Centre

ಪೌರತ್ವ ಕಾಯ್ದೆ ತಡೆಗೆ 'ಸುಪ್ರೀಂ' ನಕಾರ: ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ
ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ದೇಶದಾದ್ಯಂತ ಪ್ರತಿಭಟನೆ, ಹಿಂಸಾಚಾರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ಪೌರತ್ವ ಕಾಯ್ದೆ ಅನುಷ್ಠಾನ ನಿರಾಕರಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲ: ಕೇಂದ್ರ
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ರಾಜ್ಯಗಳು ನಿರಾಕರಿಸುವಂತಿಲ್ಲ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿ- ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ: ಗೋವಿಂದ ಕಾರಜೋಳ
ಹುಬ್ಬಳ್ಳಿ- ಸೊಲ್ಲಾಪುರ ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಾಣ ಪ್ರಸ್ತಾವನೆಗೆ ಆರ್ಥಿಕ ಪ್ರಾಮುಖ್ಯತೆ ಹಾಗೂ ಅಂತರ್ ರಾಜ್ಯಗಳ ಸಂಪರ್ಕ ಯೋಜನೆಯಡಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ತಾತ್ಪಿಕ ಒಪ್ಪಿಗೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

ಇನ್ನು ಮುಂದೆ ಹೆಚ್ಚು ಈರುಳ್ಳಿ ಖರೀದಿಸಿದರೂ ತೆರಿಗೆ ಇಲಾಖೆಯಿಂದ ನೋಟಿಸ್ ಬರಬಹುದು: ಗುಂಡೂರಾವ್ ವ್ಯಂಗ್ಯ
ಇನ್ನು ಮುಂದೆ ಹೆಚ್ಚು ಈರುಳ್ಳಿ ಖರೀದಿಸುವವರಿಗೂ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಬಹುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಅವರು ಕೇಂದ್ರ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ.

ಉಪಚುನಾವಣೆ: ರಾಜ್ಯ ಬಿಜೆಪಿ ಮೇಲೆ ಕೇಂದ್ರ ನಾಯಕರ ಕಣ್ಣು
15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ರಾಜ್ಯ ಬಿಜೆಪಿ ಸರ್ಕಾರದ ಅಳಿವು ಹಾಗೂ ಉಳಿವನ್ನು ನಿರ್ಧರಿಸುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅವಕಾಶಗಳನ್ನು ತೆಗೆದುಕೊಳ್ಳಲು ನಿರ್ಧರಿಸಿರುವ ಕೇಂದ್ರ ನಾಯಕರು ರಾಜ್ಯ ಬಿಜೆಪಿ ನಾಯಕರ ಬೆಳವಣಿಗೆಗಳ ಮೇಲೆ ಕಣ್ಣಿಟ್ಟಿದ್ದಾರೆ.

ಉದ್ಯೋಗಾವಕಾಶ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 7 ಲಕ್ಷ ಹುದ್ದೆ ಭರ್ತಿ ಪ್ರಕ್ರಿಯೆ ಆರಂಭ
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು ಏಳು ಲಕ್ಷ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ಜೀತೇಂದ್ರ ಸಿಂಗ್ ಅವರು ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

ಕಾಶ್ಮೀರ ಸಂಪೂರ್ಣ ಸ್ಥಗಿತ ಆರೋಪ ತಪ್ಪು, ಅಪ್ರಸ್ತುತ: ಸುಪ್ರೀಂಗೆ ಕೇಂದ್ರ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದಲ್ಲಿ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಆದರೆ ಕಾಶ್ಮೀರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ....

ಭಯೋತ್ಪಾದನೆ ಆರೋಪ ಹೊತ್ತವರಿಗೆ ರಕ್ಷಣಾ ಸಮಿತಿಯಲ್ಲಿ ಸ್ಥಾನ ನೀಡಿರುವುದು ದುರಾದೃಷ್ಟಕರ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ ಮಲೆಗಾಂವ್ ಸ್ಫೋಟದ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ನೇಮಕ ಮಾಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುರುವಾರ ತೀವ್ರವಾಗಿ ಕಿಡಿಕಾರಿದೆ. ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ ಮಲೆಗಾಂವ್ ಸ್ಫ

ವಾಯುಮಾಲಿನ್ಯ ತಡೆಗೆ ಜಪಾನ್ ಆಧಾರಿತ ತಂತ್ರಜ್ಞಾನ ಅನ್ವೇಷಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ
ದೆಹಲಿ ಮತ್ತು ಎನ್ ಸಿಆರ್ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಯುಮಾಲಿನ್ಯಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೈಡ್ರೋಜನ್ ಆಧಾರಿತ ಜಪಾನ್ ತಂತ್ರಜ್ಞಾನವನ್ನು ಅಳವಡಿಸುವ ಸಾಧ್ಯತೆಯನ್ನು ಅನ್ವೇಷಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.

