Centre

ಎಲ್ಲಾ ಕೊರೋನಾ ರೋಗಿಗಳಿಗೂ ಪ್ಲಾಸ್ಮಾ ಥೆರೆಪಿ ಪ್ರಯೋಗದ ವಿರುದ್ಧ ಕೇಂದ್ರದ ಎಚ್ಚರಿಕೆ!
ದೆಹಲಿಯಲ್ಲಿ ಕೊರೋನಾ ರೋಗಿಗೆ ಪ್ಲಾಸ್ಮಾ ಥೆರೆಪಿ ಪ್ರಯೋಗ ಮಾಡಿ ಯಶಸ್ವಿಯಾದ ಬೆನ್ನಲ್ಲೇ ಈ ಚಿಕಿತ್ಸಾ ವಿಧಾನವನ್ನು ಎಲ್ಲಾ ಕೊರೋನಾ ರೋಗಿಗಳಿಗೂ ಪ್ರಯೋಗಿಸುವುದರ ವಿರುದ್ಧ ಕೇಂದ್ರ ಸರ್ಕಾರ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ.

ಮೇ.3ರ ನಂತರ ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಣೆಯೇ, ಸಡಿಲಿಕೆಯೇ?: ಕೇಂದ್ರದ ನಿರ್ಧಾರ ಪಾಲನೆಗೆ ರಾಜ್ಯ ಒಲವು
ಕೊರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಾದ ನಂತರ ಸಾವು-ನೋವು ನಿಯಂತ್ರಣಕ್ಕೆ ಬಂದಿರುವುದರಿಂದ ಕೆಲವು ರಾಜ್ಯಗಳು ಮೇ 3ರ ನಂತರವೂ ಲಾಕ್ ಡೌನ್ ವಿಸ್ತರಣೆಗೆ ಒಲವು ವ್ಯಕ್ತಪಡಿಸಿದ್ದರೆ ಕರ್ನಾಟಕದಲ್ಲಿ ವಿಸ್ತರಣೆಗೆ ಒಲವು ಇದ್ದಂತೆ ಕಂಡುಬರುತ್ತಿಲ್ಲ.

ಕೋವಿಡ್-19 ಹೋರಾಟದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಹಕಾರ ಮುಖ್ಯ: ಡಾ. ಮನಮೋಹನ್ ಸಿಂಗ್
ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರದಿಂದ ಹೋರಾಡುವುದು ಅತ್ಯಗತ್ಯ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಲಾಕ್'ಡೌನ್ ಘೋಷಣೆ ಬಳಿಕ ವೈರಸ್ ದ್ವಿಗುಣ ಪ್ರಮಾಣ ಇಳಿಕೆ: ಕೇಂದ್ರ ಸರ್ಕಾರ
ಕೊರೋನಾ ವೈರಸ್ ವ್ಯಾಪಕವಾಗುವುದನ್ನು ತಡೆಯಲು ಕೇಂದ್ರ ಸರ್ಕಾರ ಮಾ.25ರಿಂದ ಘೋಷಿಸಿದ್ದ ದೇಶವ್ಯಾಪಿ ಲಾಕ್'ಡೌನ್ ಪರಿಣಾಮಗಳು ಗೋಚರವಾಗಲು ಆರಂಭವಾಗಿದೆ.

ಲಾಕ್'ಡೌನ್ ಎಫೆಕ್ಟ್: ವರ್ಕಿಂಗ್ ಹವರ್ಸ್ 8 ಗಂಟೆ ಬದಲು 12 ಗಂಟೆ ಶಿಫ್ಟ್; ಕೇಂದ್ರ ಚಿಂತನೆ?
ಕೇಂದ್ರ ಸರ್ಕಾರವು ಉದ್ಯೋಗಿಗಳ ಕೆಲಸದ ಅವಧಿಯನ್ನು ನಿತ್ಯದ 8 ಗಂಟೆ ಬದಲು 12 ಗಂಟೆಗೆ ಹೆಚ್ಚಿಸುವ ಸಾಧ್ಯತೆಗಳಿದ್ದು, ಈ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕೊರೋನಾ ವೈರಸ್ ಭಾರತಲ್ಲಿ ಸಮುದಾಯಿಕ ಪ್ರಸರಣ ಹಂತ ತಲುಪಿಲ್ಲ: ಕೇಂದ್ರ
ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ಭಾರತದಲ್ಲಿ ಇನ್ನೂ ಸಮುದಾಯಿಕ ಪ್ರಸರಣ ಹಂತ ತಲುಪಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.

ಕರ್ನಾಟಕ - ಕೇರಳ ಗಡಿ ಬಂದ್ ವಿವಾದ ಇತ್ಯರ್ಥವಾಗಿದೆ: ಸುಪ್ರೀಂಗೆ ಕೇಂದ್ರ ಸ್ಪಷ್ಟನೆ
ಕರ್ನಾಟಕ ಮತ್ತು ಕೇರಳ ನಡುವಿನ ಗಡಿ ಬಂದ್ ವಿವಾದ ಇತ್ಯರ್ಥವಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.

ಕೋವಿಡ್-19: ಹಾಟ್ ಸ್ಪಾಟ್ ಗಳಲ್ಲಿ ಮಾಸಾಂತ್ಯದವರೆಗೂ ಲಾಕ್ ಡೌನ್ ವಿಸ್ತರಣೆಗೆ ಕೇಂದ್ರಕ್ಕೆ ಮನವಿ- ಕೆ. ಸುಧಾಕರ್
ಲಾಕ್ ಡೌನ್ ತೆರವುಗೊಳಿಸುವ ಸಂಬಂಧ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರ ಹೇಳಿದೆ. ಆದರೆ, ಕೋವಿಡ್-19 ಹಾಟ್ ಸ್ಪಾಟ್ ಗಳಲ್ಲಿ ಕನಿಷ್ಠ ಎರಡು ವಾರಗಳವರೆಗೆ ವಿಸ್ತರಿಸುವ ಕಡೆಗೆ ಒಲವು ವ್ಯಕ್ತಪಡಿಸಿದೆ.

ಲಾಕ್ ಡೌನ್ ಅವಧಿಯಲ್ಲಿ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ: ಕೇಂದ್ರ ಸರ್ಕಾರ
ಕೊರೋನಾ ವೈರಾಣು ಸೋಂಕು ನಿಗ್ರಹ ಸಂಬಂಧ ದೇಶಾದ್ಯಂತ 21 ದಿನಗಳ ಲಾಕ್ ಡೌನ ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ವಿನಾಯಿತಿ ನೀಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

