮಾನ್ಯತೆ ಪ್ರಶ್ನಿಸಲಾದ ಹೈ ಕೋರ್ಟ್ ಅರ್ಜಿಗಳ ವರ್ಗಾವಣೆಗೆ ಸುಪ್ರೀಂಗೆ ಕೇಂದ್ರ ಸರ್ಕಾರ ಅರ್ಜಿ

ನೂತನ ಐಟಿ ನಿಯಮಗಳ ಮಾನ್ಯತೆಯನ್ನು ಪ್ರಶ್ನಿಸಿ ದೇಶದ ವಿವಿಧ ಹೈಕೋರ್ಟ್ ಗಳಲ್ಲಿ ಬಾಕಿಯಿರುವ ಅರ್ಜಿಗಳ ವರ್ಗಾವಣೆ ಕೋರಿ ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ಟ್ವಿಟರ್ ಗೆ ಯಾವುದೇ ರಕ್ಷಣೆ ನೀಡಿಲ್ಲ, ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಮುಕ್ತ ಅವಕಾಶವಿದೆ: ದೆಹಲಿ ಹೈಕೋರ್ಟ್
ದೇಶ

ಟ್ವಿಟರ್ ಗೆ ಯಾವುದೇ ರಕ್ಷಣೆ ನೀಡಿಲ್ಲ, ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಮುಕ್ತ ಅವಕಾಶವಿದೆ: ದೆಹಲಿ ಹೈಕೋರ್ಟ್

ಐಟಿ ನಿಯಮಗಳು 2021ನ್ನು ಅನುಸರಿಸದ ಆರೋಪಕ್ಕೊಳಪಟ್ಟ ಟ್ವಿಟರ್ ಸಂಸ್ಥೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಸ್ಟಾನ್ ಸ್ವಾಮಿ ಬಗ್ಗೆ ನಿರ್ಲಕ್ಷ್ಯಕ್ಕೆ ಕೇಂದ್ರವೇ ಹೊಣೆ ಹೊರಬೇಕು: ಜಾರ್ಖಂಡ್ ಸಿಎಂ ಹೇಮಂತ್ ಸೂರೆನ್
ದೇಶ

ಸ್ಟಾನ್ ಸ್ವಾಮಿ ಬಗ್ಗೆ ನಿರ್ಲಕ್ಷ್ಯಕ್ಕೆ ಕೇಂದ್ರವೇ ಹೊಣೆ ಹೊರಬೇಕು: ಜಾರ್ಖಂಡ್ ಸಿಎಂ ಹೇಮಂತ್ ಸೂರೆನ್

ಫಾದರ್ ಸ್ಟಾನ್ ಸ್ವಾಮಿ ಅವರ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ತಾಳಿದ್ದ ಕೇಂದ್ರ ಸರ್ಕಾರವೇ ಅವರ ಸಾವಿಗೆ ಹೊಣೆ ಹೊರಬೇಕೆಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೂರೆನ್ ಆರೋಪಿಸಿದ್ದಾರೆ.

ದೇಶದ ನೂತನ ಐಟಿ ನಿಯಮಗಳನ್ನು ಪಾಲಿಸುವಲ್ಲಿ ಟ್ವಿಟರ್ ಸಂಸ್ಥೆ ವಿಫಲ: ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ
ದೇಶ

ದೇಶದ ನೂತನ ಐಟಿ ನಿಯಮಗಳನ್ನು ಪಾಲಿಸುವಲ್ಲಿ ಟ್ವಿಟರ್ ಸಂಸ್ಥೆ ವಿಫಲ: ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ

ದೇಶದ ನೂತನ ಐಟಿ ನಿಯಮಗಳನ್ನು ಅನುಸರಿಸುವಲ್ಲಿ  ಸೋಶಿಯಲ್ ಮೀಡಿಯಾ ದೈತ್ಯ ಕಂಪನಿ ಟ್ವಿಟರ್ ಸಂಸ್ಥೆ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಇಲ್ಲಿನ ಹೈಕೋರ್ಟ್ ಗೆ ಹೇಳಿದೆ. 

ರಾಜ್ಯದ 4 ಸಂಸದರು ಕೇಂದ್ರ ಸಚಿವರಾಗಬಹುದು: ವಿ.ಶ್ರೀನಿವಾಸ ಪ್ರಸಾದ್
ರಾಜಕೀಯ

ರಾಜ್ಯದ 4 ಸಂಸದರು ಕೇಂದ್ರ ಸಚಿವರಾಗಬಹುದು: ವಿ.ಶ್ರೀನಿವಾಸ ಪ್ರಸಾದ್

ರಾಜ್ಯದ ನಾಲ್ವರು ಸಂಸದರು ಕೇಂದ್ರ ಸಚಿವರಾಗಬಹುದು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಭವಿಷ್ಯ ನುಡಿದಿದ್ದಾರೆ. 

ಗರ್ಭಿಣಿ ಮಹಿಳೆಯರೂ ಕೊರೋನಾ ಲಸಿಕೆ ಪಡೆಯಬಹುದು: ಕೇಂದ್ರ ಸರ್ಕಾರ
ದೇಶ

ಗರ್ಭಿಣಿ ಮಹಿಳೆಯರೂ ಕೊರೋನಾ ಲಸಿಕೆ ಪಡೆಯಬಹುದು: ಕೇಂದ್ರ ಸರ್ಕಾರ

ಗರ್ಭಿಣಿ ಮಹಿಳೆಯರೂ ಕೊರೋನಾ ಲಸಿಕೆ ಪಡೆಯಬಹುದು ಎಂದು ಎನ್ ಟಿಎಜಿ ಹೇಳಿದೆ.