• Tag results for ceremony

ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿಗೆ ದ್ರೌಪದಿ ಮುರ್ಮು ಗೌರವ ನಮನ: ಇನ್ನು ಕೆಲವೇ ಹೊತ್ತಿನಲ್ಲಿ ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ

ನೂತನವಾಗಿ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಒಡಿಶಾ ಮೂಲದ ದ್ರೌಪದಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಇಂದು ಸೋಮವಾರ ಜುಲೈ 25ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

published on : 25th July 2022

ನಿಖಿಲ್ ಕುಮಾರಸ್ವಾಮಿ ಪುತ್ರನಿಗೆ ನಾಮಕರಣ: ದೊಡ್ಡಗೌಡರ ಮರಿ ಮೊಮ್ಮಗನ ಹೆಸರು ಬಹಿರಂಗ

ರಾಜಕೀಯ ಧುರೀಣ ದೇವೇಗೌಡರ  ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಗೌಡರ ಮರಿ ಮೊಮ್ಮಗನಿಗೆ ನಾಮಕರಣ ಮಾಡಲಾಗಿದೆ.  

published on : 8th June 2022

ಚಿಕ್ಕಬಳ್ಳಾಪುರ: 400 ಹಾಸಿಗೆಗಳ ಆಸ್ಪತ್ರೆ, ವೈದ್ಯಕೀಯ ಕಾಲೇಜು ನಿರ್ಮಾಣ, ಕಾಮಗಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಂಕುಸ್ಥಾಪನೆ

ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೇರವೇರಿಸಿದರು.

published on : 1st April 2022

ಮಾ.28ಕ್ಕೆ ಗೋವಾ ಸಿಎಂ ಪದಗ್ರಹಣ: 2 ನೇ ಬಾರಿಗೆ ಮುಖ್ಯಮಂತ್ರಿಯಾಗಲಿರುವ ಸಾವಂತ್

ಗೋವಾದಲ್ಲಿ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಾಳೆ ನಡೆಯಲಿದೆ. 

published on : 27th March 2022

ಎರಡನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ನಾಳೆ ಪ್ರಮಾಣ ವಚನ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಭಾಗಿ

ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಸಂಭ್ರಮದ ಪಾಳಯದಲ್ಲಿರುವ ಯೋಗಿ ಆದಿತ್ಯನಾಥ್ ನಾಳೆ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ.  

published on : 24th March 2022

ಮಾರ್ಚ್ 25ಕ್ಕೆ 2ನೇ ಅವಧಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ

ಯೋಗಿ ಆದಿತ್ಯನಾಥ್ ಅವರು ಸತತ ಎರಡನೇ ಅವಧಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಮಾರ್ಚ್ 25ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

published on : 18th March 2022

ವಿಯೆಟ್ನಾಂ: ಜೆನ್ ಮಾಸ್ಟರ್, ಶಾಂತಿ ದೂತ ತಿಕ್ ನಾತ್ ಹಾನ್ ಅಂತ್ಯಕ್ರಿಯೆ; ಸಾವಿರಾರು ಜನರಿಂದ ಭಾವಪೂರ್ಣ ವಿದಾಯ

ಜಗತ್ತಿನಾದ್ಯಂತ ಅಪಾರ ಅಭಿಮಾನಿಗಳನ್ನು ಗಳಿಸಿದ್ದ ಬೌದ್ಧ ಸನ್ಯಾಸಿ ತಿಕ್ ನಾತ್ ಹಾನ್ ಅವರಿಗೆ 95 ವರ್ಷ ವಯಸ್ಸಾಗಿತ್ತು ಉತ್ತಮ ಬದುಕಿಗೆ ಅವರ ಚಿಂತನೆಗಳು, ಪುಸ್ತಕಗಳು ದೀವಿಗೆ.

published on : 29th January 2022

ಗಣರಾಜ್ಯೋತ್ಸವ ದಿನಾಚರಣೆ: ಅಠಾರಿ-ವಾಘಾ ಗಡಿಯಲ್ಲಿ ಮೈ ರೋಮಾಂಚನಗೊಳಿಸಿದ ಇಂಡೋ-ಪಾಕ್ ಯೋಧರ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮ

73ನೇ ಗಣರಾಜ್ಯೋತ್ಸವದ ನಿಮಿತ್ತ ಭಾರತ-ಪಾಕಿಸ್ತಾನದ ಅಟ್ಟಾರಿ-ವಾಘಾ ಗಡಿಯಲ್ಲಿ ಗಡಿ ಭದ್ರತಾ ಪಡೆ (BSF) ಮತ್ತು ಪಾಕಿಸ್ತಾನ ಸೇನಾ ಸಿಬ್ಬಂದಿಗಳು ಐತಿಹಾಸಿಕ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 

published on : 26th January 2022

‘ಬೀಟಿಂಗ್ ರಿಟ್ರೀಟ್‌’ನ ಸಮಾರೋಪದಿಂದ ಗಾಂಧೀಜಿಗೆ ಇಷ್ಟವಾದ ಪ್ರಾರ್ಥನಾ ಗೀತೆಗೆ ಕೊಕ್‌

ಗಣರಾಜ್ಯೋತ್ಸವ ಕಾರ್ಯಕ್ರಮಗಳಿಗೆ ತೆರೆಎಳೆಯುವ ನಿಮಿತ್ತ ಜ.29ರಂದು ಇಲ್ಲಿನ ವಿಜಯ್‌ಚೌಕ್‌ನಲ್ಲಿ ನಡೆಸುವ ಬೀಟಿಂಗ್‌ ರಿಟ್ರೀಟ್‌ ಕಾರ್ಯಕ್ರಮದಿಂದ ‘ಅಬೈಡ್‌ ವಿತ್ ಮಿ’ ಗೀತೆ ಕೈಬಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

published on : 22nd January 2022

ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭದ ಖರ್ಚುವೆಚ್ಚದ ಬಗ್ಗೆ ಪ್ರತ್ಯೇಕ ಖಾತೆ ನಿರ್ವಹಿಸಿಲ್ಲ: ಬೆಂಗಳೂರಿನ ಕಾರ್ಯಕರ್ತನ ಆರ್ ಟಿಐಗೆ ಉತ್ತರ

2019ರಲ್ಲಿ ಎರಡನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಮತ್ತು ಅವರ ಸಂಪುಟದ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಯಿಸಿದ ಒಟ್ಟು ಹಣದ ವಿವರ ಭಾರತದ ರಾಷ್ಟ್ರಪತಿ ಕಚೇರಿಯಲ್ಲಿ ಇಲ್ಲ. 

published on : 21st January 2022

ಮನೆಯ ಕರುವಿಗೆ ತೊಟ್ಟಿಲು ಶಾಸ್ತ್ರ ನೆರವೇರಿಸಿ ರಾಧೆ ಎಂದು ಹೆಸರಿಟ್ಟ ಕಲಬುರಗಿಯ ಪಿಎಸ್ಐ

ಸಾಕುಪ್ರಾಣಿಗಳನ್ನು ತಮ್ಮ ಮನೆಯ ಸದಸ್ಯರಂತೆ ನೋಡಿಕೊಳ್ಳುವವರು ನಮ್ಮ ಸುತ್ತಮುತ್ತ ಅದೆಷ್ಟೋ ಮಂದಿಯಿದ್ದಾರೆ. ಇಲ್ಲೊಬ್ಬರು ಮನೆಯಲ್ಲಿ ಹಸು ಹಾಕಿದ ಕರುವಿನ ತೊಟ್ಟಿಲು ಶಾಸ್ತ್ರ ನೆರವೇರಿಸಿದ್ದಾರೆ. 

published on : 17th December 2021

ಬಾಂಗ್ಲಾ ವಿಮೋಚನೆ ಯುದ್ಧಕ್ಕಿಂದು 50 ವರ್ಷ: 'ಸ್ವರ್ಣಿಮ್ ವಿಜಯ್ ಮಾಷಲ್ ಜ್ಯೋತಿ' ಬೆಳಗಿದ ಪ್ರಧಾನಿ ಮೋದಿ

ಬಾಂಗ್ಲಾ ವಿಮೋಚನೆ ಭಾರತ-ಪಾಕಿಸ್ತಾನ ಯುದ್ಧಕ್ಕೆ 50 ವರ್ಷಗಳಾಗಿದ್ದು, ಬಾಂಗ್ಲಾ ವಿಮೋಜನೆಗೆ ಕಾರಣವಾದ ಯುದ್ಧದ ಗೆಲುವಿನ ಸ್ವರ್ಣ ಸಂಭ್ರಮಾಚರಣೆಯ ದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವರ್ಣಿಮ್ ವಿಜಯ್ ಮಾಷಲ್ ಜ್ಯೋತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಬೆಳಗಿದರು.

published on : 16th December 2021

ಸರ್ಕಾರ ಕಟ್ಟಿಕೊಡುತ್ತದೆ ಎಂದು ಕಾದಿದ್ದೇ ಬಂತು: ಸುಸ್ತಾಗಿ ತಾವೇ ಗ್ರಂಥಾಲಯ ನಿರ್ಮಾಣಕ್ಕೆ ಮುಂದಾದ ಮೈಸೂರಿನ ಸೈಯದ್ ಇಸಾಕ್

ಸರ್ಕಾರ ನೀಡುವ ಭರವಸೆ ಹಲವು ಸಂದರ್ಭಗಳಲ್ಲಿ ಭರವಸೆಗಳಾಗಿಯೇ ಉಳಿಯುತ್ತವೆ. ಸರ್ಕಾರ ಮಾಡಿಕೊಡುತ್ತದೆ ಎಂದು ನಂಬಿದವರಿಗೆ ಹಲವು ಸಲ ನಿರಾಶೆಯಾಗುವುದುಂಟು.

published on : 3rd December 2021

ನಟ ಪುನೀತ್ ರಾಜ್ ಕುಮಾರ್'ಗೆ ಇಂದು ಹಾಲು-ತುಪ್ಪ: ಬಿಳಿ-ಹಳದಿ ಬಣ್ಣಗಳ ಹೂಗಳಿಂದ ಅಪ್ಪು ಸಮಾಧಿಗೆ ಅಲಂಕಾರ

ಸ್ಯಾಂಡಲ್ ವುಡ್ ನಟ ಪುನೀತ್ ರಾಜ್‍ಕುಮಾರ್ ಸಮಾಧಿಗೆ ಮಂಗಳವಾರ ಹಾಲು-ತುಪ್ಪ ವಿಧಿವಿಧಾನ ಕಾರ್ಯ ನೆರವೇರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಮಾಧಿಯನ್ನು ಹೂಗಳಿಂದ ಅಲಂಕರಿಸಲಾಗಿದೆ.

published on : 2nd November 2021

ಮುರುಘಾ ಮಠದ ಶ್ರೀಗಳ ಪೀಠಾರೋಹಣದ 30ನೇ ವಾರ್ಷಿಕೋತ್ಸವ: "ವಿಶ್ವರೂಪಿ"ಪುಸ್ತಕ ಬಿಡುಗಡೆ, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ವೈಗೆ ಸನ್ಮಾನ

ಮುರುಘಾ ಮಠದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ 30 ನೇ ವಾರ್ಷಿಕೋತ್ಸವ ಸಮಾರಂಭ ಚಿತ್ರದುರ್ಗದ ಅನುಭವ ಮಂಟಪದಲ್ಲಿ ಅ.18 ರಂದು ನಡೆಯಿತು.

published on : 18th October 2021
1 2 3 > 

ರಾಶಿ ಭವಿಷ್ಯ