Centre

ರೋಹಿಂಗ್ಯಾ ಮುಸ್ಲಿಮರನ್ನು ಇಸಿಸ್ ಬಳಸಿಕೊಳ್ಳಬಹುದು: ಸುಪ್ರೀಂಗೆ ಕೇಂದ್ರ
ರೋಹಿಂಗ್ಯಾ ಮುಸ್ಲಿಮರು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ತುಟ್ಟಿಭತ್ಯೆ ಶೇಕಡ 1ರಷ್ಟು ಹೆಚ್ಚಳ
ಕೇಂದ್ರ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಶೇ 1ರಷ್ಟು ಹೆಚ್ಚಿಸಲು ಸಂಪುಟ ಸಭೆ ನಿರ್ಧರಿಸಿದೆ...

ಗುರುಗ್ರಾಮ ವಿದ್ಯಾರ್ಥಿ ಕೊಲೆ ಪ್ರಕರಣ: ಕೇಂದ್ರ, ಹರಿಯಾಣ, ಸಿಬಿಎಸ್ಇಗೆ ಸುಪ್ರೀಂ ನೋಟಿಸ್
ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ...

ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ನಡೆಸುವವರನ್ನು ಶಿಕ್ಷಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ
ಗೋ ರಕ್ಷಣೆ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಹತ್ತಿಕ್ಕಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು....

ರೈತರ ಆತ್ಮಹತ್ಯೆ ತಡೆಯಲು 2022ರ ವೇಳೆಗೆ ಆದಾಯ ಹೆಚ್ಚಿಸಲು ಕ್ರಮ: 'ಸುಪ್ರೀಂ'ಗೆ ಕೇಂದ್ರ ಸರ್ಕಾರ
ರೈತರ ಆತ್ಮಹತ್ಯೆ ತಡೆಯಲು 2022ರ ವೇಳೆಗೆ ಅವರ ಆದಾಯ ಪ್ರಮಾಣವನ್ನು ದ್ವಿಗುಣಗೊಳಿಸುವ ಉದ್ದೇಶ....

ಪುಲ್ವಾಮ ಪೊಲೀಸ್ ಕ್ಯಾಂಪ್ ಮೇಲೆ ಉಗ್ರರ ದಾಳಿ: ಕೇಂದ್ರದ ವಿರುದ್ಧ ಹರಿಹಾಯ್ದ ಶಿವಸೇನೆ
ಪುಲ್ವಾಮ್ ಪೊಲೀಸ್ ಕ್ಯಾಂಪ್ ಮೇಲೆ ಉಗ್ರರು ನಡೆಸಿದ್ದ ದಾಳಿಯಲ್ಲಿ 8 ಯೋಧರು ಹುತಾತ್ಮರಾದ ಪ್ರಕರಣ ಸಂಬಂಧ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ಶಿವಸೇನೆ ಸೋಮವಾರ ಹರಿಹಾಯ್ದಿದೆ...

ರಾಜ್ಯದ ವಿಚಾರದಲ್ಲಿ ಕೇಂದ್ರ ತಲೆ ಹಾಕುತ್ತಿರುವುದರಿಂದಲೇ ಗೊಂದಲ ಸೃಷ್ಟಿ: ಎಐಎಡಿಎಂಕೆ ಶಾಸಕರು
ನಿರೀಕ್ಷೆಯಂತೆಯೇ ಅಣ್ಣಾ ಡಿಎಂಕೆಯ ಎಡಪ್ಪಾಡಿ ಕೆ. ಪಳನಿಸ್ವಾಮಿ ಹಾಗೂ ಒ.ಪನ್ನೀರ್ ಸೆಲ್ವಂ ಬಣಗಳು ಒಂದಾಗುತ್ತಿದ್ದಂತೆಯೇ ಪಕ್ಷದ ಮುಖ್ಯಸ್ಥರಾದ ವಿ.ಕೆ ಶಶಿಕಲಾ ಹಾಗೂ ಟಿಟಿವಿ ದಿನಕರನ್ ಬಣ ಬಂಡಾಯ ಎದ್ದಿದೆ. ರಾಜ್ಯ ಸರ್ಕಾರದ ವಿಚಾರದಲ್ಲಿ ಕೇಂದ್ರ ಸರ್ಕಾರ...

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸಹಾಯ ಮಾಡುತ್ತಿಲ್ಲ: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರ ಸಹಾಯ ಮಾಡುತ್ತಿಲ್ಲ ಎಂದು....

'ನಮ್ಮ ಮೆಟ್ರೋ' ನಾಮಫಲಕದಲ್ಲಿ ಹಿಂದಿ ತೆಗೆಯಿರಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
'ನಮ್ಮ ಮೋಟ್ರೋ'ದಲ್ಲಿ ನಾಮಫಲಕದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರಕ್ಕೆ ಖಡಕ್ ಪತ್ರವೊಂದನ್ನು ಬರೆದಿದ್ದಾರೆ...

