Centre

12ನೇ ತರಗತಿ ಸಿಬಿಎಸ್ ಇ ಪರೀಕ್ಷೆ ಕುರಿತು 2 ದಿನಗಳಲ್ಲಿ ಕೇಂದ್ರದ ತೀರ್ಮಾನ: ಸುಪ್ರೀಂ ಕೋರ್ಟ್ ಗೆ ಅಟರ್ನಿ ಜನರಲ್ ಹೇಳಿಕೆ
ಕೋವಿಡ್-19 ಸಾಂಕ್ರಾಮಿಕ ಮಧ್ಯೆ 12ನೇ ತರಗತಿ ಪರೀಕ್ಷೆ ನಡೆಸಬೇಕೆ, ಬೇಡವೇ ಎಂದು ಇನ್ನೆರಡು ದಿನಗಳೊಳಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಲಾಕ್ ಡೌನ್ ನಡುವೆಯೂ 2020-21 ಅವಧಿಯಲ್ಲಿ ಕೇಂದ್ರಕ್ಕೆ ತೈಲ ತೆರಿಗೆ ಹೆಚ್ಚಳದಿಂದ 1.8 ಲಕ್ಷ ಕೋಟಿ ಆದಾಯ!
ಕೇಂದ್ರ ಸರ್ಕಾರಕ್ಕೆ ತೈಲದ ಮೇಲಿನ ತೆರಿಗೆ ಹೆಚ್ಚಳದಿಂದ 2020-21 ನೇ ಸಾಲಿನಲ್ಲಿ ಬರೊಬ್ಬರಿ 1.8 ಲಕ್ಷ ಕೋಟಿ ಹೆಚ್ಚುವರಿ ಆದಾಯ ಬಂದಿದೆ.

ಜಿಎಸ್ಟಿ ಪರಿಹಾರ ತೆರಿಗೆಯಲ್ಲಿ ಕೊರತೆ: ರಾಜ್ಯಗಳಿಗೆ ನೀಡಲು 1.58 ಲಕ್ಷ ಕೋಟಿ ರೂ. ಸಾಲ ಪಡೆಯಲು ಕೇಂದ್ರ ಮುಂದು
ರಾಜ್ಯಕ್ಕೆ ನೀಡಬೇಕಾದ ಜಿಎಸ್ ಟಿ ಪರಿಹಾರ ತೆರಿಗೆ(GST compensation cess)ಯಲ್ಲಿ ಆಗುತ್ತಿರುವ ಕೊರತೆಯನ್ನು ಸರಿತೂಗಿಸಲು ಕೇಂದ್ರ ಸರ್ಕಾರ ಮತ್ತೊಮ್ಮೆ ವಿಶೇಷ ಆಯ್ಕೆ ಮೂಲಕ ಸಾಲ ಪಡೆಯಲು ಮುಂದಾಗಿದೆ.

ದುರಂಹಕಾರಿ, ಸೊಕ್ಕಿನ', ಮಮತಾ ಬ್ಯಾನರ್ಜಿ ಪ್ರಧಾನಿಯನ್ನು 30 ನಿಮಿಷ ಕಾಯಿಸಿದರು: ಕೇಂದ್ರ ಸರ್ಕಾರ
ಯಾಸ್ ಚಂಡಮಾರುತದ ಪರಿಣಾಮದಿಂದಾದ ಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಇಂದಿನ ಸಭೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರಾದರು. ಬದಲಿಗೆ ವಾಯುನೆಲೆಯಲ್ಲಿ ಪ್ರಧಾನಿಯೊಂದಿಗೆ ತರಾತುರಿಯಲ್ಲಿ 15 ನಿಮಿಷ ಸಂವಾದ ನಡೆಸಿದರು.

ಸರಳೀಕೃತ ಮಾದರಿಯಲ್ಲಿ ಸಿಬಿಎಸ್ಇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಕೇಂದ್ರಕ್ಕೆ 30 ರಾಜ್ಯಗಳ ಸಲಹೆ
ಎಲ್ಲಾ ವಿಷಯಗಳಿಗೆ ಸರಳೀಕೃತ ಮಾದರಿಯಲ್ಲಿ ಸಿಬಿಎಸ್ಇ ದ್ವಿತೀಯ ಪಿಯುಸಿ ಪರೀಕ್ಷೆಗೆ ಆದ್ಯತೆ ನೀಡಿ ಸುಮಾರು 30 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ತಿಳಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಬೇರೆ ಕೋವಿಡ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡರೆ ಪ್ರತಿಕೂಲ ಪರಿಣಾಮ ಆಗಲ್ಲ: ಕೇಂದ್ರ ಸರ್ಕಾರ
ಬೇರೆ ಕೋವಿಡ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡರೆ ಯಾವುದೇ ಗಮನಾರ್ಹ ಪರಿಣಾಮ ಆಗುವ ಸಾಧ್ಯತೆ ಇಲ್ಲ. ಆದರೆ, ಈ ದೃಢವಾದ ಅಭಿಪ್ರಾಯಕ್ಕೆ ಹೆಚ್ಚಿನ ಪರಿಶೀಲನೆ ಮತ್ತು ತಿಳುವಳಿಕೆ ಅಗತ್ಯವಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

'ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಕ್ಕೆ ನಿಯಮಗಳನ್ನು ನಿರ್ದೇಶಿಸುವ ಪ್ರಯತ್ನ': ಟ್ವಿಟರ್ ಹೇಳಿಕೆ ಕುರಿತು ಕೇಂದ್ರ ಸರ್ಕಾರ ಖಂಡನೆ
'ತಿರುಚಿದ ಮೀಡಿಯಾ' ಟ್ಯಾಗ್ ಗಳ ವಿಚಾರದಲ್ಲಿ ಪೊಲೀಸರಿಂದ ಬೆದರಿಕೆ ಹಾಕಲಾಗಿದೆ ಎಂದು ಟ್ವಿಟರ್ ಹೇಳಿದ ನಂತರ ಮೈಕ್ರೊಬ್ಲಾಗಿಂಗ್ ವೇದಿಕೆ ನೀಡಿರುವ ಹೇಳಿಕೆ ನಿರಾಧಾರ, ತಪ್ಪು ಮತ್ತು ದೇಶಕ್ಕೆ ಅಪಖ್ಯಾತಿ ತರುವ ಪ್ರಯತ್ನವಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಖಂಡಿಸಿದೆ.

ಹೊಸ ಐಟಿ ನಿಯಮಗಳ ಅನುಸರಣೆ ಸ್ಥಿತಿಗತಿ ವರದಿ ಮಾಡಲು ದೊಡ್ಡ ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಮೋದಿ ಸರ್ಕಾರ ಸೂಚನೆ
ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳೊಂದಿಗೆ ತಮ್ಮ ಅನುಸರಣಾ ಸ್ಥಿತಿಯನ್ನು ಕೂಡಲೇ ವರದಿ ಮಾಡುವಂತೆ ದೊಡ್ಡ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಮೋದಿ ಸರ್ಕಾರ ಬುಧವಾರ ಹೇಳಿದೆ

ದೇಶಾದ್ಯಂತ ಕೇವಲ ಮೂರು ದಿನಗಳಲ್ಲಿ ಶೇ.32 ರಷ್ಟು ಬ್ಲ್ಯಾಕ್ ಫಂಗಸ್ ಪ್ರಕರಣ ಏರಿಕೆ: ಕೇಂದ್ರ ಸರ್ಕಾರ
ದೇಶದಲ್ಲಿ ಕೇವಲ ಮೂರು ದಿನಗಳ ಅವಧಿಯಲ್ಲಿ ಶೇ. 32 ರಷ್ಟು ಮ್ಯೂಕಾರ್ಮೈಕೋಸಿಸ್ ಅಥವಾ ಕಪ್ಪು ಶಿಲೀಂಧ್ರ ಪ್ರಕರಣಗಳ ಏರಿಕೆಯೊಂದಿಗೆ ಸುಮಾರು 29 ಸಾವಿರಕ್ಕೂ ಹೆಚ್ಚು ಆಂಫೋಟೆರಿಸಿಯನ್ ಬಿ ಔಷಧವನ್ನು ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

