Centre

ದೇಶದ 30 ಕೋಟಿ ಜನರಿಗೆ ಮೊದಲಿಗೆ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ
ದೇಶ

ದೇಶದ 30 ಕೋಟಿ ಜನರಿಗೆ ಮೊದಲಿಗೆ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ

ಆರೋಗ್ಯ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರು ಸೇರಿದಂತೆ ದೇಶದ ಸುಮಾರು 30 ಕೋಟಿ ಜನರು ಮೊದಲಿಗೆ ಲಸಿಕೆ ಪಡೆಯಲಿದ್ದಾರೆ ಎಂದು ಕೊರೋನಾ ವೈರಸ್ ಲಸಿಕೆಯ ಕಾರ್ಯತಂತ್ರದ ಬಗ್ಗೆ ಮೊದಲ ಬಾರಿಗೆ ಅಧಿಕೃತ ಮಾಹಿತಿಯನ್ನು ಕೇಂದ್ರ ಸರ್ಕಾರ ಇಂದು ಹಂಚಿಕೊಂಡಿದೆ.

ಕೋವಿಡ್-19 ಸೋಂಕಿತರ ಮನೆಯ ಹೊರಗೆ ಪೋಸ್ಟರ್, ಸೂಚನಾ ಫಲಕಗಳನ್ನು ಅಂಟಿಸಬೇಡಿ: ಸುಪ್ರೀಂ ಕೋರ್ಟ್
ದೇಶ

ಕೋವಿಡ್-19 ಸೋಂಕಿತರ ಮನೆಯ ಹೊರಗೆ ಪೋಸ್ಟರ್, ಸೂಚನಾ ಫಲಕಗಳನ್ನು ಅಂಟಿಸಬೇಡಿ: ಸುಪ್ರೀಂ ಕೋರ್ಟ್

ಕೋವಿಡ್-19ಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಬಗ್ಗೆ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್, ದೇಶಾದ್ಯಂತ ಕೋವಿಡ್-19 ಸೋಂಕಿತರ ಮನೆಯ ಹೊರಗೆ ಅಧಿಕಾರಿಗಳು ಪೋಸ್ಟರ್ ಗಳು ಮತ್ತು ಸೂಚನಾ ಫಲಕಗಳನ್ನು ಹಚ್ಚಬಾರದು ಎಂದು ಹೇಳಿದೆ.

ಇಂದು ಭಾರತ ಬಂದ್: ವಾಹನ ಸಂಚಾರ, ಅಗತ್ಯ ವಸ್ತುಗಳ ಪೂರೈಕೆಗೆ ತಟ್ಟಿದ ಬಿಸಿ, ಜನಸಾಮಾನ್ಯ ಚಟುವಟಿಕೆ ಎಂದಿನಂತೆ
ದೇಶ

ಇಂದು ಭಾರತ ಬಂದ್: ವಾಹನ ಸಂಚಾರ, ಅಗತ್ಯ ವಸ್ತುಗಳ ಪೂರೈಕೆಗೆ ತಟ್ಟಿದ ಬಿಸಿ, ಜನಸಾಮಾನ್ಯ ಚಟುವಟಿಕೆ ಎಂದಿನಂತೆ

ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆಗಳು ಮಂಗಳವಾರ ದೇಶಾದ್ಯಂತ ಕರೆ ನೀಡಿರುವ ಭಾರತ ಬಂದ್ ನಿಂದ ಸಾರಿಗೆ ಸೇವೆ, ಕಚೇರಿಗಳು, ಅಂಗಡಿ-ಮುಂಗಟ್ಟುಗಳ ತೆರೆಯುವಿಕೆ, ಹಣ್ಣು-ತರಕಾರಿ ಮಾರಾಟಗಳ ಮೇಲೆ ಪರಿಣಾಮ ಬೀರಲಿದೆ. 

ಕೇಂದ್ರ-ರೈತ ಸಂಘಟನೆಗಳ ಮಧ್ಯೆ ನಾಳೆ 6ನೇ ಸುತ್ತಿನ ಮಾತುಕತೆ: ವಿಫಲವಾದರೆ ರೈತರ ನಿರ್ಧಾರವೇನು? 
ದೇಶ

ಕೇಂದ್ರ-ರೈತ ಸಂಘಟನೆಗಳ ಮಧ್ಯೆ ನಾಳೆ 6ನೇ ಸುತ್ತಿನ ಮಾತುಕತೆ: ವಿಫಲವಾದರೆ ರೈತರ ನಿರ್ಧಾರವೇನು? 

ತಮ್ಮ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಮಣಿಯದಿದ್ದರೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿವೆ. ನಾಳೆ ಡಿಸೆಂಬರ್ 9ರಂದು ರೈತಪರ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರದ ಮಧ್ಯೆ 6ನೇ ಸುತ್ತಿನ ಮಾತುಕತೆ ನಡೆಯಲಿದ್ದು, ಅದು ವಿಫಲವಾದರೆ ಕಠಿಣ ಹೆಜ್ಜೆ ಮುಂದಿಡಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ.

ಭಾರತ್ ಬಂದ್ ಬೆಂಬಲಿಸುವಂತೆ ದೇಶದ ಜನತೆಗೆ ರೈತರ ಕರೆ, ಕೇಂದ್ರ ತಿದ್ದುಪಡಿ ಕರಡು ಹಂಚಿಕೊಳ್ಳುವ ಸಾಧ್ಯತೆ ಕಡಿಮೆ
ದೇಶ

ಭಾರತ್ ಬಂದ್ ಬೆಂಬಲಿಸುವಂತೆ ದೇಶದ ಜನತೆಗೆ ರೈತರ ಕರೆ, ಕೇಂದ್ರ ತಿದ್ದುಪಡಿ ಕರಡು ಹಂಚಿಕೊಳ್ಳುವ ಸಾಧ್ಯತೆ ಕಡಿಮೆ

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ರೈತರು ಕಳೆದ 11 ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಗ್ರ ಹೋರಾಟ ನಡೆಸುತ್ತಿದ್ದು, ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ಮಂಗಳವಾರ ಭಾರತ್ ಬಂದ್ ಗೆ ಕರೆ...

ಕೇಂದ್ರ ಸರ್ಕಾರ, ರೈತರ ನಡುವಿನ ಮಾತುಕತೆಯಲ್ಲಿ ಬಗೆಹರಿಯದ ಸಮಸ್ಯೆ: ಡಿಸೆಂಬರ್ 5ಕ್ಕೆ ಮತ್ತೆ ಸಭೆ
ದೇಶ

ಕೇಂದ್ರ ಸರ್ಕಾರ, ರೈತರ ನಡುವಿನ ಮಾತುಕತೆಯಲ್ಲಿ ಬಗೆಹರಿಯದ ಸಮಸ್ಯೆ: ಡಿಸೆಂಬರ್ 5ಕ್ಕೆ ಮತ್ತೆ ಸಭೆ

ನೂತನ ಕೃಷಿ ಕಾನೂನುಗಳ ರದ್ದತಿಗೆ ರೈತ ಸಂಘಟನೆಗಳ ಮುಖಂಡರು ಪಟ್ಟು ಹಿಡಿದ್ದರಿಂದ ಸುಮಾರು 8 ಗಂಟೆಗಳ ಕಾಲ ರೈತ ಪ್ರತಿನಿಧಿಗಳು ಹಾಗೂ ಮೂವರು ಕೇಂದ್ರ ಸಚಿವರೊಂದಿಗೆ ಇಂದು ನಡೆದ ಸಭೆಯೂ ಕೂಡಾ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿದೆ.

ಸಿಬಿಐ, ಇಡಿ, ಎನ್ ಐಎ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಹಾಕಿ: ಕೇಂದ್ರ ಸರ್ಕಾರಕ್ಕೆ 'ಸುಪ್ರೀಂ' ನಿರ್ದೇಶನ
ದೇಶ

ಸಿಬಿಐ, ಇಡಿ, ಎನ್ ಐಎ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಹಾಕಿ: ಕೇಂದ್ರ ಸರ್ಕಾರಕ್ಕೆ 'ಸುಪ್ರೀಂ' ನಿರ್ದೇಶನ

 ಸಿಬಿಐ, ಇಡಿ ಮತ್ತು ರಾಷ್ಟ್ರೀಯ ತನಿಖಾ ಏಜೆನ್ಸಿಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಮತ್ತು ರೆಕಾರ್ಡಿಂಗ್ ಸಾಧನಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

ರೈತರ ಜತೆ ಕೇಂದ್ರದ ಮಾತುಕತೆ ವಿಫಲ, ಡಿಸೆಂಬರ್ 3ಕ್ಕೆ ಮತ್ತೆ ಸಭೆ
ದೇಶ

ರೈತರ ಜತೆ ಕೇಂದ್ರದ ಮಾತುಕತೆ ವಿಫಲ, ಡಿಸೆಂಬರ್ 3ಕ್ಕೆ ಮತ್ತೆ ಸಭೆ

ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲು ಸರ್ಕಾರ ನೀಡಿದ ಆಫರ್ ನ್ನು 35 ಪ್ರತಿಭಟನಾ ನಿರತ ಸಂಘಟನೆಗಳ ಪ್ರತಿನಿಧಿಗಳು ತಿರಸ್ಕರಿಸಿದ್ದರಿಂದ ಯಾವುದೇ ಪರಿಹಾರ ಕಾಣದೆ ಮೂರು ಕೇಂದ್ರ ಸಚಿವರ ಸಮ್ಮುಖದಲ್ಲಿ ಇಂದು ನಡೆದ ಸಭೆ ಮುಕ್ತಾಯವಾಗಿದೆ.

'ದೆಹಲಿ ಚಲೋ': ಇಂದು ಅಪರಾಹ್ನ ಕೇಂದ್ರ ಸರ್ಕಾರದೊಂದಿಗೆ ಸಭೆ, ಕೆಎಂಎಸ್ ಸಿ ಹೊರತುಪಡಿಸಿ ಬೇರೆ ಸಂಘಟನೆಗಳು ಭಾಗಿ
ದೇಶ

'ದೆಹಲಿ ಚಲೋ': ಇಂದು ಅಪರಾಹ್ನ ಕೇಂದ್ರ ಸರ್ಕಾರದೊಂದಿಗೆ ಸಭೆ, ಕೆಎಂಎಸ್ ಸಿ ಹೊರತುಪಡಿಸಿ ಬೇರೆ ಸಂಘಟನೆಗಳು ಭಾಗಿ

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ಕೇಂದ್ರ ಸರ್ಕಾರದ ಮನವಿ ಮೇರೆಗೆ ರೈತ ಸಂಘಟನೆಗಳು ಮಾತುಕತೆಗೆ ಮುಂದಾಗಿವೆ.