• Tag results for centres

ರಾಜ್ಯಾದ್ಯಂತ 4,244 ಹೊಸ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯಡಿ ರಾಜ್ಯಾದ್ಯಂತ 4,244  ಹೊಸ ಅಂಗನವಾಡಿ ಕೇಂದ್ರಗಳನ್ನು ರಾಜ್ಯದ ಅನುದಾನದಲ್ಲಿ ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

published on : 3rd September 2022

ಬೆಂಗಳೂರಿನ ಎಲ್ಲಾ ವಾರ್ಡ್ ‌ಗಳಲ್ಲಿ ಬಡ ಮಕ್ಕಳಿಗಾಗಿ 'ಬೆಳಕು' ಕಲಿಕಾ ಕೇಂದ್ರಗಳ ಸ್ಥಾಪನೆ

ನಗರದಲ್ಲಿನ ಕೊಳಚೆ ಪ್ರದೇಶದ ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೆರವಾಗಲು ಬಿಬಿಎಂಪಿ ಕಲ್ಯಾಣ ಇಲಾಖೆ ಎಲ್ಲಾ ವಾರ್ಡ್ ಗಳಲ್ಲಿ ಬೆಳಕು ಕಲಿಕಾ ಕೇಂದ್ರವೊಂದನ್ನು ಸ್ಥಾಪಿಸುತ್ತಿದೆ. ಈ ಕೇಂದ್ರದಲ್ಲಿ ಓರ್ವ ನುರಿತ ಶಿಕ್ಷಕ, ಸುಸಜ್ಜಿತ ಕೊಠಡಿ ಹಾಗೂ ಪುಸ್ತಕಗಳು ಇರಲಿವೆ.

published on : 28th August 2022

ಗ್ರಾಮ ಒನ್ ಕೇಂದ್ರ ರಾಜ್ಯಾದ್ಯಂತ ಪ್ರಾರಂಭಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಂಬರುವ ದಿನಗಳಲ್ಲಿ ಗ್ರಾಮ ಒನ್ ಕೇಂದ್ರವನ್ನು ರಾಜ್ಯಾದ್ಯಂತ ಪ್ರಾರಂಭಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

published on : 1st June 2022

ರಾಜ್ಯದಲ್ಲಿ ಹೆಚ್ಚು ಸಿರಿಧಾನ್ಯ ಪರಿವರ್ತಕ ಕೇಂದ್ರಗಳ ಸ್ಥಾಪನೆ: ವ್ಯಾಪಾರ, ರಫ್ತು ಹೆಚ್ಚಿಸಲು ಸರ್ಕಾರ ಕ್ರಮ

ದೇಶದಲ್ಲಿ ಉತ್ಪಾದಿಸಲಾಗುತ್ತಿರುವ ಸಿರಿಧಾನ್ಯದಲ್ಲಿ ಶೇ.40ರಷ್ಟನ್ನು ಕರ್ನಾಟಕದಲ್ಲಿಯೇ ಉತ್ಪಾದಿಸಲಾಗುತ್ತಿದ್ದು, ಸಿರಿಧಾನ್ಯದ ವ್ಯಾಪಾರ ಹಾಗೂ ರಫ್ತು ಹೆಚ್ಚಳ ಮಾಡಲು ಕ್ರಮ ಕೈಗೊಂಡಿರುವ ಸಿಎಫ್‌ಟಿಆರ್‌ಐ ಸಂಸ್ಥೆ, ಸಿರಿಧಾನ್ಯ ಪರಿವರ್ತಕ ಕೇಂದ್ರಗಳ ಸಂಖ್ಯೆ 60ಕ್ಕೆ ಏರಿಕೆ ಮಾಡಲು ನಿರ್ಧರಿಸಿದೆ.

published on : 11th May 2022

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಧಿಕಾರಾವಧಿ ವಿಸ್ತರಿಸಿ: ಸರ್ಕಾರಕ್ಕೆ ತುಷಾರ್ ಗಿರಿನಾಥ್ ಮನವಿ

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಧಿಕಾರಾವಧಿಯನ್ನು ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಹೇಳಿದ್ದಾರೆ.

published on : 8th May 2022

ಬೆಲೆ ವ್ಯತ್ಯಾಸ ಸರಿದೂಗಿಸಲು ಖಾಸಗಿ ಲಸಿಕಾ ಕೇಂದ್ರಗಳಿಗೆ ಸೆರಮ್ ಇನ್ಸ್ಟಿಟ್ಯೂಟ್ ನಿಂದ ಉಚಿತ ಕೋವಿಶೀಲ್ಡ್ ವಯಲ್ 

ಖಾಸಗಿ ಆಸ್ಪತ್ರೆಗಳಿಗೆ ಕೋವಿಶೀಲ್ಡ್ ನ ಮುನ್ನೆಚ್ಚರಿಕಾ ಡೋಸ್ ಲಸಿಕೆಯ ದರವನ್ನು 225 ರೂಪಾಯಿಗಳಿಗೆ ಇಳಿಕೆ ಮಾಡಿದ ಬೆನ್ನಲ್ಲೇ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ)  ಬೆಲೆ ವ್ಯತ್ಯಾಸಕ್ಕೆ ಪರಿಹಾರ ನೀಡುವುದಾಗಿ ಹೇಳಿದೆ.

published on : 10th April 2022

5 ಕೋವಿಡ್ ಕೇರ್ ಕೇಂದ್ರಗಳಲ್ಲಿ 47 ಮಂದಿಗೆ ಚಿಕಿತ್ಸೆ: ಎಲ್ಲರನ್ನೂ ಒಂದೇ ಕೇಂದ್ರಕ್ಕೆ ದಾಖಲಿಸಲು ಬಿಬಿಎಂಪಿ ಚಿಂತನೆ

ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಬಿಬಿಎಂಪಿ ಈ ಹಿಂದೆ ಕೋವಿಡ್ ಕೇರ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಳ ಮಾಡಿತ್ತು. ಆದರೆ, ಈ ಕೋವಿಡ್ ಕೇರ್ ಕೇಂದ್ರಗಳಲ್ಲಿ ಸೋಂಕಿತರು ಕಡಿಮೆ ಸಂಖ್ಯೆಯಲ್ಲಿ...

published on : 29th January 2022

‘ವೈದ್ಯಕೀಯ ಕಾಲೇಜುಗಳಲ್ಲಿ ಅಂಗಾಂಗ ಸಂಗ್ರಹ ಕೇಂದ್ರ’: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ವೈದ್ಯಕೀಯ ಕಾಲೇಜುಗಳಲ್ಲಿ ಅಂಗಾಂಗ ಸಂಗ್ರಹ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

published on : 29th January 2022

ಜನವರಿ 26ರಿಂದ ರಾಜ್ಯದ 12 ಜಿಲ್ಲೆಗಳಲ್ಲಿ 'ಗ್ರಾಮ ಒನ್ ಯೋಜನೆ' ಜಾರಿ

ಗ್ರಾಮ ಮಟ್ಟದಲ್ಲಿ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ‘ಗ್ರಾಮ ಒನ್’ ಯೋಜನೆಯು ಜನವರಿ 26 ರಿಂದ 12 ಜಿಲ್ಲೆಗಳಲ್ಲಿ ಪ್ರಾರಂಭವಾಗಲಿದ್ದು, ಈ ಉದ್ದೇಶಕ್ಕಾಗಿ ಸುಮಾರು 3,000 ‘ಗ್ರಾಮ ಒನ್’ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

published on : 18th January 2022

ಖಾಸಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಖಾಸಗಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಅನುಮತಿ ನೀಡಿದೆ.

published on : 12th January 2022

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಕೋವಿಡ್ ಕೇರ್ ಕೇಂದ್ರ ಆರಂಭ: ಗೌರವ್ ಗುಪ್ತಾ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಒಂದೊಂದು ಕೋವಿಡ್ ಕೇರ್ ಕೇಂದ್ರಗಳ ತೆರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

published on : 5th January 2022

ತಾಲಿಬಾನ್ ವಶವಾದಾಗಿನಿಂದ ಅಫ್ಘಾನಿಸ್ತಾನದಲ್ಲಿ ಶೇ.50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಬಂದ್!

ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಾಗಿನಿಂದ ಕಳೆದ ಮೂರು ತಿಂಗಳಲ್ಲಿ ಶೇ. 50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಮುಚ್ಚಲ್ಪಟ್ಟಿರುವುದಾಗಿ ಖಾಸಗಿ ಶಿಕ್ಷಣ ಕೇಂದ್ರಗಳ ಯೂನಿಯನ್ ಹೇಳಿಕೆ ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

published on : 29th November 2021

ರಾಶಿ ಭವಿಷ್ಯ